ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತ…!

2 years ago

ಕಬಕ ಗ್ರಾಮದ ಕಬಕಬೈಲು ಪ್ರದೇಶವೂ ಸಂಪೂರ್ಣ ಜಲಾವೃತಗೊಂಡಿದ್ದು, ರಸ್ತೆ ಯಾವುದು ತೋಟ ಯಾವುದು ಅನ್ನೋದೆ ಮರೆತಂತಾಗಿದೆ. ಇದಕ್ಕೂ ಮೊದಲು ಹಲವಾರು ಬಾರಿ ಇಲ್ಲಿನ ಸ್ಥಳೀಯರು ಸಮಸ್ಯೆ ಬಗ್ಗೆ…

ಪುತ್ತೂರು: ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ..!

2 years ago

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ಭಾರೀ ಮಳೆ ಸುರಿಯುತ್ತಿದ್ದು, ತಾಲೂಕಿನ ಪ್ರಮುಖ ರಸ್ತೆಯಾಗಿರುವ ಎಪಿಎಂಸಿ ರಸ್ತೆ ನೀರಿನಿಂದ ತುಂಬಿ ಹೋಗಿದೆ. ಸದ್ಯವೇ,…

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆ

2 years ago

ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ಇದರ ಪ್ರಥಮ ಕಾರ್ಯಕಾರಿಣಿ ಸಭೆಯು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಯಶೋಧರ…

ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತ; ರಸ್ತೆ ಬಂದ್…!

2 years ago

ಸಕಲೇಶಪುರ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ ರಸ್ತೆ ಬಂದ್ ಮಾಡಲಾಗಿದೆ. ಸುರಿಯುತ್ತಿರುವ ಭಾರಿ ಮಳೆ ಹಿನ್ನೆಲೆಯಲ್ಲಿ ಶಿರಾಡಿ…

ಉಡುಪಿ: ಯುವ ಯಕ್ಷಗಾನ ಕಲಾವಿದ ಆತ್ಮಹತ್ಯೆಗೆ ಶರಣು..!

2 years ago

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿ ಹಾಗೂ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹಲವು ವರ್ಷಗಳ…

ಉಜಿರೆ ಎಸ್‌ಡಿಎಮ್ ಹಾಸ್ಪಿಟಲ್ ಪಕ್ಕ ಭೂಕುಸಿತ ; ಮಣ್ಣು ಪಾಲಾದ 20ಕ್ಕೂ ಅಧಿಕ ವಾಹನಗಳು

2 years ago

ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಅವಾಂತರಗಳು ಸೃಷ್ಠಿಯಾಗುತ್ತಿವೆ. ಉಜಿರೆ ಎಸ್‌ಡಿಎಮ್ ಹಾಸ್ಪಿಟಲ್ ಪಕ್ಕ ಭೂಕುಸಿತ ಉಂಟಾಗಿದ್ದು, ನಿಂತಿದ್ದ 20ಕ್ಕೂ ಅಧಿಕ ವಾಹನಗಳೆಲ್ಲಾವೂ ಮಣ್ಣಿನಡಿಯಲ್ಲಿ ಸಿಲುಕಿದೆ.  

ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕೊರಗ ಸಮುದಾಯದ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳ ಭೇಟಿ

2 years ago

ಉಡುಪಿ: ಕಳೆದ 8 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ಕರ್ನಾಟಕ- ಕೇರಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಸಮುದಾಯದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಹೋರಾತ್ರಿ…

ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ರಕ್ಷಕ -ಶಿಕ್ಷಕರ ಸಂಘದ ಉಪಾಧ್ಯಕ್ಷರಾಗಿ ಸ್ಟ್ಯಾನಿ ಪಿಂಟೋ ಅವಿರೋಧ ಆಯ್ಕೆ

2 years ago

ಕಿನ್ನಿಗೋಳಿ ಸೈಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ರಕ್ಷಕ -ಶಿಕ್ಷಕರ ಸಂಘದ 2024-25ನೇ ಸಾಲಿನ ಉಪಾಧ್ಯಕ್ಷರಾಗಿ ಸ್ಟ್ಯಾನಿ ಪಿಂಟೋ ಅವಿರೋಧ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿ ಯಾಗಿ ದಿವ್ಯಾ ಪಿಂಟೋ ಕೋಶಾಧಿಕಾರಿಯಾಗಿ…

ಬಂಟ್ವಾಳ: ಅಪಾಯ ಮಟ್ಟದಲ್ಲಿ ಹರಿಯುತ್ತಿದೆ ನೇತ್ರಾವತಿ…

2 years ago

ಕಳೆದ ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಮಲೆನಾಡು ಪ್ರದೇಶದಲ್ಲಿಯೂ ವ್ಯಾಪಕ ಮಳೆಯ ಪರಿಣಾಮ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಬಂಟ್ವಾಳದಲ್ಲಿ ಬೆಳಗ್ಗೆ ನೀರಿನ ಮಟ್ಟ ‌7.9…

ಮೈಸೂರು; ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ

2 years ago

ಈ ದೇಶದ ಹೆಣ್ಣು ಮಕ್ಕಳು ಮೊದಲು ಪೂಜೆ ಮಾಡಬೇಕಾದದ್ದು ದೇವರು ಎನ್ನ ಬೇಕಾದದ್ದು ಡಾ. ಬಿ.ಆರ್ ಅಂಬೇಡ್ಕರ್ ರವರನ್ನ ಎಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್…