ಅಪಘಾತದಲ್ಲಿ ಸಾವಿಗೀಡಾದ ಕಿರುತೆರೆ ನಟಿ ಪವಿತ್ರ ಜಯರಾಂ

2 years ago

ಕನ್ನಡದ ಹಲವು ಧಾರಾವಾಹಿಗಳಲ್ಲಿ ನಟಿಸಿರುವ ನಟಿ ಪವಿತ್ರಾ ಜಯರಾಂ ಭೀಕರ ರಸ್ತೆ ಅಪಘಾತದಲ್ಲಿ ಇಂದು (ಮೇ 11) ಸಾವನ್ನಪ್ಪಿದ್ದಾರೆ. ಮಂಡ್ಯದವರಾಗಿದ್ದ ಪವಿತ್ರಾ, ತೆಲುಗಿನ ತ್ರಿನಯನಿ ಧಾರಾವಾಹಿ ಮೂಲಕ…

ಕಡಬ: ಸಿಡಿಲು ಬಡಿದು ಓರ್ವ ಮೃತ್ಯು, ಇಬ್ಬರು ಗಂಭೀರ

2 years ago

ಕಡಬ, ಮೇ.11. ಸಿಡಿಲು ಬಡಿದು ಓರ್ವ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಇಚಿಲಂಪಾಡಿ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಇಚಿಲಂಪಾಡಿಯ ಕುರಿಯಾಳ ಕೊಪ್ಪ ಎಂಬಲ್ಲಿ ಮರಳು…

ಕುಡಿಯುವ ನೀರಿನ ಪೈಪ್ ಒಡೆದು ರಾತ್ರಿ ಇಡೀ ಪೋಲಾದ ನೀರು…

2 years ago

ಇಲಕಲ್ ನಗರದ ದರ್ಗಾ ಬಳಿ ಇರುವ ಸರ್ವಿಸ್ ರಸ್ತೆ ಪಕ್ಕದಲ್ಲಿರುವ ಕುಡಿಯುವ ನೀರಿನ ಪೈಪ್ ಒಡೆದು ರಾತ್ರಿಯಿಂದ ನೀರು ಪೋಲಾಗುತ್ತಿದೆ. ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಗಿಡ ನೆಡಲು ಗುಂಡಿ…

ಬಂಟ್ವಾಳ: ಸರ್ವೀಸ್ ರಸ್ತೆಯ ಕಾಮಗಾರಿ ನಡೆಸುವ ಉದ್ದೇಶದಿಂದ ಪಾಣೆಮಂಗಳೂರು ಅಂಡರ್ ಪಾಸ್ ಮೇಲೆ ಮೇಲತ್ಸುವೆಯಲ್ಲಿ ತಾತ್ಕಾಲಿಕವಾಗಿ ನೀಡಿದ್ದ ಸಂಚಾರಕ್ಕೆ ಒಂದೇ ದಿನದಲ್ಲಿ ಬ್ರೇಕ್ ಬಿದ್ದಿದೆ.

2 years ago

ಬಿಸಿರೋಡಿನಿಂದ ಅಡ್ಡಹೊಳೆವರೆಗೆ ಚತುಷ್ಪತ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ಪಾಣೆಮಂಗಳೂರು ಎಂಬಲ್ಲಿ ಪೇಟೆಗೆ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿ…

ಉಡುಪಿ: ಜೈಲಿನಲ್ಲೇ ಹೃದಯಾಘಾತವಾಗಿ ಕೈದಿ ಮೃತ್ಯು

2 years ago

ಉಡುಪಿ: ವಿಚಾರಣಾಧೀನ ಕೈದಿಯೋರ್ವ ಜೈಲಿನಲ್ಲೇ ಹೃದಯಾಘಾತ ಸಂಭವಿಸಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಹಿರಿಯಡಕ ಸಬ್ ಜೈಲಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೊಲೆ ಆರೋಪಿ ಅನೂಪ್ ಶೆಟ್ಟಿ…

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

2 years ago

ಉಡುಪಿ: ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ. ಬಸ್‌ ಹತ್ತುವ ವೇಳೆ ಪ್ರಯಾಣಿಕರ ಮೊಬೈಲ್…

ಪುರಭವನದಲ್ಲಿ ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮ

2 years ago

ದಕ್ಷಿಣ ಕನ್ನಡ : ಭರತನಾಟ್ಯ ಕಲಾವಿದೆ ಮಹತಿ ಪವನಸ್ಕರ್ ಇವರ ಭರತನಾಟ್ಯ ರಂಗ ಪ್ರವೇಶ ಕಾರ್ಯಕ್ರಮ ದಿನಾಂಕ 12 ರಂದು ಮಂಗಳೂರು ನಗರದ ಪುರಭವನದಲ್ಲಿ ಸಂಜೆ 5:30ಕ್ಕೆ…

ಮೇ 11 ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ

2 years ago

ಮಂಗಳೂರು: ಕೊನೆಗೂ ರಾಜ್ಯದಲ್ಲಿ ಮಳೆ ಪ್ರಾರಂಭವಾಗುವ ಮುನ್ಸೂಚನೆ ಬಂದಿದ್ದು, ಮುಂಗಾರು ಪೂರ್ವದ ಮಳೆ ಇದೇ 11ರಿಂದ 14ರ ವರೆಗೆ ರಾಜ್ಯದ ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ…

ಚಿಕ್ಕಮಗಳೂರು | ಸಂಸ್ಕೃತ ಭಾಷೆಯನ್ನು ಆಯ್ಕೆ ಮಾಡಿದ್ದ ಮುಸ್ಲಿಂ ವಿದ್ಯಾರ್ಥಿನಿಗೆ ಎಸೆಸೆಲ್ಸಿಯಲ್ಲಿ 590 ಅಂಕ

2 years ago

ಮಂಗಳೂರು: 2023-24ನೇ ಸಾಲಿನ ಎಸೆಸೆಲ್ಸಿಯ ಫಲಿತಾಂಶಗಳು ಪ್ರಕಟಗೊಂಡಿದ್ದು, ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿ ಫಾತಿಮತ್ ಸಮೀಹಾ ಸಂಸ್ಕೃತ ಭಾಷೆ ಆಯ್ಕೆ ಮಾಡಿಕೊಂಡು 590 ಅಂಕ ಗಳಿಸಿ, ಸಾಧನೆ ಮಾಡಿದ್ದಾರೆ.…

ಹರಕೆ ಈಡೇರಿಸುವಂತೆ ದುರ್ಗಾದೇವಿಯಲ್ಲಿ ಬೇಡಿಕೆ

2 years ago

ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕ ಪೋಚಾಪೂರ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ಅದ್ದೂರಿಯಾಗಿ ಮಾಡಲಾಗಿತ್ತು ಮೂರು ವರ್ಷಕ್ಕೆ ಒಮ್ಮೆ ಜಾತ್ರೆ ಮಾಡಲಾಗಿತ್ತು ಈ ಒಂದು ಜಾತ್ರೆಯಲ್ಲಿ ಹೊಳೆಯಿಂದ ಅದ್ದೂರಿಯಾಗಿ…