ಬಂಟ್ವಾಳ ಪೇಟೆ ಹಾಗೂ ಮೂಡುಬಿದಿರೆ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಮಳೆ…
ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೋಳಿಯಾರು ಗ್ರಾಮದ ಚೇಳೂರು ನಿವಾಸಿ ಸತೀಶ್ ಯಾನೆ ಕುಟ್ಟ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕುಂದಾಪುರ ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಬುಧವಾರ ಬೆಳಗ್ಗೆ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ.…
ದುಬೈನಲ್ಲಿ ಕೆಲಸ ಮಾಡುತ್ತಿದ್ದ ಉಡುಪಿ ಮೂಲದ ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 20ರ ಬಳಿಕ ಪ್ರಕಾಶ್ ಅವರು…
ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಧಾನಿ…
ಅಮೆರಿಕದ ಟೆಕ್ಸಾಸ್ನಲ್ಲಿ 90 ಅಡಿ ಎತ್ತರದ ಭಗವಾನ್ ಹನುಮಂತನ ವಿಗ್ರಹವನ್ನು ತೆರವುಗೊಳಿಸುವುದಾಗಿ ಯೂಟ್ಯೂಬರ್ ಜೆಸ್ಸಿ ಹ್ಯೂಸ್ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ…
ಪಣಂಬೂರು ಬೀಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರೇಲರ್ ಲಾರಿಯೊಂದು ರಸ್ತೆಗೆ ಅಡ್ಡವಾಗಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಬೈಕಂಪಾಡಿ ಕಡೆಯಿಂದ ಕೂಳೂರು…
₹5 ಸಾವಿರ ಲಂಚದ ಹಣ ಸ್ವೀಕರಿಸುವ ವೇಳೆ ಬಜಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಲಕೃಷ್ಣ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಂಚನೆ ಪ್ರಕರಣವೊಂದರಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಹಣವನ್ನು…
ಮೀನುಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹70 ಕೋಟಿಗೂ ಅಧಿಕ ಅನುದಾನ ಮಂಜೂರು ಮಾಡಿದ್ದು, ಮೀನುಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತಿದೆ ಎಂದು…
ತಾಲೂಕಿನ ಗ್ರಾಮೀಣ ಪ್ರದೇಶಗಳ ಮನೆಗಳು ಹಾಗೂ ವಾಣಿಜ್ಯ ಕಟ್ಟಡಗಳ ಶೌಚಾಲಯ ಗುಂಡಿಗಳಿಂದ ಹೊರಬರುವ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸುವ ನಿಟ್ಟಿನಲ್ಲಿ ಬಂಟ್ವಾಳ ತಾಲೂಕು ಪಂಚಾಯಿತಿ ಮಹತ್ವದ ಹೆಜ್ಜೆ…