ತಡೆಗೋಡೆಯೊಂದಕ್ಕೆ ಕಾರು ಡಿಕ್ಕಿ; ಶಾಸಕಿ ಜಿ ಲಾಸ್ಯ ನಂದಿತಾ ದಾರುಣ ಸಾವು ..

2 years ago

ಹೈದರಾಬಾದ್:‌ ತಡೆಗೋಡೆಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಹಿನ್ನಲೆ ಭಾರತ್ ರಾಷ್ಟ್ರ ಸಮಿತಿಯ ಶಾಸಕಿ ಜಿ ಲಾಸ್ಯ ನಂದಿತಾ ದಾರುಣ ಸಾವನ್ನಪಿದ್ದರೆ. ಈ ಘಟನೆ ಇಂದು ಬೆಳಗ್ಗೆ 6.30ರ…

ರಸ್ತೆ ಅಪಘಾತ; ಇಂಜಿನಿಯರಿAಗ್ ವಿದ್ಯಾರ್ಥಿ ಮೃತ್ಯು…!

2 years ago

ಬೈಕ್ ಸ್ಕಿಡ್ ಆದ ಪರಿಣಾಮ ಸವಾರ ಇಂಜಿನಿಯರಿAಗ್ ವಿದ್ಯಾರ್ಥಿ ಮೃತಪಟ್ಟ ಹಾಗೂ ಸಹಸವಾರ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಪರ್ಪಲೆ ಗುಡ್ಡದ ತಿರುವಿನಲ್ಲಿ ಸಂಭವಿಸಿದೆ. ಬ್ರಹ್ಮಾವರ ನಿವಾಸಿ…

ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತ; ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಸಾವು

2 years ago

ಪುತ್ತೂರು: ಮುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಡಿಯೋ ಸವಾರ ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಮೃತಪಟ್ಟವರನ್ನು ಗೋಳಿತ್ತೊಟ್ಟಿನ ತೇಜಸ್ (24) ಎಂದು…

24 ರಂದು ನಗರದಲ್ಲಿ ಫಾತಿಮಾ ರಲಿಯಾ ಕವನ ಸಂಕಲನ ಬಿಡುಗಡೆ

2 years ago

ಶನಿವಾರ 24 ರ ಸಂಜೆ‌ ಮೂರು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಕವನ ಸಂಕಲನ 'ಅವಳ ಕಾಲು ಸೋಲದಿರಲಿ'…

ಮಂಗಳೂರಿನ ಕಡಲ ಕಿನಾರೆಯಲ್ಲಿ ಜಾನಪದ ಕಡಲೊತ್ಸವಕ್ಕೆ ಸಾಗಿದೆ ಭರದ ಸಿದ್ಧತೆ

2 years ago

ದಕ್ಷಿಣ ಕನ್ನಡ : ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ಕದಳಿ ಬೀಚ್ ಟೂರಿಸಂ ಸಹಕಾರದೊಂದಿಗೆ ದಿನಾಂಕ ಮಾರ್ಚ್ ಒಂದರಿಂದ…

ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ನೂತನ ಧ್ವಜಮರ ಸ್ಥಾಪನೆ

2 years ago

ಸುರತ್ಕಲ್‍: ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ದೇಲಂತಬೆಟ್ಟು ಇಲ್ಲಿ ನೂತನ ಧ್ವಜಮರ ಸ್ಥಾಪನೆ ಬುಧವಾರ ಜರಗಿತು. ಶಿಬರೂರು ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಧಾರ್ಮಿಕ ವಿಧಿವಿಧಾನಗಳು,ಪೂಜೆ ನೆರವೇರಿದ ಬಳಿಕ…

ಮಂಗಳೂರು: ತರೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳ ಬಂಧನ!

2 years ago

ಸಾಕಷ್ಟು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಜನಾಡಿಯ ಮೊಹಮ್ಮದ್ ಅಬ್ದುಲ್ ಫಯಾನ್ (26) ಮತ್ತು ಮೊಯಿದ್ದೀನ್ ಹಾಫಿಸ್…

“ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ಶೀಲಾನ್ಯಾಸ

2 years ago

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಆರಂಭಗೊಳ್ಳಲಿರುವ "ಶ್ರೀಮತಿ ತೋನ್ಸೆ ಶಶಿರೇಖಾ ಆನಂದ ಶೆಟ್ಟಿ…

ಹೃದಯಸ್ಪರ್ಶಿ ಸನ್ನಿವೇಶಕ್ಕೆ ಸಾಕ್ಷಿಯಾದ ನಳೀಲು ಬ್ರಹ್ಮಕಲಶೋತ್ಸವದ ವೇದಿಕೆ

2 years ago

ಪುತ್ತೂರು : ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆ ಹೃದಯಸ್ಪರ್ಶಿ ಸನ್ನವೇಶಕ್ಕೆ ಸಾಕ್ಷಿಯಾಯಿತು. ಫೆ.19ರಂದು ಮಧ್ಯಾಹ್ನ ಮಣಿಕ್ಕರ ಸ.ಹಿ.ಪ್ರಾ.ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ…

ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಹೋಟೆಲ್ ಮಾಲಕ ; ಪೋಕ್ಸೋ ಪ್ರಕರಣ ದಾಖಲು..!

2 years ago

ಬಂಟ್ವಾಳ: ಹೋಟೆಲ್ ಮಾಲಕನೋರ್ವ ಅಪ್ರಾಪ್ತ ಶಾಲಾ ಬಾಲಕಿಗೆ ದೈಹಿಕ ಹಿಂಸೆ ನೀಡಿದ ಘಟನೆ ಸಜೀಪ ನಡು ಗ್ರಾಮದಲ್ಲಿ ನಡೆದಿದ್ದು, ಆರೋಪಿ ಮೇಲೆ ಪೋಕ್ಸೋಪ್ರಕರಣ ದಾಖಲಾಗಿದೆ. ಸಜೀಪ ನಡು…