ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ. ಘಟನೆಯಿಂದ…
ಉಡುಪಿ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರ ಸಮೀಪದ ಮಟಪಾಡಿ ನಿವಾಸಿ ಅನಂತ ನಾಯ್ಕ್ (51) ಬಂಧಿತ ಆರೋಪಿ. ಈತ…
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಅವರು ಹೃದಯಾಘಾತದಿಂದ ನಿಧನರಾದರು. ಅವರಿಗೆ 59 ವರ್ಷ ವಯಸ್ಸಾಗಿತ್ತು.…
ಉಡುಪಿ: ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರನ್ನು ಸಿದ್ದಾಪುರ ಸಮೀಪದ ಉಳ್ಳೂರು-74 ಗ್ರಾಮದ ನೂಜಿನಬೈಲು ನಿವಾಸಿ, ಉದ್ಯಮಿ, ಸಮಾಜ ಸೇವಕ ಪ್ರಶಾಂತ್…
ಅವರು ಮುಲ್ಕಿಯ ಪ್ರತಿಷ್ಠಿತ ವಿಜಯ ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್ ಪಕ್ಷದಲ್ಲಿ…
ಪುತ್ತೂರು ಕಳೆದ 2 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಅಂತರ್ಜಾತಿ ಪ್ರೇಮಿಗಳಿಗೆ ಹುಡುಗನ ಕಡೆಯಿಂದ ಆಕ್ಷೇಪ ಇದ್ದುದರಿಂದ ಕಂಕಣ ಭಾಗ್ಯ ಒದಗಿಸಿದ ಸ್ಥಾಪಕ ಜಿಲ್ಲಾ ಅಧ್ಯಕ್ಷ ರಾಜು ಹೊಸಮಠ…
ಪುತ್ತೂರು: ನೆಹರೂನಗರದಿಂದ ವಿವೇಕಾನಂದ ಕಾಲೇಜು ಕ್ಯಾಂಪಸ್ ಮೂಲಕ ಹಾರಾಡಿಗೆ ಸಂಪರ್ಕಿಸುವ ರಸ್ತೆಯ ರೈಲ್ವೇ ಮೇಲ್ಸೇತುವೆ ವಿಸ್ತರಣೆ ಹಾಗೂ ಅಭಿವೃದ್ಧಿ ಕಾಮಗಾರಿ ರೂ. ೫.೩೫ ಕೋಟಿ ವೆಚ್ಚದಲ್ಲಿ ನಡೆದು…
ಪುತ್ತೂರು: ಮುತ್ತುಗೋಪಾಲ ಫಿಲ್ಮ್ ನಿರ್ಮಾಣದಲ್ಲಿ ಸುಮಾರು ೧.೭೦ ಕೋಟಿ ಬಜೆಟ್‌ನಲ್ಲಿ ತಯಾರಿಸಲಾದ `ಗಬ್ಬರ್ ಸಿಂಗ್' ತುಳು ಸಿನಿಮಾ ಮಾ. ೩ರಂದು ತೆರೆಕಾಣಲಿದೆ ಎಂದು ಸಿನಿಮಾದ ನಟ ಚಂದ್ರಹಾಸ…
ಉಡುಪಿ: ನೀಲಾವರ ಗೋಶಾಲೆಯ ಸಾವಿರಾರು ಗೋವುಗಳಿಗೆ ಯುವಕರ ತಂಡವೊಂದು 3 ಸಾವಿರ ಕೆಜಿ ಕಲ್ಲಂಗಡಿ ತಿನ್ನಿಸಿ ಖುಷಿ ಪಟ್ಟಿದೆ. ಬಿಸಿಲ ಧಗೆ ಪ್ರತಿದಿನ ಹೆಚ್ಚುತ್ತಿದೆ. ಈ ಸಂದರ್ಭದಲ್ಲಿ…
ಉಡುಪಿ: ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್…