ಸಕಲೇಶಪುರ: ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ

2 months ago

ಪಶ್ಚಿಮ ಘಟ್ಟಗಳ ಸವಾಲಿನ ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ನಡೆಸಲಾಯಿತು. ಈ ವೇಳೆ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಪಿ.…

ಕೋಲ್ಕತ್ತಾ: ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಸಾವು…!

2 months ago

ಜನನಿಬಿಡ ನ್ಯೂ ಮಾರ್ಕೆಟ್ ಪ್ರದೇಶದ ಫ್ರೀ ಸ್ಕೂಲ್ ಸ್ಟ್ರೀಟ್ ಬಳಿಯ ಹೋಟೆಲ್‌ನಲ್ಲಿ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಗು ಸೇರಿದಂತೆ ಕನಿಷ್ಠ 9 ಮಂದಿ ಮೃತಪಟ್ಟಿದ್ದಾರೆ.…

ಉಡುಪಿ: ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ನಿಧನ…!

2 months ago

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಖ್ಯಾತ ನಾಗಸ್ವರ ವಾದಕ ಹೆರ್ಗ ಸುಂದರ ಶೇರಿಗಾರ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.…

ಬಂಟ್ವಾಳ: ಮನೆಯಲ್ಲಿ ಒಂಟಿಯಾಗಿದ್ದ 82 ವರ್ಷದ ವೃದ್ಧೆಯ ಚಿನ್ನದ ಬಳೆ ದೋಚಿ ಪರಾರಿ..!

2 months ago

ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ…

ಮಂಗಳೂರು: ಆಗಸ್ಟ್ 19ರಂದು ‘ಕನಸ ಯುವರಾಣಿ’ ಮ್ಯೂಸಿಕಲ್ ವಿಡಿಯೋ ಸಾಂಗ್ ಬಿಡುಗಡೆ

2 months ago

ಅಮ್ಮಾ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ ‘ಕನಸ ಯುವರಾಣಿ’ ತುಳು ಹಾಗೂ ಕನ್ನಡ ಮ್ಯೂಸಿಕಲ್ ವಿಡಿಯೋ ಸಾಂಗ್ ಆಗಸ್ಟ್ 19ರಂದು ಮಂಗಳೂರಿನ ಭಾರತ್ ಸಿನಿಮಾಸ್‌ನಲ್ಲಿ ಬಿಡುಗಡೆಯಾಗಲಿದೆ. ಅಕ್ಷಯ್…

ಮಂಗಳೂರು: ಮಂಗಳೂರಿನ ಕೆಎಫ್‌ಸಿಯಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಹಳೆಯ ಮಾಂಸ, ಅವಧಿ ಮೀರಿದ ಎಣ್ಣೆ ಪತ್ತೆ

2 months ago

ನಗರದ ಕೆ.ಎಸ್. ರಾವ್ ರಸ್ತೆಯ ಮಾಲ್‌ವೊಂದರಲ್ಲಿರುವ ಕೆಎಫ್‌ಸಿಯಲ್ಲಿ ಕಲುಷಿತ ಆಹಾರ ಪೂರೈಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ…

ಬಂಟ್ವಾಳ: ಹಾಸನ-ಮಂಗಳೂರು ಮಾರ್ಗದಲ್ಲಿ ಮಾದಕವಸ್ತು ಸಾಗಾಟ; ಓರ್ವ ಬಂಧನ

2 months ago

ಹಾಸನದಿಂದ ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್‌ಐ ಮಂಜುನಾಥ್ ಟಿ. ನೇತೃತ್ವದ ಪೊಲೀಸ್…

ಸೂರಿಕುಮೇರು: ಕಾರು-ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಗಂಭೀರ…!

2 months ago

ಸೂರಿಕುಮೇರು ಸಮೀಪದ ದಾಸಕೋಡಿ ಕ್ರಾಸಿಂಗ್ ಬಳಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂರಿಕುಮೇರು ನಿವಾಸಿ ಮನೋಜ್ ಗಾಯಗೊಂಡ…

ಬಂಟ್ವಾಳ: ಕನಪಾದೆ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ…!

2 months ago

ಪೂಜ್ಯಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಬಂಟ್ವಾಳ ತಾಲೂಕು ನಾವೂರು ಬಿ ಒಕ್ಕೂಟದ ವತಿಯಿಂದ ಕನಪಾದೆ…

ಕಲ್ಲಡ್ಕ: ಅಲ್ ಬಿರ್ರ್ ಶಾಲೆಗೆ ವಾಹನ, ಸಾರ್ವಜನಿಕ ಸೇವೆಗೆ ಅಂಬುಲೆನ್ಸ್ ಕೊಡುಗೆ…!

2 months ago

ಬಹಾದ್ದೂರ್ ಗ್ರೂಪ್ ಆಫ್ ಕಂಪೆನಿ ಹಾಗೂ ಬಹಾದ್ದೂರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಲ್ಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದ ಅಲ್ ಬಿರ್ರ್ ಶಾಲೆಗೆ ಟಾಟಾ ಮ್ಯಾಜಿಕ್ ಮಿನಿ…