ಉಡುಪಿ: ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆ; ಮಾನವೀಯತೆ ಮೆರೆದ ಸಮಾಜ ಸೇವಕ!

3 months ago

ಎಕ್ಸ್ ಪ್ರೆಸ್ ಬಸ್ ನಿಂದ ಹೊರಕ್ಕೆ ಎಸೆಯಲ್ಪಟ್ಟ ಮಹಿಳೆಯೋರ್ವರು ಗಂಭೀರ ಗಾಯಗಳೊಂದಿಗೆ ಹೆದ್ದಾರಿ ಬದಿ ಬಿದ್ದಿರುವುದನ್ನು ಕಂಡ ಸಮಾಜ ಸೇವಕ ಕಟಪಾಡಿ ಅಭಿರಾಜ್ ಸುವರ್ಣ ಅವರು ತನ್ನ…

ಮಂಗಳೂರು: ರೀಲ್ಸ್ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ ನಾಗುರಿ ನಿವಾಸಿ ಆಶಾ ಪಂಡಿತ್ ನಿಧನ!

3 months ago

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ನಾಗುರಿ ನಿವಾಸಿ ಆಶಾ ಪಂಡಿತ್ ನಿಧನ ಹೊಂದಿದ್ದಾರೆ. ಮಂಗಳೂರಿನ ಆಶಾ ಪಂಡಿತ್ ತಮ್ಮ ಚಿತ್ರ ವಿಚಿತ್ರ ರೀಲ್ಸ್ ಗಳಿಂದಲೇ ಇನ್‌ಸ್ಟಾಗ್ರಾಮ್‌ನಲ್ಲಿ…

ರಾಯಚೂರು: ಸಾರಿಗೆ ಬಸ್ಸಿನ ಚಕ್ರದಡಿ ಸಿಲುಕಿ ನಾಲ್ಕು ವರ್ಷದ ಮಗು ಮೃ*ತ್ಯು!

3 months ago

ಸಾರಿಗೆ ಬಸ್‌ನ ಚಕ್ರದ ಅಡಿಗೆ ಸಿಲುಕಿ ನಾಲ್ಕು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ದಾರುಣ ಘಟನೆ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ಜ.22ರಂದು ನಡೆದಿದೆ. ಗಬ್ಬೂರು ಗ್ರಾಮದ…

ಬೆಳಗಾವಿ: ಮಕ್ಕಳಾಗದ ಕಾರಣ ಕಿರುಕುಳ; ಪತ್ನಿಯನ್ನು ಕೊಂದ ಕಿರಾತಕ ಗಂಡ!

3 months ago

ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.…

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಕ್ಷಣಾರ್ಧದಲ್ಲೇ ಕಾಣಿಸಿಕೊಂಡ ಬೆಂಕಿ!

3 months ago

ಬಂಟ್ವಾಳ-ಎಡಪದವು ರಾಜ್ಯ ಹೆದ್ದಾರಿಯ ಮುತ್ತೂರು ಸಮೀಪದ ನೂದೊಟ್ಟು ಎಂಬಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಎಡಪದವು ನಿವಾಸಿ ಧೀರೇಶ್ ಎಂಬವರು…

ಆಂಧ್ರಪ್ರದೇಶ: ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪ*ಘಾತ; ಮೂವರು ಮೃತ್ಯು!

3 months ago

ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಎರಡೂ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಇದರಲ್ಲಿ…

ಮಂಗಳೂರು: ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿ ಮೃತಪಟ್ಟ ಕೃಷ್ಣಮೃಗ!

3 months ago

ಪಿಲಿಕುಳ ನಿಸರ್ಗಧಾಮದಲ್ಲಿ ಜನವರಿ 20 ರಂದು ರಾತ್ರಿ ಎರಡು ವರ್ಷದ ಗಂಡು ಕೃಷ್ಣ ಮೃಗವೊಂದು ಮೃತಪಟ್ಟಿದೆ. ಈ ಬಗ್ಗೆ ಜನವರಿ 21 ರಂದು ಪೋಸ್ಟ್ ಮಾರ್ಟಮ್ ನಡೆಸಲಾಗಿದ್ದು,…

ಬೆಂಗಳೂರು: ಬೆಂಗಳೂರು ಏರ್‌ಪೋರ್ಟ್ನಿಂದ ಮಹತ್ವದ ಸೂಚನೆ!

3 months ago

ಗಣರಾಜ್ಯೋತ್ಸವ ಮತ್ತು ದೀರ್ಘ ವಾರಾಂತ್ಯದ ಹಿನ್ನೆಲೆಯಲ್ಲಿ ಬೆಂಗಳೂರು ಏರ್‌ಪೋರ್ಟ್ ನ ಪ್ರಯಾಣಿಕರಿಗೆ ಪ್ರಮುಖ ಸೂಚನೆ ನೀಡಿದೆ. ಹೆಚ್ಚುವರಿ ಭದ್ರತಾ ಕ್ರಮಗಳು ಮತ್ತು ಪ್ರಯಾಣಿಕರ ದಟ್ಟಣೆ ನಿರೀಕ್ಷೆ ಹಿನ್ನೆಲೆ,…

ಉಳ್ಳಾಲ: ರಿಯಲ್ ಎಸ್ಟೇಟ್ ಉದ್ಯಮಿ ರಘುರಾಮ ಶೆಟ್ಟಿ ಹೃದಯಾಘಾತಕ್ಕೆ ಬಲಿ….!

3 months ago

ಕೃಷಿಕರು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸೋಮೇಶ್ವರ ಗ್ರಾಮದ ಪಿಲಾರು ದೇಲಂತ ಬೆಟ್ಟು ನಿವಾಸಿ ರಘುರಾಮ ಶೆಟ್ಟಿಯವರು ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಹಠತ್ತನೆ ಸಾವನ್ನಪ್ಪಿದ್ದಾರೆ. ಲವಲವಿಕೆಯಿಂದಲೇ ಪುತ್ರನನ್ನ…

ಮಧ್ಯಪ್ರದೇಶ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ!

3 months ago

ಪ್ರೀತಿ ಎಂದ್ರೇನೆ ಹಾಗೆ ಜಾತಿ, ಧರ್ಮ ಎಲ್ಲವನ್ನೂ ಮೀರಿಸುವ ಶಕ್ತಿಯನ್ನು ಹೊಂದಿದೆ. ಇದೀಗ ಇಸ್ಲಾಂ ಯುವತಿಯೊಬ್ಬಳು ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರವಾದ ಘಟನೆ…