ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ 20 ರಿಂದ 25 ರಷ್ಟು ಮೀಸಲಾತಿ ನೀಡಲು ಕ್ರಮ…
ಅಕ್ರಮವಾಗಿ ಮಧ್ಯ ದಾಸ್ತಾನು ಇರಿಸಿ ಮಾರಾಟ ಮಾಡುತ್ತಿದ್ದ ಅಂಗಡಿಯೊಂದಕ್ಕೆ ಬಂಟ್ವಾಳ ಗ್ರಾಮಾಂತರ ಠಾಣಾ ಪೋಲೀಸರು ದಾಳಿ ನಡೆಸಿದ ಘಟನೆ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ. ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ,…
ದೇವಸ್ಥಾನ-ಭಜನಾ ಮಂದಿರಗಳನ್ನು ಅಜೀರ್ಣಾವಸ್ಥೆಯಲ್ಲಿಡಲು ಬಿಡದಿರಿ, ಊರಿನ ಕಷ್ಟದ ಜೊತೆಗೆ ಜೀವನವೂ ಕಷ್ಟಕರವಾಗಿರುವುದು. ಶ್ರೀ ವೀರಾಂಜನೇಯ ವ್ಯಾಯಾಮ ಶಾಲೆ ಕಲಿತವರೆಲ್ಲರೂ ಜೊತೆಯಾಗಿರಿ, ಹಿರಿಯರಿಗೆ ಗೌರವಿಸುವ ಕಾರ್ಯದೊಂದಿಗೆ ಧರ್ಮರಕ್ಷಣೆಯೇ ಅಂತಿಮವೆ0ದು…
ರಾಜ್ಯ ಸರಕಾರ ಹಿಂದೂ ವಿರೋಧಿ ಧೋರಣೆಯ ಮೂಲಕ ಹಿಂದೂ ಸಂಘಟನೆಗಳ ಸಾಮಾಜಿಕ ಕಾರ್ಯಕರ್ತರ ಮೇಲೆ ಕಾನೂನು ವಿರೋಧಿ ಕ್ರಮಗಳನ್ನು ನಡೆಸುತ್ತಿದೆ ಎಂದು ರಾಜ್ಯ ಸರಕಾರದ ನಿಲುವನ್ನು ಖಂಡಿಸಿ…
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ನ್ಯಾಯಾಲಯ ಕಟ್ಟಡ ಸಿದ್ಧಗೊಂಡು ಉದ್ಘಾಟನೆಗೆಗಾಗಿ ಕಾಯುತ್ತಿದೆ. ಸದ್ಯ ಹಳೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ನ್ಯಾಯಾಲಯವು ಉದ್ಘಾಟನೆ ಬಳಿಕ ಬನ್ನೂರಿನ ಹೊಸ ನ್ಯಾಯಾಲಯ ಸಂಕೀರ್ಣಕ್ಕೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭತ್ತದ ಕೃಷಿಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ಮೂಲಕ ಭತ್ತದ ಕೃಷಿಯನ್ನು ಉಳಿಸಿಕೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ…
ಮಂಗಳೂರಿನ ಕುಲಶೇಖರ ಪದವು ಮೇಗಿನ ಮನೆ ಪರಿಸರದಲ್ಲಿ ನಿರ್ಮಿಸಿದ್ದ ಶ್ರೀ ಶನೈಶ್ಚರ ಮಂದಿರವನ್ನು ದೇವಸ್ಥಾನ ಸ್ವರೂಪದಲ್ಲಿ ಪುನರ್ ನಿರ್ಮಾಣ ಮಾಡುವ ಸಂಕಲ್ಪದೊAದಿಗೆ ದೇವಸ್ಥಾನ ನಿರ್ಮಾಣ ಶಿಲಾನ್ಯಾಸ ನೆರವೇರಿಸಲಾಗಿದೆ.…
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ `ಜೈ' ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಮೊನ್ನೆ ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ…
ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್‌ನ ಕೃಷ್ಣಾಪುರ ಹಿಲ್‌ಸೈಡ್ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹಿಲ್‌ಸೈಡ್ ನಿವಾಸಿ ಅಸ್ಗರ್ ಅಲಿ ಅವರ…
6ನೇ ವಾರ್ಷಿಕ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಕುಂದಾಪುರ ಆನಗಳ್ಳಿಯ ಗೆಳೆಯರ ಬಳಗ ಸಭಾಂಗಣದಲ್ಲಿ ನಡೆಯಿತು. ದತ್ತಾಶ್ರಮ ಆಧಿಶಕ್ತಿ ಮಠ, ಚಾರಿಟೇಬಲ್ ಟ್ರಸ್ಟ್ ಆನಗಳ್ಳಿ, ಗೆಳೆಯರ ಬಳಗ(ರಿ)…