ಜೆಸಿಬಿ ಬಳಸಿಕೊಂಡು ಸುರತ್ಕಲ್‌ನ ರಾಜಶ್ರೀ ಕಟ್ಟಡದ ಎಟಿಎಂವೊoದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ನಾಲ್ವರು ಅಂತರ್ ಜಿಲ್ಲಾ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳನ್ನು ಶಿವಮೊಗ್ಗ ಮೂಲದ ದೇವರಾಜ್ (24), ಭರತ್…
ಯಾರಿಗಾದರೂ ಹಾವು ಕಚ್ಚಿದರೆ ಕೂಡಲೇ ಅವರನ್ನು ತುರ್ತು ಚಿಕಿತ್ಸೆ ನೀಡಲು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತದೆ. ಆದರೆ ಇಲೊಬ್ಬರು ಹಾವು ಕಚ್ಚಿ ಚಿಕಿತ್ಸೆ ಪಡೆಯಲು 1,307 ಕಿ.ಮೀ…
ಬಹುಭಾಷಾ ನಟ ಪ್ರಕಾಶ್ ರಾಜ್ ಅದ್ಭುತ ನಟ ಅನ್ನೋದು ಎಲ್ಲರಿಗೂ ಗೊತ್ತು, ಆದರೆ ಇವರು ಸಿನಿಮಾಗಳಿಗಿಂತ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಬಾರಿ ಸುದ್ದಿಯಾಗುತ್ತಿದ್ದಾರೆ. ಹೌದು, ಭಾರತೀಯ…
ಮೂಡುಬಿದಿರೆ: ಕಳೆದ ಆರು ವರ್ಷಗಳ ಹಿಂದೆ ಆರಂಭಗೊoಡಿರುವ 'ಹ್ಯುಮಾನಿಟಿ ಟ್ರಸ್ಟ್' (ರಿ) ಬೆಳ್ಮಣ್ ಇದರ 1000ನೇ ಪ್ರಾಜೆಕ್ಟ್ 'ಉಚಿತ ವಸತಿ ಯೋಜನೆ"ಯ 20 ಬಾಡಿಗೆ ರಹಿತ ಮನೆಗಳು…
ಮೂಡುಬಿದಿರೆ: ಕಾಡಿನ ಹೂವುಗಳಂತೆ ಸಾಮಾಜಿಕ, ಆರ್ಥಿಕ ಚೈತನ್ಯವಿಲ್ಲದೇ ಬಾಡಿ ಹೋಗಬೇಕಾದ ಕರ್ಣ, ಏಕಲವ್ಯರಂತಹ ಪ್ರತಿಭೆಗಳನ್ನೂ ಪೋಷಿಸಿ ರಾಷ್ಟ್ರ ಮಾನ್ಯತೆ ದೊರಕಿಸಿದ ಶಿಕ್ಷಕರ ಸಾಲಿನಲ್ಲಿ ತಮ್ಮ ಶಿಕ್ಷಕ, ಬಂಗಬೆಟ್ಟು…
ಸರಪಾಡಿ ಶ್ರೀಶರಭೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ವೀಕಾರ ಸಮಾರಂಭ ನಡೆದಿದ್ದು, ಪುರೋಹಿತರ ನೇತೃತ್ವದಲ್ಲಿ ಕೊಡಿಮರಕ್ಕೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಧಾರ್ಮಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮದಲ್ಲಿ ದೇವಾಲಯದ…
ಸುಳ್ಯ ತಾಲೂಕಿನ ಗುತ್ತಿಗಾರು ವಳಲಂಬೆಯ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಅಂಗವಾಗಿ ಹಾಲಾಭಿಷೇಕ, ಸಿಯಾಳ ಅಭಿಷೇಕ, ನಾಗ ತಂಬಿಲ ನಡೆದಿದೆ.ಮಧ್ಯಾಹ್ನ ಸಾಮೂಹಿಕ ಅಶ್ಲೇಷ ಬಲಿ ಪೂಜೆ…
ಶ್ರಾವಣ ಮಾಸದಲ್ಲಿ ಬರುವ ಮೊದಲ ಹಬ್ಬ ಅದು ನಾಗರ ಪಂಚಮಿ. ಈ ದಿನ ನಾಡಿನಾದ್ಯಂತ ಭಕ್ತರು ನಾಗಪ್ಪನಿಗೆ ಹಾಲು, ಸೀಯಾಳವನ್ನು ಸಮರ್ಪಿಸಿ, ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ. ಅಂತೆಯೇ…
ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ಮಾಡಿದ್ದು, ಅದೃಷ್ಟವಶಾತ್ ಆತ ಕರಡಿ ಹಿಂಡಿನಿಂದ ಪಾರಾದ ಘಟನೆ ತಾಲೂಕಿನ ಪಾಳಾ ಅರಣ್ಯದಲ್ಲಿ ನಡೆದಿದೆ. ಪಾಳಾ ಗ್ರಾಮದ ಚಿಕ್ಕಪ್ಪ ನಿಂಗಪ್ಪ ಮಾವುರ…
ಮುಲ್ಕಿ: ಲಯನ್ಸ್ ಇಂಟರ್ನ್ಯಾಷನಲ್317ಡಿ ವತಿಯಿಂದ ಶಿಕ್ಷಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ (ಎಸ್ ಎಫ್ ಎ) ಮುಲ್ಕಿ ಲಯನ್ಸ್ ಸೌಧದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಲಯನ್ಸ್ ಕ್ಲಬ್…