ಉಳ್ಳಾಲ: ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ರಿಕ್ಷಾ ಕಳ್ಳತನ, ಆರೋಪಿ ಬಂಧನ!!

9 months ago

ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಕ್ಕರೆ ಕೆರೆ ನಿವಾಸಿ…

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಮೂವರು ಪುಂಡರಿಂದ ಯುವತಿಗೆ ಕಿರುಕುಳ!!

10 months ago

ಬೆಂಗಳೂರಿನಲ್ಲಿ ತಡರಾತ್ರಿ ಯುವತಿಗೆ ಪುಂಡರು ಕಿರುಕುಳ ನೀಡಿದ ಘಟನೆ ಬಿಟಿಎಂ ಲೇ ಔಟ್‌ನಲ್ಲಿ ನಡೆದಿದೆ. ದುಷ್ಟರ ವಿರುದ್ಧ ಕ್ರಮಕ್ಕೆ ಆಗ್ರಹ ಜೋರಾಗಿದ್ದು, ಯುವತಿ ಬೈಕ್‌ನಲ್ಲಿ ಹೆಲ್ಮೆಟ್ ಧರಿಸಿ…

ಉಡುಪಿ: ಭೀಕರ ರಸ್ತೆ ಅಪಘಾತ- ಯುವಕ ಮೃ*ತ್ಯು….!

10 months ago

ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ. ಮುದರಂಗಡಿ ಅಗರ್ ದಂಡೆ ನಿವಾಸಿ ಜಸ್ಟಿನ್ ಡಿಸೋಜ ಮೃತಪಟ್ಟ…

ಉಡುಪಿ: ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಕಳ್ಳಿಯರ ಬಂಧನ….!

10 months ago

ಹೆಜಮಾಡಿಯ ಶ್ರೀಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವದಲ್ಲಿ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಎಗರಿಸಿದ ಮೂರು ಮಂದಿ ಕಳ್ಳಿಯರನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ರಾಜ್ಯದ ಕೃಷ್ಣಗಿರಿ ಮಾರಿಯಮ್ಮ…

ಬಂಟ್ವಾಳ: ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆ!

10 months ago

ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಲ್ಲಮಜಲು-ಸೆರ್ಕಳ ರಸ್ತೆಯ ವಾಸವ್ಯವಿಲ್ಲದ ದಿ.ಬಟ್ಯ ನಾಯ್ಕರ ಮನೆಯ ಬಾವಿಯೊಳಗೆ ಪುರುಷನ ಮೃತದೇಹ ಪತ್ತೆಯಾಗಿತ್ತು. ಇದು ಹಲವು ಸಮಯಗಳ ಹಿಂದೆ ನಾಪತ್ತೆಯಾಗಿದ್ದ…

ಸುಬ್ರಹ್ಮಣ್ಯ: ಕುಕ್ಕೆಯಲ್ಲಿ 30,000ಕ್ಕೂ ಅಧಿಕ ಭಕ್ತಾದಿಗಳಿಂದ ದೇವರ ದರ್ಶನ ಹಾಗೂ ಪ್ರಸಾದ ಸ್ವೀಕಾರ…!

10 months ago

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಿರುಷಷ್ಟಿ ಮಹೋತ್ಸವದ ದಿನದಂದು ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದಾರೆ. ಅಂದಾಜು ಪ್ರಕಾರ ಸುಮಾರು 30 ಸಾವಿರಕ್ಕೂ ಅಧಿಕ ಭಕ್ತಾದಿಗಳು…

ಉಡುಪಿ: ವೃದ್ಧೆಯ ಚಿನ್ನದ ಸರ ಎಗರಿಸಿದ ಕಳ್ಳಿಯರು!!

10 months ago

ಮೂವರು ಮಹಿಳೆಯರು ಹೆಜಮಾಡಿ ನಿವಾಸಿಯಾದ ಕಮಲ ಎಂಬು ವೃದ್ಧೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಿದ ಘಟನೆ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ವೇಳೆ ನಡೆದಿದೆ.…

ಚಿಕ್ಕಬಳ್ಳಾಪುರ: ಟಿಪ್ಪರ್ ಮತ್ತು ಬೈಕ್ ಡಿಕ್ಕಿ; ಸ್ಥಳದಲ್ಲೇ ನಾಲ್ವರು ಮೃ*ತ್ಯು!

10 months ago

ಟಿಪ್ಪರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ನಡೆದಿದೆ. ಅಜ್ಜವಾರ ಗ್ರಾಮದ…

ಹೋಟೆಲ್‌ನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

10 months ago

ಬಂಟ್ವಾಳ : ಹೋಟೆಲ್‌ನಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ನೆತ್ರಕೆರೆ ನಿವಾಸಿ ಹರೀಶ್ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಕಳ್ಳಿಗೆ…

ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಟ್ರಾಫಿಕ್ ಪೋಲೀಸರ ವಶ

10 months ago

ಬಂಟ್ವಾಳ:  ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾವನ್ನು ಬಂಟ್ವಾಳ ಟ್ರಾಫಿಕ್ ಪೋಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರಾಮಲ್ ಕಟ್ಟೆ ನಿವಾಸಿ ಉಸ್ಮಾನ್ ಎಂಬವರ ಸ್ಕೂಟರ್‌ಗೆ ಅಪರಿಚಿತ ರಿಕ್ಷಾ…