ಬೈಕ್ಗೆ ಕ್ರೇನ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮರ್ಣೆ ಗ್ರಾಮದ ಅಜೆಕಾರು ದೊಡ್ಡಪಲ್ಕೆ ಕ್ರಾಸ್…
ಕಾರ್ಕಳ ತಾಲೂಕಿನ ಅಜೆಕಾರು ಸಮೀಪದ ಅಂಡಾರು ಕೊಂದಲ್ಕೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.…
ಉತ್ಥಾನ ದ್ವಾದಶಿ ಹಾಗೂ ತುಳಸಿ ಪೂಜೆಯ ಪರ್ವಕಾಲದ ಅಂಗವಾಗಿ ಉಡುಪಿಯ ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಭಾನುವಾರ ಮುಂಜಾನೆ ಸಾವಿರಾರು ಹಣತೆಗಳ ಜ್ಯೋತಿಯ ಬೆಳಕಿನಲ್ಲಿ ಶ್ರೀ…
ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿರುವ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಕಾರ್ಕಳದವರೆಗೆ ಬೃಹತ್ ವಾಹನ ರ್ಯಾಲಿ ನಡೆಯಿತು. ಬೆಂಗಳೂರಿನ…
ಪಂಪಾ ನದಿಗೆ ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯುವುದನ್ನು ನಿಷೇಧಿಸಿ ಶಬರಿಮಲೆ ಹೆಚ್ಚುವರಿ ಜಿಲ್ಲಾಧಿಕಾರಿ ದಿಲೀಪ್ ಕೆ. ಕೈನಿಕ್ಕರ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘಿಸುವವರಿಗೆ…
ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಇದೀಗ ದುಷ್ಕರ್ಮಿಗಳು ಧಾರ್ಮಿಕ ಕೇಂದ್ರವನ್ನೇ ಗುರಿಯಾಗಿಸಿಕೊಂಡಿದ್ದಾರೆ. ವಾಮಂಜೂರು ಅಬಕಾರಿ ತಪಾಸಣಾ ಕೇಂದ್ರದ ಹಿಂಭಾಗದಲ್ಲಿರುವ ಕಡವತ್ ದರ್ಗಾ…
ಬೆಂಗಳ ಸಮೀಪದ ನಾಲ್ಕನೇ ಮೈಲಿನಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಕಳನಾಡು ನಿವಾಸಿ ಅಶ್ರಫ್ ಅವರ…
ರಸ್ತೆಯಲ್ಲಿ ಸಿಕ್ಕ ಸುಮಾರು ಐದು ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ತಮ್ಮ ಬಳಿಯೇ ಇಟ್ಟುಕೊಳ್ಳದೆ, ಅದರ ವಾರಸುದಾರರನ್ನು ಪತ್ತೆಹಚ್ಚಿ ಹಿಂದಿರುಗಿಸುವ ಮೂಲಕ ಬಂಟ್ವಾಳ ಪೊಲೀಸರಿಬ್ಬರು ಪ್ರಾಮಾಣಿಕತೆ…
ಯೆನೆಪೋಯ ವಿಶ್ವವಿದ್ಯಾಲಯದ ಘಟಕ ಸಂಸ್ಥೆಯಾದ ಯೆನೆಪೋಯ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸೈನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಚಟುವಟಿಕೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದೆ.…
ಹಝ್ರತ್ ಬಾಬಾ ಫಕ್ರುದ್ದೀನ್ ಔಲಿಯಾ ಅವರ ಸವಿನೆನಪಿನಲ್ಲಿ ಆಚರಿಸಿಕೊಂಡು ಬರುವ ಇತಿಹಾಸ ಪ್ರಸಿದ್ಧ ಅಜಿಲಮೊಗರು ಮಾಲಿದಾ ಉರೂಸ್ ಸಮಾರಂಭವು ನವೆಂಬರ್ 21ರಿಂದ 25ರವರೆಗೆ ನಡೆಯಲಿದೆ. ಕಡೇಶಿವಾಲಯದಿಂದ ಅಜಿಲಮೊಗರು…