ತೆಂಕಮಿಜಾರು ಗ್ರಾ.ಪಂ ಅಧ್ಯಕ್ಷರಾಗಿ ಶಾಲಿನಿ, ಉಪಾಧ್ಯಕ್ಷರಾಗಿ ಕರುಣಾಕರ್ ಆಯ್ಕೆ

3 years ago

ತೆಂಕಮಿಜಾರು ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಶ್ರೀಮತಿ ಶಾಲಿನಿ ಕೆ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ ಯಕ್ಷ ಶಿಕ್ಷಣದ ಉದ್ಘಾಟನೆ

3 years ago

ಯಕ್ಷ ಧ್ರುವ ಪಟ್ಲ ಫೌಂಡೇಶನ್ ( ರಿ ) ಮಂಗಳೂರು ಇದರ ಸಹಯೋಗದೊಂದಿಗೆ ಯಕ್ಷ ಧ್ರುವ - ಯಕ್ಷ ಶಿಕ್ಷಣ ಎನ್ನುವ ಯಕ್ಷಗಾನ. ನಾಟ್ಯ ತರಬೇತಿ ಶಿಕ್ಷಣವನ್ನು…

ಕಲ್ಲಮುಂಡ್ಕೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಪ್ರೇಮಾ ಶೆಟ್ಟಿ, ಉಪಾಧ್ಯಕ್ಷರಾಗಿ ವಿದ್ಯಾಲತಾ ಆಯ್ಕೆ

3 years ago

ಕಲ್ಲಮುಂಡ್ಕೂರು ಗ್ರಾ. ಪಂಚಾಯತ್ ನೂತನ ಅಧ್ಯಕ್ಷರಾಗಿ ಶ್ರೀಮತಿ ಪ್ರೇಮಾ ಶೆಟ್ಟಿ, ಆಯ್ಕೆಯಾಗಿದ್ದಾರೆ.ಇನ್ನೂ ಉಪಾಧ್ಯಕ್ಷರಾಗಿ ಶ್ರೀಮತಿ ವಿದ್ಯಾಲತಾ ಅವರು ಆಯ್ಕೆಗೊಂಡಿದ್ದಾರೆ.

ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್: ‘ವೃತ್ತಿ ಪದ್ಧತಿಗೆ ಮೊದಲ ಆದ್ಯತೆ ಇರಲಿ’

3 years ago

ಮೂಡುಬಿದಿರೆ: ‘ಹೋಮಿಯೋಪಥಿ ಪರ್ಯಾಯ ವೈದ್ಯಕೀಯ ಪದ್ಧತಿಯೇ?’ -ಆಳ್ವಾಸ್ ಹೋಮಿಯೋಪಥಿ ವೈದ್ಯಕೀಯ ಕಾಲೇಜು ಪಟ್ಟಣದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಹಮ್ಮಿಕೊಂಡ ಎರಡು ದಿನಗಳ ‘ಪ್ರೊವಿನಿಯೋ-3'…

ಪೆರ್ಲದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಕಾವ್ಯ ಲಹರಿ – 2023

3 years ago

ಪೆರ್ಲ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನೇತಾಜಿ ಸಾರ್ವಜನಿಕ ಗ್ರಂಥಾಲಯದ ಆಯೋಜನೆಯಲ್ಲಿ 'ರಾಷ್ಟ್ರೀಯ ಭಾವೈಕ್ಯತಾ ಕಾವ್ಯಲಹರಿ -2023' ಎಂಬ ವಿಶಿಷ್ಟ ಕಾರ್ಯಕ್ರಮವು ಜರಗಿತು.'ಎಣ್ಮಕಜೆ ಗ್ರಾಮ ಪಂಚಾಯತ್ ಹಾಲ್'ನಲ್ಲಿ ನಡೆದ…

