ಕುಂಭಳೆ: ಫ್ಲಾಟ್‌ಗೆ ನುಗ್ಗಿ ಕುಟುಂಬದ ಮೇಲೆ ಹಲ್ಲೆ, ಆರೋಪಿ ಬಂಧನ…!

1 week ago

ಕುಂಬಳೆ ಸಮೀಪದ ನಾರಾಯಣಮಂಗಲದಲ್ಲಿ ಫ್ಲಾಟ್ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಕುಟುಂಬದವರ ಮೇಲೆ ಹಲ್ಲೆ ನಡೆಸಿ, ಚಾಕುವಿನಿಂದ ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.…

ಬಂಟ್ವಾಳ: ಮನೆಯ ಗುಡ್ಡದಲ್ಲಿ ಬೃಹತ್ ನಾಗರಹಾವು ಪತ್ತೆ…!

1 week ago

ಬಂಟ್ವಾಳ ತಾಲೂಕಿನ ಸೂರ್ನಾಡಿನ ಹನೀಫ್ ಎಂಬವರ ಮನೆಯ ಮುಂಭಾಗದಲ್ಲಿರುವ ಗುಡ್ಡದಲ್ಲಿ ಸುಮಾರು 6 ಅಡಿ ಉದ್ದದ ಬೃಹತ್ ನಾಗರಹಾವು ಪತ್ತೆಯಾಗಿ ಮನೆಯವರಲ್ಲಿ ಆತಂಕ ಮೂಡಿಸಿತು. ಕಳೆದ ಕೆಲವು…

ವಿಟ್ಲ: ಅಕ್ರಮ ಮರಳುಗಾರಿಕೆ: ನಾಲ್ವರು ಪೊಲೀಸರ ವಶಕ್ಕೆ

1 week ago

ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ.19ರಂದು ಬೆಳಿಗ್ಗೆ ಅಕ್ರಮ…

ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟ: ಎರಡು ಲಾರಿಗಳು ಪೊಲೀಸರ ವಶಕ್ಕೆ

1 week ago

ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳಿಲ್ಲದೆ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿದ್ದಾರೆ. ನ.19ರಂದು ಕೇರಳ…

ಉಡುಪಿ: ಸಚಿವ ಸಂಪುಟ ಸಭೆಯ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ: ವಿವೇಕಾನಂದ ಸಾಲಿನ್ಸ್ ಅಸಮಾಧಾನ

1 week ago

ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಘೋಷಿಸಲಾದ ಅನುದಾನ ಇನ್ನೂ ಬಿಡುಗಡೆಯಾಗಿಲ್ಲ. ಉಡುಪಿ ಜಿಲ್ಲೆಗೆ ಯಾವುದೇ ಅನುದಾನ ದೊರೆತಿಲ್ಲ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ವಿವೇಕಾನಂದ…

ಉಡುಪಿ: ಪ್ರಬೋಧಿನೀ ಏಕಾದಶಿ: ಉಡುಪಿ ಕೃಷ್ಣ ಮಠದಲ್ಲಿ ವಿಶೇಷ ಪೂಜೆ

1 week ago

ಪ್ರಬೋಧಿನೀ ಏಕಾದಶಿ ಪ್ರಯುಕ್ತ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶುಕ್ರವಾರ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾಭಕ್ತಿಯಿಂದ ನಡೆದವು. ಈ ಅಂಗವಾಗಿ ಸುದರ್ಶನ ಹೋಮವನ್ನು ನೆರವೇರಿಸಲಾಯಿತು. ಪರ್ಯಾಯ ಪೀಠಾಧೀಶರಾದ…

ಮಂಗಳೂರು: ಸಹಕಾರಿ ಸಂಘಗಳ ಮೂಲಕ ಕಾಂಗ್ರೆಸ್ ಬಲವರ್ಧನೆಗೆ ಸಚಿವ ಲಕ್ಷ್ಮಣ ಸವದಿ ಕರೆ

1 week ago

ಸಹಕಾರಿ ಕ್ಷೇತ್ರದ ಮೂಲಕ ಜಾತಿ, ಮತ ಭೇದವಿಲ್ಲದೆ ಜನರಿಗೆ ನೆರವು ನೀಡಲು ಸಾಧ್ಯ. ಗ್ರಾಮೀಣ ಮಟ್ಟದಲ್ಲಿ ಸಹಕಾರಿ ಸಂಘಗಳನ್ನು ಬಲಪಡಿಸುವ ಮೂಲಕ ಮಂಗಳೂರು, ಉಡುಪಿ ಹಾಗೂ ಕಾರವಾರ…

ಮಂಗಳೂರು: ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಎನ್. ಶಶಿಕುಮಾರ್ ಅಧಿಕಾರ ಸ್ವೀಕಾರ

1 week ago

ಮಂಗಳೂರು ಪಶ್ಚಿಮ ವಲಯದ ನೂತನ ಪೊಲೀಸ್ ಮಹಾನಿರೀಕ್ಷಕರಾಗಿ (ಐಜಿಪಿ) ಹಿರಿಯ ಐಪಿಎಸ್ ಅಧಿಕಾರಿ ಎನ್. ಶಶಿಕುಮಾರ್ ಅವರು ಗುರುವಾರ, ನ.19ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಮಂಗಳೂರು ನಗರ…

ಕಾಸರಗೋಡು: ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಎಡನೀರು ಮಠಕ್ಕೆ ಭೇಟಿ

1 week ago

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಎಡನೀರು ಮಠಕ್ಕೆ ಭೇಟಿ ನೀಡಿದ್ದು, ಮಠದ ಪೀಠಾಧಿಪತಿ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು. ಈ ಸಂದರ್ಭ…

ಬಂಟ್ವಾಳ: ಬಿ.ಸಿ.ರೋಡ್ ಅಗ್ರದಬೈಲು ದೈವಸ್ಥಾನದಲ್ಲಿ 1.33 ಲಕ್ಷ ರೂ. ಮೌಲ್ಯದ ಸೊತ್ತು ಕಳವು

1 week ago

ಬಿ.ಮೂಡ ಗ್ರಾಮದ ಅಗ್ರದಬೈಲು, ಬಿ.ಸಿ.ರೋಡ್‌ನಲ್ಲಿರುವ ಕಲ್ಲುರ್ಟಿ, ಪಂಜುರ್ಲಿ, ಕೊರತಿ ಹಾಗೂ ಗುಳಿಗ ದೈವಸ್ಥಾನಗಳಲ್ಲಿ ಕಳ್ಳರು ಚಿನ್ನ, ಬೆಳ್ಳಿ ಹಾಗೂ ಹಿತ್ತಾಳೆಯ ಆಭರಣ ಸೇರಿದಂತೆ ಸುಮಾರು 1.33 ಲಕ್ಷ…