ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿದ್ದು, ಇದನ್ನು ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ…
ಮೂಡುಬಿದಿರೆ: ‘ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸೇವಾ ಮನೋಭಾವವನ್ನು ಬೆಳೆಸುತ್ತದೆ’ ಎಂದು ಮಾಜಿ ಸಚಿವರಾದ ಶಾಸಕ ಸುನಿಲ್ ಕುಮಾರ್ ಹೇಳಿದರು. ಪದವಿ ಪೂರ್ವ…
ಕರಾವಳಿ ಹೋಟೆಲ್ ನ ಆವರಣದಲ್ಲಿ ಅನುಮಾನಸ್ಪದ ರೀತಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ…
ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು…
ಮುಂಬರುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಪೂರ್ವಭಾವಿಯಾಗಿ ಮೂಡುಬಿದಿರೆ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.…
ಕಾರ್ಕಳ: ಚಹಾ ಕುಡಿಯುತ್ತಿದ್ದ ವೇಳೆ ಒಮ್ಮೇಲೆ ಕುಸಿದುಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೂರಾಳ್ ಬೆಟ್ಟು ಗ್ರಾಮದ ಪೂಜಾಂಜೆ ಎಂಬಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ. ಮೃತರನ್ನು ಪೂಜಾಂಜೆ ನಿವಾಸಿ…
ಪೆರ್ಡೂರು: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಡಿಗಾರ ಲಿಂಗಯ್ಯ ಪೂಜಾರಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಉಂಟಾಗಿದ್ದು, ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ…
ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ…
ಮೂಡುಬಿದಿರೆ: ಶರನ್ನವರಾತ್ರಿ ಪ್ರಯುಕ್ತ ಇರುವೈಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನಂದಳಿಕೆ ಸುಬ್ರಹ್ಮಣ್ಯ ಬೈಪಾಡಿತ್ತಾಯ ಬಳಗದಿಂದ ಶರಸೇತು ಬಂಧನ ಯಕ್ಷಗಾನ ತಾಳಮದ್ದಳೆ ಭಾನುವಾರ ನಡೆಯಿತು. ಅ.17ರಂದು ಸಾಯಂಕಾಲ 7…
ಸಾಲೆತ್ತೂರು; ಸಾಲೆತ್ತೂರು ಗ್ರಾಮದ ಕೊಲ್ಲಾಡಿ ಶ್ರೀ ಧರ್ಮ ದೈವಗಳ ಪುನರುತ್ಥಾನದ ಬಗ್ಗೆ ಕೊಲ್ಲಾಡಿ ಶಾರದಾ ನಾರಾಯಣ ನಿಲಯದಲ್ಲಿ ಸಭೆ ನಡೆದಿದೆ. ಸುಮಾರು 500ವರ್ಷಗಳಿಂದಲೂ ಪುರಾತನವಾಗಿ ಉತ್ತರದ ಕೊಡಿಯಲ್…