ಅಂತಾರಾಷ್ಟ್ರೀಯ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

ಕೆವಾಡಿಯಾದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿಯ ಮೂವರು ಪ್ರತಿಭೆಗಳು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ತುಳುರಂಗಭೂಮಿಯ ಖ್ಯಾತ ನಟಿ ರೂಪಶ್ರೀ ವರ್ಕಾಡಿ, ಬಾಲ…

5 days ago

ಶಾರ್ಜಾ: ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿ ಬರ್ಬರ ಹತ್ಯೆ; ಪತ್ನಿ, ಅಪ್ರಾಪ್ತ ಪುತ್ರ ನಾಪತ್ತೆ…!

ದುಬೈನಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 20ರ ಬಳಿಕ ಪ್ರಕಾಶ್ ಅವರು…

6 days ago

ಟೆಕ್ಸಾಸ್ : 90 ಅಡಿ ಹನುಮಂತನ ವಿಗ್ರಹ ತೆರವು…!

ಅಮೆರಿಕದ ಟೆಕ್ಸಾಸ್‌ನಲ್ಲಿ 90 ಅಡಿ ಎತ್ತರದ ಭಗವಾನ್ ಹನುಮಂತನ ವಿಗ್ರಹವನ್ನು ತೆರವುಗೊಳಿಸುವುದಾಗಿ ಯೂಟ್ಯೂಬರ್ ಜೆಸ್ಸಿ ಹ್ಯೂಸ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ…

1 week ago

ದುಬೈ: ದುಬೈನಲ್ಲಿ ಪದ್ಮಶಾಲಿ ಸಮುದಾಯದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ…!

ದುಬೈ ಪದ್ಮಶಾಲಿ ಸಮುದಾಯದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಭಕ್ತಿ, ಸಡಗರ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು. ನಗರದ ಫಾರ್ಚೂನ್ ಪ್ಲಾಜಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ…

3 weeks ago

ಇಸ್ಲಾಮಾಬಾದ್: ಇಸ್ಲಾಮಾಬಾದ್ ಆಸ್ಪತ್ರೆಯಲ್ಲಿ ಭೀಕರ ದುರಂತ; 15 ನವಜಾತ ಶಿಶುಗಳ ಸಾವು

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಆಸ್ಪತ್ರೆಯೊಂದರಲ್ಲಿ ಎಸಿ ಕಂಪ್ರೆಸರ್ ಸ್ಫೋಟಗೊಂಡು ಭಾರೀ ದುರಂತ ಸಂಭವಿಸಿದೆ. ಘಟನೆಯಲ್ಲಿ ಸುಮಾರು 15 ನವಜಾತ ಶಿಶುಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ. ಪಾಕಿಸ್ತಾನ ವೈದ್ಯಕೀಯ ವಿಜ್ಞಾನ…

1 month ago

ಮಧ್ಯ ಆಫ್ರಿಕಾ : ಗಣರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿ ಕುಸಿದು ಸುಮಾರು ೧೦೦ ಮಂದಿ ಮೃ*ತ್ಯು…!

  ಮಧ್ಯ ಆಫ್ರಿಕಾದ ಗಣರಾಜ್ಯದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಚಿನ್ನದ ಗಣಿ ಕುಸಿದು ಸುಮಾರು ೧೦೦ ಮಂದಿ ಮೃತಪಟ್ಟಿರುವ ದುರಂತ ಸಂಭವಿಸಿದೆ. ಕ್ಯಾಮರೂನ್ ಗಡಿಯ ಸಮೀಪದ ಝಂಬೋಯೆ ಗಣಿಗಾರಿಕೆ…

1 month ago

ಕೊಲಂಬಿಯಾ: ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ; 111 ಮಂದಿ ಸಾವು

ಕೊಲಂಬಿಯಾದ ಪಶ್ಚಿಮ ಭಾಗದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 111 ಮಂದಿ ಮೃತಪಟ್ಟಿದ್ದಾರೆ. 87ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ನೂರಾರು ಕಟ್ಟಡಗಳು ಹಾನಿಗೊಳಗಾಗಿವೆ. ಭೂಕಂಪದ…

2 months ago

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಇರಾನ್‌ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ ಹಲವು ಪ್ರಶ್ನೆಗಳು ಎದ್ದಿರುವ ನಡುವೆಯೇ ಮತ್ತೊಂದು…

2 months ago

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15 ಮಂದಿ ಗಾಯಗೊಂಡಿದ್ದಾರೆ. ದಾಳಿ ನಡೆಸಿದ ವಿದ್ಯಾರ್ಥಿ…

2 months ago

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಅಮೆರಿಕದ ಸುಪ್ರೀಂ ಕೋರ್ಟ್ ಟ್ರಂಪ್ ಆಡಳಿತ ವಿಧಿಸಿದ್ದ ಹೆಚ್ಚುವರಿ ಆಮದು ಸುಂಕಗಳನ್ನು ಕಾನೂನುಬಾಹಿರ ಎಂದು ಘೋಷಿಸಿದ ಬಳಿಕ, ಯುಎಸ್ ಸರ್ಕಾರ ಕಂಪನಿಗಳಿಗೆ 100 ಬಿಲಿಯನ್ ಡಾಲರ್‌ಗೂ ಅಧಿಕ…

2 months ago