ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

4 months ago

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಕಾಣೆಯಾದವರನ್ನು ಕೊಟ್ಟಾಯಂ…

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

4 months ago

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಅಕ್ರಮವಾಗಿ ಹೋರಿಗಳನ್ನು ಪಿಕಪ್ ನಲ್ಲಿ ಸಾಗಿಸಲಾಗಿದ್ದು,…

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

4 months ago

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ ಸೇವೆ ಮೂಲಕ ಮಣ್ಣು ಜಲ್ಲಿಕಲ್ಲುಗಳನ್ನು ತುಂಬಿಸಿ…

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

4 months ago

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ವ್ಯಕ್ತಪಡಿಸಿದ್ದಾರೆ. ಹೆದ್ದಾರಿ ಕಾಮಗಾರಿಯ ವೇಳೆ…

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

4 months ago

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33)…

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

4 months ago

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ. ಬೆಳ್ತಂಗಡಿ ಶಶಾಂಕ ಪುದುವೆಟ್ಟು, ಮಂಜೇಶ್ವರದ ಅಬ್ದುಲ್…

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

4 months ago

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ…

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

4 months ago

ಕೆಂಗೇರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಬಿಜಿಎಸ್ ಕಾಲೇಜಿನ ನಾಲ್ಕನೇ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಾದ…

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

4 months ago

ಪ್ರಖ್ಯಾತ ಶಕ್ತಿ ಪೀಠ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ತಮಿಳು ನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬಿಗಿ ಭದ್ರತೆಯ…

ಬಂಟ್ವಾಳ: ಐದಾರು ತಿಂಗಳಿನಿಂದ ವಿಪರೀತ ಕುಡಿತದ ಚಟಕ್ಕೆ ಬಿದ್ದ ವ್ಯಕ್ತಿ ನಾಪ*ತ್ತೆ….!

4 months ago

ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ಕೆಲಸಕ್ಕೆಂದು ಹೋದಲ್ಲಿಂದ ವಾಪಸು ಮನೆಗೆ ಬರದೆ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಬೆಂಜನಪದವು…