ದೈನಂದಿನ ಕೆಲಸ ಕಾರ್ಯಗಳಿಗೆ ಕಚೇರಿಗೆ ಸಾರ್ವಜನಿಕರು ಬಂದಾಗ ಸ್ಪಂದಿಸಿ;  ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

1 year ago

ಉಡುಪಿ: ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ತಮ್ಮ ಕೆಲಸ ಕಾರ್ಯಗಳನ್ನು ಅರಿಸಿ ಬಂದಾಗ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ, ಚುರುಕುಗಾಗಿ ಕೆಲಸಗಳನ್ನು ಮಾಡಿಕೊಟ್ಟಲ್ಲಿ ಯಾವುದೇ ಸಮಸ್ಯೆಗಳು ಉಂಟಾಗುವುದಿಲ್ಲ ಎಂದು…

ಉಡುಪಿ: ಸಾವಿನಲ್ಲೂ ಒಂದಾದ ದಂಪತಿ; ಒಂದೇ ದಿನ ಅಂತರದಲ್ಲಿ ಪತಿ, ಪತ್ನಿ ಸಾವು

1 year ago

ಉಡುಪಿ: ಒಂದು ದಿನದ ಅಂತರದಲ್ಲಿ ದಂಪತಿ ನಿಧನ ಹೊಂದಿ ಸಾವಿನಲ್ಲೂ ಒಂದಾದ ಘಟನೆ ಉದ್ಯಾವರದಲ್ಲಿ ಸಂಭವಿಸಿದೆ. ಕಾರ್ಕಳ ತಾಲೂಕು ಬೈಲೂರು ಮೈನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…

ಅಕ್ರಮ ಮರಳುಗಾರಿಕೆಗೆ ಸಹಕಾರ: ಕಾಪು ಪಿಎಸ್ ಐ ಅಬ್ದುಲ್ ಖಾದರ್ ಸಸ್ಪೆಂಡ್

1 year ago

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಠಾಣಾಧಿಕಾರಿ ಅಬ್ದುಲ್ ಖಾದ‌ರ್ ಅಮಾನತುಗೊಂಡಿದ್ದಾರೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು…

ಮುಲ್ಕಿ: ಬಪ್ಪನಾಡು ದೇವಸ್ಥಾನದಲ್ಲಿ ಲಕ್ಷ ಕುಂಕುಮಾರ್ಚನೆ

1 year ago

ಮುಲ್ಕಿ: ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದೀಪೋತ್ಸವದ ಪ್ರಯುಕ್ತ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಕ್ಷೇತ್ರದ ತಂತ್ರಿಗಳಾದ ಗೋಪಾಲಕೃಷ್ಣ ತಂತ್ರಿ,…

ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾ*ವು..!

1 year ago

ಬಂಟ್ವಾಳ:ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ (47)…

ಮಂಗಳೂರಿನಲ್ಲಿ ಮಿಶ್ರ ಮೀನುಗಾರಿಕೆ ಬಗ್ಗೆ ತರಬೇತಿ

1 year ago

ದಕ್ಷಿಣ ಕನ್ನಡ :ಮಿಶ್ರ ಮೀನುಸಾಕಣೆ ಪದ್ಧತಿಗಳು ಕುರಿತು ತರಬೇತಿ ಕಾರ್ಯಕ್ರಮವು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ , ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಮತ್ತು…

ಉಡುಪಿ: ಹಿರಿಯ ನಟಿ ಮಾಲಾಶ್ರೀ, ಪುತ್ರಿ ಕೃಷ್ಣಮಠಕ್ಕೆ ಭೇಟಿ -ದೇವರ ದರ್ಶನ

1 year ago

ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು…

ಪ್ರಧಾನಿ ಮೋದಿ ಹತ್ಯೆಗೆ ಯೋಜನೆ ಸಿದ್ಧ, ಮುಂಬೈ ಪೊಲೀಸರಿಗೆ ಹೀಗೊಂದು ಬೆದರಿಕೆ ಕರೆ

1 year ago

ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಅಪರಿಚಿತರೊಬ್ಬರು ಕರೆ ಮಾಡಿದ್ದರಿಂದ ಆತಂಕ ಸೃಷ್ಟಿಯಾಗಿದೆ. ಕರೆ ಮಾಡಿದವರನ್ನು ಮಹಿಳೆ…

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

1 year ago

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್…

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಬೆಂಕಿಗಾಹುತಿ..!

1 year ago

ಮAಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಜೀಪ್ ಬೆಂಕಿಗಾಹುತಿಯಾದ ಘಟನೆ ಫಳ್ನೀರ್ ಬಳಿಯ ಸ್ಟರ್ರಕ್ ರಸ್ತೆಯಲ್ಲಿ ನಡೆದಿದೆ. ಜೀಪ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಾಂಡೇಶ್ವರದ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದಾರೆ,ಚಿನ್ನಾಭರಣ ಸಂಸ್ಥೆಯೊAದಕ್ಕೆ…