ರಾಷ್ಟ್ರ

ಮೋದಿ ಸರ್ಕಾರದಿಂದ ಬಂಪರ್ ಆಫರ್….ನವರಾತ್ರಿ ಮೊದಲ ದಿನದಿಂದಲೇ ಜಾರಿಯಾದ ರೂಲ್ಸ್

ದೇಶದ ಜನರಿಗೆ ದಸರಾ-ದೀಪಾವಳಿಗೆ ಕೇಂದ್ರ ಸರ್ಕಾರ ಭರ್ಜರಿ ಆಫರ್ ನೀಡಿದೆ. ಜನರ ಜೇಬಿಗೆ ಜಿಎಸ್‌ಟಿ ದರ ಹಾಕುತ್ತಿರೋ ಬರೆಯನ್ನು ಕೊಂಚ ಕಡಿಮೆ ಮಾಡಿದೆ. ಕೆಂಪುಕೋಟೆ ಮೇಲೆ ನಿಂತು…

2 months ago

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ-41 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರ ಮಳೆಯಿಂದಾಗಿ ಹಲವೆಡೆ ಭಾರೀ ಹಾನಿ ಸಂಭವಿಸಿದೆ. ಕಳೆದ ಎರಡು ದಿನಗಳಲ್ಲಿ 41 ಮಂದಿ ಸಾವನ್ನಪ್ಪಿದ್ದು, ವೈಷ್ಣೋದೇವಿ ಯಾತ್ರಾ…

2 months ago

ಚಂಡಿಗಢ: ಎಲ್‌ಪಿಜಿ ಟ್ಯಾಂಕರ್ ಸ್ಫೋ*ಟ; 7 ಮಂದಿ ಸಾ*ವು, ಹಲವರಿಗೆ ಗಾಯ

ಪಂಜಾಬ್‌ನ ಹೋಶಿಯಾರ್‌ಪುರ-ಜಲಂಧರ್ ರಸ್ತೆಯ ಮಂಡಿಯಾಲ ಅಡ್ಡಾದಲ್ಲಿ ಎಲ್‌ಪಿಜಿ ಟ್ಯಾಂಕರ್ ಸ್ಪೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ಮೃತರನ್ನು ಟ್ಯಾಂಕರ್ ಚಾಲಕ ಸುಖಜೀತ್ ಸಿಂಗ್, ಬಲ್ವಂತ್ ರಾಯ್, ಧರ್ಮೇಂದರ್ ವರ್ಮಾ,…

2 months ago

ಶ್ರೀನಗರ: ಸೇನಾ ವಾಹನದ ಬಂಡೆಕಲ್ಲು ಉರುಳಿಬಿದ್ದು ಇಬ್ಬರು ಯೋಧರು ಸಾವು

ಸೇನಾ ವಾಹನದ ಮೇಲೆ ಬಂಡೆಕಲ್ಲು ಉರುಳಿ ಬಿದ್ದು ಇಬ್ಬರು ಯೋಧರು ಮೃತಪಟ್ಟ ಘಟನೆ ಲಡಾಖ್ ನಲ್ಲಿ ನಡೆದಿದೆ. ಭಾರತೀಯ ಸೇನಾ ಲೆಫ್ಟಿನೆಂಟ್ ಕರ್ನಲ್ ಬಾನು ಪ್ರತಾಪ್ ಸಿಂಗ್,…

3 months ago

ಸಮರ್ಥವಾಗಿ 4,078 ದಿನಗಳ ಕಾಲ ದೇಶವನ್ನು ಮುನ್ನಡೆಸಿದ ಪ್ರಧಾನಿ ನರೇಂದ್ರ ಮೋದಿಜೀ; ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆ

ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜೀ ಅವರು ಅತ್ಯಂತ ಸಮರ್ಥವಾಗಿ 4,078 ದಿನಗಳ ಆಡಳಿತ ನಡೆಸಿದ್ದಾರೆ. ಅಂದರೆ, ಜವಾಹರಲಾಲ್ ನೆಹರೂ ಅವರ ನಂತರದಲ್ಲಿ ಅತಿ ಹೆಚ್ಚು ದಿನಗಳ…

3 months ago

ಬಂಟ್ವಾಳ: ಗುಡ್ಡ ಕುಸಿತ; ಬಂಟ್ವಾಳದಿಂದ ಹಿಮಾಚಲಕ್ಕೆ ಹೊರಟ 47ಮಂದಿ ಸೇಫ್..!

