ಹರಿದ್ವಾರ : ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಶಾಸಕ ವೇದವ್ಯಾಸ ಕಾಮತ್

1 year ago

ಮಹಾತಪಸ್ವಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಮಾನೋತ್ಸವದ ಆಚರಣೆಯು ಉತ್ತರಾಖಂಡದ ಹರಿದ್ವಾರದಲ್ಲಿ ವೈಭವದಿಂದ ನಡೆದಿದ್ದು ಶಾಸಕ ವೇದವ್ಯಾಸ ಕಾಮತ್ ರವರು ಕುಟುಂಬ ಸಮೇತ ಭಾಗವಹಿಸಿ ಕಾಶೀ ಮಠಾಧೀಶರಾದ…

ಉಡುಪಿ : ಉಡುಪಿಯಲ್ಲಿ ಬೀಸಿದ ಭಾರೀ ಸುಂಟರಗಾಳಿ

1 year ago

ಉಡುಪಿಯಲ್ಲಿ ಬೀಸಿದ ಭಾರೀ ಸುಂಟರಗಾಳಿ ಬೀಸಿದ್ದು, ಬಿರುಗಾಳಿಯ ಹೊಡೆತಕ್ಕೆ ಜನರು ದಿಕ್ಕಾಪಾಲುದ ಘಟನೆ ನಡೆದಿದೆ.   ಏಕಾಏಕಿಯಾಗಿ ಬೀಸಿದ ಭಾರಿ ಗಲಿ ಮಳೆಗೆ ಜನರು ಬೆಚ್ಚಿ ಬಿದ್ದಿದ್ದಾರೆ.…

ಪುತ್ತೂರು: ರೈಲ್ವೇ ನಿಲ್ದಾಣದಲ್ಲಿ ಶೀಟ್ ಬಿದ್ದು ಇಬ್ಬರಿಗೆ ಗಾಯ

1 year ago

ಪುತ್ತೂರು ರೈಲ್ವೆ ನಿಲ್ದಾಣದ ಮಾಡಿನಿಂದ ಶೀಟ್ ಬಿದ್ದು ಇಬ್ಬರು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ರೈಲ್ವೇ ನಿಲ್ದಾಣದಲ್ಲಿ ನವೀಕರಣ ಕೆಲಸ ನಡೆಯುತ್ತಿದ್ದು, ಶೀಟು ಅಳವಡಿಕೆ ಕಾರ್ಯ ಸಾಗುತ್ತಿತ್ತು.…

ಬೆಳ್ತಂಗಡಿ : ಟಿಪ್ಪರ್ – ದ್ವಿಚಕ್ರ ವಾಹನ ನಡುವೆ ಅಪಘಾತ ; ಓರ್ವ ಸಾವು

1 year ago

ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ನಡೆದು ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟುವಿನ ರತ್ನಗಿರಿಯಲ್ಲಿ ನಡೆದಿದೆ.   ಮೃತನನ್ನು ಉಪೇಂದ್ರ ಎಂದು…

ಮಣಿಪುರ : ನಿಷೇಧಿತ ಸಂಘಟನೆಗಳ ಇಬ್ಬರು ಉಗ್ರರು ಸೆರೆ, ಶಸ್ತ್ರಾಸ್ತ್ರ – ನಗದು ವಶ

1 year ago

ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯ ಎರಡು ಸ್ಥಳಗಳಲ್ಲಿ ನಿಷೇಧಿತ ಸಂಘಟನೆಯ ಇಬ್ಬರು ಉಗ್ರರನ್ನು ಬಂಧಿಸಲಾಗಿದ್ದು, ಅವರಿಂದ ಶಸ್ತ್ರಾಸ್ತ್ರಗಳು ಮತ್ತು ₹22 ಲಕ್ಷಕ್ಕೂ ಹೆಚ್ಚು ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…

ತ್ರಿಶೂರ್ : ಕಾಡಾನೆ ದಾಳಿಗೆ ಯುವಕ ಬಲಿ

1 year ago

ತ್ರಿಶೂರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾಡಾನೆ ದಾಳಿಗೆ 20 ವರ್ಷದ ಯುವಕ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುತುವನ್ ಸಮುದಾಯದ ಸೆಬಾಸ್ಟಿಯನ್ ಮೃತ ಯುವಕ. ಮಲಕ್ಕಪ್ಪರ ಪೊಲೀಸ್…

ಬೆಂಗಳೂರು : ಬಹು ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

1 year ago

ಪರೀಕ್ಷಾ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಬ್ಬಾಳದ ಸುಮಂಗಲಿ…

ಬಳ್ಳಾರಿ : ಮಲಗಿದ್ದ ವೇಳೆ ಹಾವು ಕಚ್ಚಿ ಬಾಲಕಿ ಸಾವು

1 year ago

ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ. ಗ್ರಾಮದ ಲಕ್ಷ್ಮಣ ಹಾಗೂ ಶೇಖಮ್ಮ ದಂಪತಿ…

ಹಾಸನ : ಹೆಜ್ಜೇನು ದಾಳಿಗೆ ವ್ಯಕ್ತಿ ಸಾವು

1 year ago

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹಾಸನದ ಅರಕಲಗೂಡು ತಾಲೂಕಿನ ಕೊಣನೂರು ಹೋಬಳಿ ಕಂಟೇನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ರೈತ ನಂಜುಂಡ (50) ಮೃತರು. ಜಮೀನಿನಲ್ಲಿ ಕೆಲಸ…

ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿ – ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಗುದ್ದಲಿ ಪೂಜೆ

1 year ago

ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭಾ ವ್ಯಾಪ್ತಿಯ ಅಲ್ಪಸಂಖ್ಯಾತ ಕಾಲನಿಗಳ ರಸ್ತೆ ಅಭಿವೃದ್ಧಿಗೆ 90 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಇಂದು ಶಾಸಕರಾದ…