ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

5 hours ago

‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನಡೆಯಿತು. ಮಾಡೂರು ಜಂಕ್ಷನ್‌ನಿಂದ ನಡಾರು ಮಡ್ಯಾರುವರೆಗಿನ…

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

5 hours ago

ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇದರಿಂದ ಕೃಷಿ…

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

5 hours ago

ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ನವದೆಹಲಿಯ ರಾಜಘಾಟ್‌ಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾಜಿ ಪ್ರಧಾನಿ ಲಾಲ್…

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

1 day ago

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ ಇರಾನ್ ಮೂಲದ ದೋಣಿಯಿಂದ 526 ಕೆಜಿ…

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

1 day ago

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್…

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

1 day ago

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ ವ್ಯವಸ್ಥೆಯಡಿ ರೈಲು ಕಾರ್ಯಾಚರಣೆಗಳ ಸಿದ್ಧತೆ ಪರಿಶೀಲಿಸಲು…

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

1 day ago

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ ಮಾಡುವ ಕುರಿತು ಚಿಂತನೆ ನಡೆದಿದೆ. ಪ್ರಸ್ತುತ…

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

1 day ago

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್ ಜನ್ಮ ವೈಭವದ ಅಂಗವಾಗಿ ಅ.3 ಮತ್ತು…

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

1 day ago

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ ವಿಚಾರಣೆ ಆರಂಭಿಸಿದೆ. ಪುತ್ತೂರು ನಗರದ ಕೂರ್ನಡ್ಕದ…

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

1 day ago

ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಈ ವೇಳೆ ಭಾರತ–ಅಮೆರಿಕ ದ್ವಿಪಕ್ಷೀಯ ಸಹಕಾರದ ಪ್ರಗತಿಯನ್ನು…