ಹಿಮಾಚಲದ ಪ್ರದೇಶದಲ್ಲಿ ಗುಡ್ಡ ಕುಸಿತದ ಪರಿಣಾಮ ಬಂಟ್ವಾಳದಿಂದ ತೀರ್ಥಕ್ಷೇತ್ರಗಳ ಸಂದರ್ಶನಕ್ಕೆ ತೆರಳಿರುವ ಸುಮಾರು 47 ಮಂದಿ ಪ್ರಯಾಣಿಕರು ಹೆದ್ದಾರಿ ಬ್ಲಾಕ್‌ನಲ್ಲಿ ಸಿಲುಕಿ ಹಾಕಿಕೊಂಡಿದ್ದು, ಎಲ್ಲರು ಸುರಕ್ಷಿತವಾಗಿ ಇದ್ದಾರೆ…

3 months ago

ಅಹಮದಾಬಾದ್: ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆ

ಒಂದೇ ಕುಟುಂಬದ ಐವರು ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುಜರಾತ್‌ನ ಅಹಮದಾಬಾದ್ ಜಿಲ್ಲೆಯ ಬಗೋದರ ಗ್ರಾಮದಲ್ಲಿ ನಡೆದಿದೆ. ಈ ಐವರು ವಿಷಕಾರಿ ದ್ರವ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.…

3 months ago

ದೆಹಲಿ: ಬಾವನ ಜೊತೆ ಲವ್ವಿಡವ್ವಿ.. ಪತಿಗೆ ಮುಹೂರ್ತ ಇಟ್ಟ ಪತ್ನಿ

ಇತ್ತೀಚೆಗೆ ಪತ್ನಿಯೇ ತನ್ನ ಗಂಡನ ಮುಗಿಸುತ್ತಿರುವ ಘಟನೆಗಳು ಸಾಲು ಸಾಲು ಬೆಳಕಿಗೆ ಬರುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಇಂಥದ್ದೇ ಮತ್ತೊಂದು ಘಟನೆ ನಡೆದಿದೆ. ಮಹಿಳೆ ತನ್ನ ಭಾವನ…

3 months ago

ಶಿವಮೊಗ್ಗ: ಆಟೋವೊಂದು ಅಡ್ಡ ಬಂದ ಪರಿಣಾಮ ಮಿನಿಬಸ್ ಪಲ್ಟಿ….!

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ. ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಈ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಎಎ ವೃತ್ತದ…

4 months ago

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ “ನೀರಜ್ ಚೋಪ್ರಾ ಕ್ಲಾಸಿಕ್- 2025” ಜಾವೆಲಿನ್ ಎಸೆತ ಕ್ರೀಡಾಕೂಟ

ಭಾರತದ ಕ್ರೀಡಾ ಇತಿಹಾಸದಲ್ಲೇ ಹೊಸ ಅಧ್ಯಾಯಕ್ಕೆ ಮುನ್ನುಡಿ ಬರೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ "ನೀರಜ್ ಚೋಪ್ರಾ ಕ್ಲಾಸಿಕ್- 2025" ಜಾವೆಲಿನ್ ಎಸೆತ ಕ್ರೀಡಾಕೂಟ ನಡೆದಿದೆ. ಇದರಲ್ಲಿ ಮುಖ್ಯಮಂತ್ರಿ…

4 months ago