ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

2 years ago

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.…

ಪುಂಜಾಲಕಟ್ಟೆಯ ನೈನಾಡು ಎಂಬಲ್ಲಿ 6 ತಿಂಗಳ ಕರುವನ್ನು ಕೊಂದ ಚಿರತೆ

2 years ago

ಬಂಟ್ವಾಳ: ಹಟ್ಟಿಯ ಹೊರಗಡೆ ಕಟ್ಟಿ ಹಾಕಿದ್ದ ಸಣ್ಣ ಕರುವೊಂದನ್ನು ಚಿರತೆ ಕೊಂದು ತಿಂದ ಘಟನೆ ಪುಂಜಾಲಕಟ್ಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೈನಾಡು ಎಂಬಲ್ಲಿ ಇಂದು ನಡೆದಿದೆ. ನೈನಾಡು…

ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹೃದಯಾಘಾತವಾಗಿ ಪ್ರಾಧ್ಯಾಪಕ ಮೃತ್ಯು

2 years ago

ಮಣಿಪಾಲ: ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಹಠಾತ್ ಕುಸಿದುಬಿದ್ದು ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ಮಣಿಪಾಲ ಫಾರ್ಮಸ್ಯುಟಿಕಲ್ ಸೈನ್ಸ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 11.50ರ ಸುಮಾರಿಗೆ ನಡೆದಿದೆ. ಮೃತರನ್ನು ಮಣಿಪಾಲ…

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಕಾರೊಂದು ಡಿಕ್ಕಿ

2 years ago

ಬಂಟ್ವಾಳ: ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವನಿಗೆ ಕಾರೊಂದು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ನಡೆದಿದ್ದು, ಘಟನೆಯ ಕುರಿತಾಗಿ ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಾಗಿದೆ.…

ಮುಲ್ಕಿ: ನಿವೃತ್ತ ಉಪನ್ಯಾಸಕ ಸುಬ್ಬರಾವ್ ನಿಧನ

2 years ago

ಮುಲ್ಕಿ: ಇಲ್ಲಿಗೆ ಸಮೀಪದ ಶಿಮಂತೂರು ನಿವಾಸಿ ನಿವೃತ್ತ ಉಪನ್ಯಾಸಕ ಸುಬ್ಬರಾವ್ (93) ಮಂಗಳವಾರ ಸಂಜೆ ನಿಧನರಾದರು ಅವರು 2 ಪುತ್ರರು ಹಾಗೂ 3 ಪುತ್ರಿಯರನ್ನ ಅಗಲಿದ್ದಾರೆ. ಆರಂಭಿಕ…

ಮುಲ್ಕಿ:ಡಿಸೆಂಬರ್ 27 ರಂದು ಮುಲ್ಕಿ ತಾಲೂಕು ಘಟಕದ ವತಿಯಿಂದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

2 years ago

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್, ಮುಲ್ಕಿ ತಾಲೂಕು ಘಟಕದ ವತಿಯಿಂದ ಮುಲ್ಕಿ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 27 ಬುಧವಾರ ಮುಲ್ಕಿ…

ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 169 ನೇ ಜನ್ಮದಿನಾಚರಣೆ ಕಾರ್ಯಕ್ರಮ.

2 years ago

ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ,ವೀರಕಂಬ, ಅಮ್ಮ್ಟೂರು, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ ಬಿಲ್ಲವ ಸಮಾಜ ಸೇವಾ ಸಂಘ (ರಿ)ಕಲ್ಲಡ್ಕ ವಲಯ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 169…

ಮುಲ್ಕಿ: ಕಿಲ್ಪಾಡಿ ಶ್ರೀ ಕುಮಾರಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲದ 33ನೇ ವಾರ್ಷಿಕೋತ್ಸವ

2 years ago

ಮುಲ್ಕಿ: ಕಿಲ್ಪಾಡಿ ಶ್ರೀ ಕುಮಾರಸ್ವಾಮಿ ಯುವಕ ಮಂಡಲ ಮತ್ತು ಮಹಿಳಾ ಮಂಡಲದ 33ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮ ಕಿಲ್ಪಾಡಿ ಕುಮಾರ ಮಂಗಿಲ ಶ್ರೀ ಸುಬ್ರಮಣ್ಯ…

ಕಾಪು: ಸಮಾಜರತ್ನ ಕೆ. ಲೀಲಾಧರ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ, ಶ್ರದ್ಧಾಂಜಲಿ ಸಮರ್ಪಣೆ

2 years ago

ಉಡುಪಿ: ಇತ್ತೀಚೆಗೆ ಅಗಲಿದ ಸಮಾಜರತ್ನ ದಿ. ಕೆ. ಲೀಲಾಧರ ಶೆಟ್ಟಿ ಮತ್ತು ದಿ| ವಸುಂಧರಾ ಶೆಟ್ಟಿ ಅವರಿಗೆ ಸಾರ್ವಜನಿಕ ನುಡಿನಮನ ಸಮರ್ಪಣೆ ಸಹಿತ ಶ್ರದ್ಧಾಂಜಲಿ ಸಭೆಯು ಸೋಮವಾರ…

ವಿ ಆರ್ ಸೈಕ್ಲಿಂಗ್ ನೇತೃತ್ವದಲ್ಲಿ ಡಿ. 31 ರಂದು ಸೈಕ್ಲೋಥಾನ್- 2023

2 years ago

ಮoಗಳೂರು:ವಿ ಆರ್ ಸೈಕ್ಲಿಂಗ್ ಮಂಗಳೂರಿನ ಒಂದು ವೃತ್ತಿಪರ ಕ್ರೀಡಾ ಕ್ಲಬ್ ಅಗಿದ್ದು, ಇದು ಸುತ್ತಮುತ್ತಲಿನ ಪರಿಸರದ ಜನರಲ್ಲಿ ಆರೋಗ್ಯಕರ ಜೀವನದ ಶೈಲಿಯನ್ನು ಅಳವಡಿಸಿಕೊಳ್ಳುವಲ್ಲಿ ಪ್ರೋತ್ಸಾಹಿಸುತ್ತದೆ ಎಂದು ಕ್ಲಬ್‌ನ…