ಬೆಂಗಳೂರು : ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ

1 year ago

ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು…

ಕೊಣಾಜೆ : ಬಸ್ಸಿನಲ್ಲಿ ನಿರ್ವಾಹಕನೊಬ್ಬನಿಂದ ಯುವತಿಗೆ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ

1 year ago

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ…

ಬಿಹಾರ : ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ – ಪ್ರಧಾನಿ

1 year ago

ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ…

ಮಂಗಳೂರು : ಕಣಚೂರು ಸಂಸ್ಥೆಯಿಂದ ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಪಿಆರ್ ಮತ್ತು ಪ್ರಥಮ ಚಿಕಿತ್ಸೆ ತರಬೇತಿ

1 year ago

ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ, CPR ಮತ್ತು ಪ್ರಥಮ ಚಿಕಿತ್ಸೆ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್,…

ಬಾರಾಮುಲ್ಲಾ : ಕಾಶ್ಮೀರಿ ಹಿಂದುಗಳಿಗೆ ವರ್ಕ್ ಫ್ರಮ್ ಹೋಂ

1 year ago

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ದೇಶವೇ ಬೆಚ್ಚಿಬಿದ್ದಿದ್ದು, ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವುದು ಹಿಂದೂಗಳ ರಕ್ಷಣೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಪಿಎಂ…

ಶಿವಮೊಗ್ಗ: ಸ್ವಗ್ರಾಮಕ್ಕೆ ಮಂಜುನಾಥ ರಾವ್ ಪಾರ್ಥಿವ ಶರೀರ; ಕಂಬನಿ ಮಿಡಿದ ಶಿವಮೊಗ್ಗ

1 year ago

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.   ಪಾರ್ಥಿವ…

ಶ್ರೀನಗರ : ಉಗ್ರರನ್ನು ಹುಡುಕಿ ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

1 year ago

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್ ನಲ್ಲಿ ಕ್ರೂರ ಕೃತ್ಯವೆಸಗಿದ ಉಗ್ರರ ಬೇಟೆಗೆ ಈಗಾಗಲೇ ಬಲೆ ಬೀಸಲಾಗಿದ್ದು, ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು…

ದೆಹಲಿ : ಪಾಕ್ ವಿರುದ್ಧ ಛಾಟಿ ಬೀಸಿದ ಕೇಂದ್ರ

1 year ago

ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ…

ಕಾಶ್ಮೀರ : ಪಹಲ್ಗಾಮ್‌ ನಲ್ಲಿ ನಡೆದ ಉಗ್ರ ಕೃತ್ಯ ವಿರೋಧಿಸಿ ಇಂದು ಸರ್ವ ಪಕ್ಷ ಸಭೆ

1 year ago

ಪಹಲ್ಗಾಮ್‌ನಲ್ಲಿ ನಡೆದಿರೋ ಉಗ್ರ ಕೃತ್ಯವನ್ನ ಪಕ್ಷಾತೀತವಾಗಿ ಎದುರಿಸಬೇಕಿದೆ. ಈ ನಿಟ್ಟಿನಲ್ಲಿ ಇವತ್ತು ಕೇಂದ್ರ ಸರ್ಕಾರ ಸರ್ವ ಪಕ್ಷ ಸಭೆ ಕರೆದಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ನೇತೃತ್ವದಲ್ಲಿ…

ಗ್ವಾಲಿಯರ್ : 3 ವರ್ಷದ ಮಗು ಮೇಲೆ ಮನೆ ಮಾಲೀಕನ ಮಗನಿಂದ ಅತ್ಯಾಚಾರ

1 year ago

ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್​ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ…