ಪುತ್ತೂರು : ನಮ್ಮ ಸಂಘಟನೆ ಯಾವುದೇ ಪಕ್ಷ, ಪಾರ್ಟಿಗೆ ಸೇರಿಲ್ಲ. ನಮ್ಮ ಮುಷ್ಕರ ಮುಗಿದಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ – ಡಾ. ದೀಪಕ್ ರೈ

1 year ago

ನಮ್ಮ ಮುಷ್ಕರ ಮುಗಿದಿಲ್ಲ. ಯಾರು ತಪ್ಪಿತಸ್ಥರಿದ್ದಾರೋ ಅವರನ್ನು ಪೊಲೀಸ್ ಠಾಣೆಗೆ ತರುವ ತನಕ ನಾವು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ಮಾಡುವ ಮೂಲಕ ನಮ್ಮ ಮುಷ್ಕರ ಮುಂದುವರಿಸುತ್ತಿದ್ದೇವೆ…

ಬಿ.ಸಿ.ರೋಡ್ : ಗೆಜ್ಜೆಗಿರಿ ಮೇಳದವರಿಂದ ಯಕ್ಷೋತ್ಸವ 2025

1 year ago

ಉಪನಿಷತ್ತ್, ಭಗವದ್ಗೀತೆ, ಇದನ್ನು ಜನ ಸಾಮಾನ್ಯರು ತಿಳಿದಿರುವುದು ತುಂಬ ಅಪರೂಪ. ಆದರೆ ಯಕ್ಷಗಾನದ ಮೂಲಕ ಇದನ್ನು ತಿಳಿಯುವುದು ಸಾಧ್ಯ. ಯಕ್ಷಗಾನದಿಂದ ನಮ್ಮ ಜೀವನದ ಮೂಲ ಚಿಂತನೆಯ ಅರಿವು…

ಪುತ್ತೂರು: ಬನ್ನೂರು ನಿವಾಸಿ ಆಟೋ ಚಾಲಕ ವಿವಾಹಿತ ವಿನೋದ್ ಆಚಾರ್ಯ ನಿಧನ

1 year ago

 ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬನ್ನೂರು…

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ

1 year ago

ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ…

ಮಂಗಳೂರು : ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ನಡೆಯುತ್ತಿದ್ದ ಮರಳುಗಾರಿಕೆಗೆ ದಾಳಿ

1 year ago

ಮಂಗಳೂರಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮರವೂರು ರೈಲ್ವೆ ಸೇತುವೆಯ ಬಳಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ…

ಉಡುಪಿ : ಎ.30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ಸೇವೆ

1 year ago

ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ…

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ‌ ಆತ್ಮಹತ್ಯೆ..!

1 year ago

ಉಡುಪಿ: ಕಾರಿನೊಳಗೆ ಕುಳಿತುಕೊಂಡು ಸ್ವಯಂ ತಾನೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ಸಂಭವಿಸಿದೆ. ಮೂಲತಃ…

ಮಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಪ್ರತಿಭಟನೆ

1 year ago

ಅಡುಗೆ ಅನಿಲ , ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಪಕ್ಷದ ಸದಸ್ಯರು ನಗರದ ಅಂಬೇಡ್ಕರ್…

ಶ್ರೀನಗರ : NIA ಗೆ ಸಿಕ್ತು ಪಹಲ್ಗಮ್ ಕ್ರೂರತೆಯ ಸಂಪೂರ್ಣ ವಿಡಿಯೋ

1 year ago

ಪಹಲ್ಗಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಸಂಪೂರ್ಣ ವಿಡಿಯೋ ಸ್ಥಳೀಯ ಫೋಟೋಗ್ರಾಫರ್ ನ ಕ್ಯಾಮೆರಾದಲ್ಲಿ ಸೆರೆದಲ್ಲಿ ಸಿಕ್ಕಿರುವ ವಿಷಯ ಬೆಳಕಿಗೆ ಬಂದಿದೆ. ಕ್ರೂರ ಕೃತ್ಯ ನಡೆದಾಗ…

ಮಂಗಳೂರು : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ

1 year ago

ಮಂಗಳೂರಿನ ಕುಡುಪು ಬಳಿ ಆದಿತ್ಯವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗುತ್ತಿದ್ದು, ಈತನನ್ನು ಕಲ್ಲಿನಿಂದ ಜಜ್ಜಿ…