ಗುಂಡ್ಯ: ರಾ.ಹೆ.ಗುಂಡ್ಯ ಸಮೀಪ ಕೆಎಸ್‌ಆರ್‌ಟಿಸಿ ಬಸ್-ಲಾರಿ ಮುಖಾಮುಖಿ ಢಿಕ್ಕಿ..!;ಚಾಲಕ ಸೇರಿ ನಾಲ್ವರಿಗೆ ಗಾಯ

1 year ago

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ…

ಬಂಟ್ವಾಳ : ಪಾಣೆಮಂಗಳೂರಿನ ನೆಹರೂನಗರದಲ್ಲಿ ಸ್ಕೂಟರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಢಿಕ್ಕಿ..!

1 year ago

ಪಾಣೆಮಂಗಳೂರಿನ ನೆಹರೂನಗರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ಸು ಓವರ್ ಟೇಕ್ ಭರದಲ್ಲಿ ಸ್ಕೂಟರ್‌ರೊಂದಕ್ಕೆ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.  ಮಂಗಳೂರು ನಿವಾಸಿ 24 ರ ಹರೆಯದ ಅಲಿಸ್ಟರ್…

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ಸಾವು; ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ಮೃತ ಯುವತಿ

1 year ago

ಧರ್ಮಸ್ಥಳ ಗ್ರಾಮದ ಯುವತಿ ಪಂಜಾಬಿನಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಯುವತಿಯನ್ನು ಧರ್ಮಸ್ಥಳ ಗ್ರಾಮದ ಬೋಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,…

ಮಂಗಳೂರು : ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಸಾವು; ಸಾವಿನ ಸುತ್ತ ಅನುಮಾನದ ಹುತ್ತ..!

1 year ago

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಮೂಲದ ಯುವತಿ ಪಂಜಾಬ್​ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವಂತಹ ಘಟನೆ ಮೇ. 17 ರಂದು ಸಂಜೆ ನಡೆದಿದೆ. ಏರೋಸ್ಪೇಸ್​​ನ ಉದ್ಯೋಗಿ ಆಕಾಂಕ್ಷಾ…

ಹೈದರಾಬಾದ್ : ಭಾರಿ ಬೆಂಕಿ ಅವಘಡ; 8 ಮಂದಿ ಸಾವು

1 year ago

ಐತಿಹಾಸಿಕ ಚಾರ್ಮಿನಾರ್ ಬಳಿಯ ಗುಲ್ವಾರ್ ಹೌಸ್‌ನಲ್ಲಿರುವ ಕಟ್ಟಡದಲ್ಲಿ ಭಾನುವಾರ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ…

ಉಡುಪಿ: ರಸ್ತೆ ದಾಟುವಾಗ ಕಾರು ಡಿಕ್ಕಿ; ಗಂಭೀರ ಗಾಯಗೊಂಡ ವ್ಯಕ್ತಿ ಸಾವು

1 year ago

ಉಡುಪಿ ಬಳಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ವೇಳೆ ಕೊಡಂಕೂರು ಗಣೇಶ್ ಮಾರ್ಬಲ್ ಬಳಿ ರಾಷ್ಟೀಯ ಹೆದ್ದಾರಿ…

ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ ವರ

1 year ago

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ…

ಬಾಗಲಕೋಟೆ : ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಅಸುನೀಗಿದ ವರ

1 year ago

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತ ವರ ಪ್ರವೀಣ…

ಮುಲ್ಕಿ : 21ನೇ ವಾರ್ಷಿಕ ಸಾಮೂಹಿಕ ವಿವಾಹ,ಸೌಹಾರ್ದ ಸಂಗಮ

1 year ago

ಸಾದಾತ್ ಮದಾರಿ ಫೌಂಡೇಶನ್ (ರಿ) ಅಧೀನದ ಸಾದಾತ್ ವಲಿಯ್ಯ್ ಝಿಕ್ರ್ ಸ್ವಲಾತ್ ಮಜ್ಲಿಸ್ ಇದರ 21ನೇ ವಾರ್ಷಿಕ ಸಾಮೂಹಿಕ ವಿವಾಹ ಹಾಗೂ ಸೌಹಾರ್ದ ಸಂಗಮ ಕಾರ್ಯಕ್ರಮ ಮುಲ್ಕಿ…

ಉಡುಪಿ: ಮದ್ಯ,ಬಿಯರ್ ದರ ಏರಿಕೆ; ವೈನ್ ಮರ್ಚೆಂಟ್ ಅಸೋಸಿಯೇಷನ್ ಅಸಮಾಧಾನ

1 year ago

ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ.…