ಮುಲ್ಕಿ:ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಷಷ್ಠಿ ಮಹೋತ್ಸವದ ಪೂರ್ವಭಾವಿಯಾಗಿ ಗ್ರಾಮಸ್ಥರ ಮತ್ತು ಸಂಘ-ಸoಸ್ಥೆಗಳ ವತಿಯಿಂದ ದೇವಾಲಯದ ಪರಿಸರದ ಸ್ವಚ್ಛತಾ ಶ್ರಮದಾನಕ್ಕೆ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಹರಿದಾಸ್…
ಬಂಟ್ವಾಳ:ಅಕ್ಕಪಕ್ಕದ ಮನೆಯ ಹುಡುಗ ಮತ್ತು ಹುಡುಗಿ ಇಬ್ಬರು ಒಂದೇ ದಿನ ನಾಪತ್ತೆಯಾದ ಘಟನೆಯೊಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಜೀಪ ಮುನ್ನೂರು ಗ್ರಾಮದ ಉದ್ದೊಟ್ಟು…
ಮಂಗಳೂರು:ರoಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್(ರಿ.) ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ನಡೆಯಲಿದೆ. ಇದೇ ಬರುವ ಡಿಸೆಂಬರ್ 03 ರಂದು ರಂಗಚಾವಡಿ…
ಬಂಟ್ವಾಳ:ಬoಟ್ವಾಳದ ನಂದನಹಿತ್ಲು ಶ್ರೀ ವೈದ್ಯನಾಥ ,ಅರಸು,ಜುಮಾದಿಬಂಟ ದೈವಸ್ಥಾನಕ್ಕೆ ನೂತನ ಧ್ವಜ ಸ್ತಂಭ ಸಮರ್ಪಣೆಯ ಹಿನ್ನಲೆಯಲ್ಲಿ ಬಂಟ್ವಾಳ ತ್ಯಾಗರಾಜರಸ್ತೆಯಲ್ಲಿ ಗುರುತಿಸಲಾದ ವೃಕ್ಷದ ಛೇಧಕ್ಕೆ ಸ್ಥಳದಲ್ಲಿ ಮುಹೂರ್ತಪೂಜಾ ವಿಧಿ ವಿಧಾನವನ್ನು…
ಭಾರತ ಸರಕಾರದ ಯುವ ಕಾರ್ಯ ಮತ್ತು ನೆಹರು ಯುವ ಕೇಂದ್ರ ಮಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರೋಟರಿ ಕ್ಲಬ್ ಬೈಕಂಪಾಡಿ, ಇವರ ಆಶ್ರಯದಲ್ಲಿ…
ಕುಣಿಗಲ್ : ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33…
ಹಾಸನ:ಎಸ್. ಡಿ. ಎ. ಮಹಿಳಾ ಅಧಿಕಾರಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ರಕ್ಷಣಾಪುರಂನಲ್ಲಿ ನಡೆದಿದೆ. ಮೃತ ಮಹಿಳೆಯನ್ನ 31 ವರ್ಷದ ಸುಚಿತ್ರ ಎಂದು…
ಗುಜರಾತ್:ಮಹಿಳಾ ಉದ್ಯಮಿ ಹಾಗೂ ಆಕೆಯ 6 ಸಹಚರರು ದಲಿತ ವ್ಯಕ್ತಿಯೊಬ್ಬನ ಮೇಲೆ ದೌರ್ಜನ್ಯ ಎಸಗಿದ ಘಟನೆ ಗುಜರಾತ್ ರಾಜ್ಯದ ಮೊರ್ಬಿ ನಗರದಲ್ಲಿ ನಡೆದಿದೆ. ಸಂಬಳ ನೀಡುವಂತೆ ಒತ್ತಾಯ…
ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಗುಜರಾತ್‌ನ ಜಾಫರಾಬಾದ್ ತಾಲೂಕಿನ ವರಾಹಸ್ವರೂಪಂ ಗ್ರಾಮದಲ್ಲಿ ಇತ್ತೀಚೆಗೆ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಸ್ಥಳೀಯ ದೇವಸ್ಥಾನದಲ್ಲಿ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಗ್ರರ ದಾಳಿಯಿಂದ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನುಡಿನಮನ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರಾಂಜಲ್ ಕುಟುಂಬಕ್ಕೆ…