ಬಂಟ್ವಾಳ : ಲಾರಿಗಳೆಡರ ನಡುವೆ ಅಪಘಾತ; ಮೈಮೇಲೆ ಬಿಸಿಬಿಸಿ ಡಂಬಾರ್ ಬಿದ್ದು ಬೆಂದು ಹೋದ ಚಾಲಕ

12 months ago

ಲಾರಿಗಳೆರಡು ಅಪಘಾತ ಸಂಭವಿಸಿದ ಪರಿಣಾಮ ಲಾರಿಯಲ್ಲಿದ್ದ ಬಿಸಿಬಿಸಿ ಜಲ್ಲಿ ಮಿಶ್ರಿತ ಡಾಮರು ಮೈಮೇಲೆ ಹರಿದು ಲಾರಿ ಚಾಲಕನೋರ್ವ ಮೃತಪಟ್ಟ ಹೃದಯವಿದ್ರಾವಕ ಘಟನೆ ಸಜೀಪದಲ್ಲಿ ಇಂದು ಬೆಳಿಗ್ಗೆ ವೇಳೆ…

ಅಹಮದಾಬಾದ್‌ :‌ ಐಸ್ ಕ್ರೀಮ್ ನಲ್ಲಿ ಹಲ್ಲಿ ಬಾಲ ಪತ್ತೆ

12 months ago

ಐಸ್‌ಕ್ರೀಂನಲ್ಲಿ ಹಲ್ಲಿಯ ಬಾಲ ಪತ್ತೆಯಾಗಿರುವ ಆಘಾತಕಾರಿ ಘಟನೆಯೊಂದು ಗುಜರಾತ್‌ನಲ್ಲಿ ನಡೆದಿದೆ. ಅಹಮದಾಬಾದ್‌ನ ಮಣಿನಗರದಲ್ಲಿರುವ ಮಹಾಲಕ್ಷ್ಮೀ ಕಾರ್ನರ್ ಎಂಬ ಅಂಗಡಿಯಿಂದ ಮಹಿಳೆಯೊಬ್ಬರು ಮಕ್ಕಳಿಗೆ ಮತ್ತು ಅವರಿಗೆಂದು 4 ಐಸ್‌ಕ್ರೀಂ…

ಜೈಪುರ : ಗಡಿ ಭಾಗದಲ್ಲಿ ಮತ್ತೊಂದು ಡ್ರೋನ್ ಪತ್ತೆ

12 months ago

ಇಂದು ಬೆಳಿಗ್ಗೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ಹೊಲದಲ್ಲಿ ಡ್ರೋನ್ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿದ್ದಾರೆ. ಇಂದು ಬೆಳಿಗ್ಗೆ 9.45 ರ…

ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುದ್ಧ ಪೂರ್ಣಿಮೆ ಆಚರಣೆ

12 months ago

ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ…

ಪುತ್ತೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯಲ್ಲಿ 3 ಸರಕಾರಿ ಜಿಮ್ ಸೆಂಟರ್

12 months ago

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ…

ಮಂಗಳೂರು: ಸಂತ ಅಲೋಶಿಯಸ್ ವಿವಿಯಲ್ಲಿ 2025-2026ರ ಶೈಕ್ಷಣಿಕ ವರ್ಷದಿಂದ ಕಾನೂನು ಪದವಿ ತರಗತಿ ಆರಂಭ

12 months ago

ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ 2025-2026ರ ಶೈಕ್ಷಣಿಕ ವರ್ಷದಲ್ಲಿ ಕಾನೂನು ಪದವಿ ತರಗತಿಗಳನ್ನು ಆರಂಭಿಸಲಿದೆ. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪಕುಲಪತಿ ಡಾ.ಪ್ರವೀಣ್ ಮಾರ್ಟಿಸ್ ಅವರು, ಪ್ರಸಕ್ತ…

ಪುಲ್ವಾಮಾ : ಮತ್ತೆ ಮೂವರು ಉಗ್ರರ ಎನ್ಕೌಂಟರ್

12 months ago

ಆಪರೇಷನ್ ಕೆಲ್ಲಾರ್‌ನಲ್ಲಿ 14 ಉಗ್ರರ ಹಿಟ್ ಲಿಸ್ಟ್ ರೆಡಿ ಮಾಡಿಕೊಂಡ ಭಾರತೀಯ ಸೇನೆ ಕಳೆದ 48 ಗಂಟೆಗಳಲ್ಲೇ 6 ಉಗ್ರರನ್ನ ನರಕಕ್ಕೆ ಪಾರ್ಸೆಲ್ ಮಾಡಿದೆ. ಅಟ್ಟಾಡಿಸಿಕೊಂಡು ಹೋಗಿ…

ಮಂಗಳೂರು: ಜೂ.6ರಿಂದ ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇಗುಲದಲ್ಲಿ ಬ್ರಹ್ಮಕಲಶ

12 months ago

ಅಡ್ಯಾರ್ ಪದವು ಶ್ರೀ ಚಂಡಿಕಾ ದುರ್ಗಾಪರಮೇಶ್ವರಿ ದೇವಾಲಯದ ಬ್ರಹ್ಮಕಲಶಾಭಿಷೇಕ ಸಂಬಂಧಿ ಕಾರ್ಯಕ್ರಮಗಳು ಜೂನ್ 6ರಿಂದ ಆರಂಭಗೊಳ್ಳಲಿವೆ. ಮಂಗಳೂರಿನಲ್ಲಿ ಈ ವಿಷಯ ತಿಳಿಸಿದ ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ…

ಬೆಂಗಳೂರು : ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ

12 months ago

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಇಂದಿನಿAದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು…

ಬಂಟ್ವಾಳ: ಅಜಿಲಮೊಗರು-ಕಡೇಶ್ವಾಲ್ಯ ಸೇತುವೆ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು – ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ

12 months ago

ಅವರು ಸೇತುವೆ ಕಾಮಗಾರಿಯ ವಿಳಂಬದ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿ ಸಂಬ0ಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರೊಂದಿಗೆ ಸಭೆ ನಡೆಸಿದರು. ಸೇತುವೆಯ ಕುರಿತು ಯಾವುದೇ ರೀತಿಯ ಕ್ರೆಡಿಟ್ ನನಗೆ ಬೇಡ,…