ಶಾಂಭ ಶಿವರಾವ್‌ರವರ ‘ಇಶ್ವ ಮೋಟರ್ಸ್’ ಕಡಲನಗರಿಗೆ ಪಾದಾರ್ಪಣೆ; ಬಿಜೈ ಕಾಪಿಕಾಡ್‌ನಲ್ಲಿ ‘ಶೋರೂಂ’ ಲೋಕಾರ್ಪಣೆ

3 years ago

ಮಂಗಳೂರು : ಸನ್ ಪ್ರೀಮಿಯಂ ರಿಫೈಂಡ್ ಸನ್ ಫ್ಲವರ್ ಆಯಿಲ್.. ಇದು ಭಾರತದ ಅಡುಗೆ ಎಣ್ಣೆಗಳ ಪೈಕಿ ಅತೀ ಮುಂಚೂಣಿಯಲ್ಲಿರುವ ಹಾಗೂ ಮಾರುಕಟ್ಟೆಯಲ್ಲಿ ಅತೀ ಬೇಡಿಕೆ ಇರುವ…

ಸೊರಗಿ ಹೋದ ನೇತ್ರಾವತಿ ; ಕಂಗಲಾದ ರೈತ

3 years ago

ಉಪ್ಪಿನಂಗಡಿ; ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು 2019ರ ಅಗಸ್ಟ್ 16, 17ರಂದು ಉಕ್ಕಿ ಹರಿದು ಸಂಗಮಿಸಿದ್ದವು. ಉಪ್ಪಿನಂಗಡಿಯ ದೇವಸ್ಥಾನ ಜಲಾವೃತವಾಗಿತ್ತು. ಆದರೆ ಈ ವರ್ಷ ನೇತ್ರಾವತಿ ಸೊರಗಿದೆ.…

ಮಹಾಗನಿ ಮರ ರೈತನಿಗೆ ವರ, ಭಯವಿಲ್ಲ ರೋಗ ಉತ್ತಮ ಲಾಭ

3 years ago

ದಕ್ಷಿಣ ಕನ್ನಡ : ಕೃಷಿ ವಲಯದಲ್ಲಿ ಇತ್ತೀಚೆಗೆ ಹೊಸ ಹೊಸ ಸಂಶೋಧನೆಗಳು ಬರಲಾರಂಬಿಸಿವೆ, ಕೃಷಿಗೆ ಸಂಬಂಧಿಸಿದ ಹೊಸ ತಳಿ  ಹೊಸ ಬೇಸಾಯ ಕ್ರಮ, ಆಧುನಿಕ ಯಂತ್ರೋಪಕರಣಗಳ  ಬಳಕೆ…

ಶಿಮಂತೂರು: ವಿಜೃಂಭಣೆಯ ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ

3 years ago

ಮುಲ್ಕಿ: ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಶಿಮಂತೂರು ಶ್ರೀ ಆದಿ ಜನಾರ್ಧನ ದೇವಸ್ಥಾನದಲ್ಲಿ ಗುರುವಾರ ಸಿಂಹ ಸಂಕ್ರಮಣದ ಶುಭದಿನದಂದು ಸಾರ್ವಜನಿಕ ಲಕ್ಷ ತುಳಸಿ ಅರ್ಚನೆ…

ಜಾತ್ರೆ, ಉತ್ಸವಗಳಲ್ಲಿ ಹಿಂದೂಗಳಿಗಷ್ಟೇ ವ್ಯಾಪಾರಕ್ಕೆ ಅವಕಾಶ; ಮಸೀದಿ, ಚರ್ಚ್ಗಳನ್ನೂ ಮುಜರಾಯಿ ಇಲಾಖೆಯಡಿ ಸೇರಿಸಿದ್ದಲ್ಲಿ ಅವರಿಗೂ ವ್ಯಾಪಾರಕ್ಕೆ ಅವಕಾಶ…

3 years ago

ಮಂಗಳೂರು; ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997-2001ರ ಸಂಖ್ಯೆ 33ರ ಪ್ರಕಾರ ದೇವಸ್ಥಾನಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿಕೊಡಬೇಕು…