ಕುಂದಾಪುರ: ಅರಸಿನಗುಂಡಿ ಜಲಪಾತ ದುರಂತ: ನಾಲ್ಕು ದಿನ ಕಳೆದರೂ ಪತ್ತೆಯಾಗದ ಯುವಕನ ಮೃತದೇಹ

3 years ago

ಜುಲೈ 16 ರಂದು ಕೊಲ್ಲೂರು ಸಮೀಪದ ಅರಸಿನಗುಂಡಿ ಜಲಪಾತಕ್ಕೆ ಕಾಲು ಜಾರಿ ಬಿದ್ದಿದ್ದ ಭದ್ರಾವತಿ ಮೂಲದ ಶರತ್ ಕುಮಾರ್ (23) ಅವರ ಮೃತದೇಹ ನಾಲ್ಕು ದಿನಗಳ ತೀವ್ರ…

ಪ್ಲಾಸ್ಟಿಕ್ ಬಳಕೆ: ಪುತ್ತೂರಿನ ಅಂಗಡಿಗಳ ಮೇಲೆ ದಾಳಿ

3 years ago

ಪುತ್ತೂರು ನಗರದಲ್ಲಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಮಾಡುತ್ತಿದ್ದ ಅಂಗಡಿಗಳಿಗೆ ಪುತ್ತೂರು ನಗರಸಭೆ ಅಧಿಕಾರಿಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಗಳನ್ನು ವಶಪಡಿಸಿ…

ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ; ವಿಡಿಯೋ ನೋಡಿ

3 years ago

ಉಳ್ಳಾಲ: ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓವರ್ ಲೋಡ್ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ - ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ…

ಡಾ. ಪಿ. ಕೆ. ಶೆಟ್ಟಿ ನಿಧನ- ಮಾಜಿ ಸಚಿವ, ಶಾಸಕ ಸುನಿಲ್ ಕುಮಾರ್ ಸಂತಾಪ

3 years ago

ಕಾರ್ಕಳ: ಲಿಟ್ಸ್ ಏಂಜಲ್ಸ್ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ, ನಂದಳಿಕೆ ಗ್ರಾಮದ ಡಾ.ಪಿ.ಕೆ.ಶೆಟ್ಟಿ (78) ಅವರು ಮುಂಬೈನ ಸ್ವಗೃಹದಲ್ಲಿ ನಿಧನ ಹೊಂದಿದರು. ಮುಂಬೈಯ ಪಾನ್‌ಬೈ ಇಂಟರ್‌ನ್ಯಾಷನಲ್ ಸ್ಕೂಲ್, ಲಿಟ್ಸ್…

ಮಂಗಳೂರು: ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

3 years ago

ಮಂಗಳೂರು ಇಲ್ಲಿನ ಕೆನರಾ ವಿಕಾಸ್ ಪದವಿಪೂರ್ವ ಕಾಲೇಜಿನಲ್ಲಿ ದಿನಾಂಕ 27-7-2023 ರಂದು ವಿದ್ಯಾರ್ಥಿ ಸಂಘ ಉದ್ಘಾಟನೆಗೊಂಡಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ನ ಆಡಳಿತ…

ಉಡುಪಿ: ಬೈಂದೂರಿನ ತಾರಾಪತಿ ಶಾಲೆಯ ಮೇಲ್ಛಾವಣಿ ಕುಸಿತ, ರಜೆಯಲ್ಲಿ ತಪ್ಪಿದ ಭಾರೀ ಅನಾಹುತ

3 years ago

ಉಡುಪಿ ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತಾರಾಪತಿ ಶಾಲೆಯ…

ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯಿಂದ ಅತ್ಯಾಚಾರ!

3 years ago

ಐದು ವರ್ಷದ ಬಾಲಕಿಯ ಮೇಲೆ 40 ವರ್ಷದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಆಕೆ ಸತ್ತಿದ್ದಾಳೆಂದು ತಿಳಿದು ಕಬ್ಬಿಣ ಗದ್ದೆಯಲ್ಲೇ ಬಿಟ್ಟು ಹೋದ ಕ್ರೂರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.…

ಪುತ್ತೂರು : ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ; ಸಂಘಟನೆ ವಿರುದ್ಧ ಪ್ರಕರಣ

3 years ago

ಪುತ್ತೂರು: ಆರ್ಯಪುವಿನಲ್ಲಿ ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ ಕೈಗೊಂಡಿತ್ತು. ಆದರೆ ಅನುಮತಿ ಇಲ್ಲದೇ ಸಂಭ್ರಮಾಚರಣೆ ನಡೆಸಿದ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.…

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

3 years ago

ಪುತ್ತೂರು ತಾಲೂಕಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಕಾಸರಗೋಡಿನ ಉಕ್ಕಿನಡ್ಕದ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಅಧ್ಯಕ್ಷರಾಗಿ…

ಬೆಳ್ತಂಗಡಿ: ರಸ್ತೆ ಬದಿ ಕುಸಿತ; ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭೇಟಿ

3 years ago

ಬೆಳ್ತಂಗಡಿ: ಜಿಲ್ಲೆಯಾದ್ಯಂತ ಕಳೆದ ಒಂದು ವಾರಗಳಿಂದ ಭಾರೀ ಮಳೆಯಾಗುತ್ತಿದ್ದು ಬೆಳ್ತಂಗಡಿ ತಾಲೂಕಿನಲ್ಲೂ ಭಾರೀ ಪ್ರಮಾಣದ ಮಳೆಯಾಗುತ್ತಿದೆ. ತಾಲೂಕಿನ ಹಲವೆಡೆ ಗುಡ್ಡ ಕುಸಿತ ಸೇರಿದಂತೆ ಹಲವಾರು ಮನೆಗಳಿಗೆ ಹಾನಿ…