ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ ಜಖಂಗೊಂಡಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಷ್ಟ್ರೀಯ…
ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಾರು…
ನಿಲ್ಲಿಸಿದ್ದ ಸ್ಕೂಟರ್‌ಗೆ ಹಿಂಬದಿಯಿಂದ ಕೆ.ಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರು ಗಾಯಗೊಂಡ ಘಟನೆ ಬಂಟ್ವಾಳ - ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪುಂಜಾಲಕಟ್ಟೆ…
ನಾಟೇಕಲ್ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ. ಕೋಣಾಜೆ ಕಡೆಯಿಂದ ದೇರಳಕಟ್ಟೆ ಕಡೆಗೆ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಸುಮಾರು…
ವೇಗವಾಗಿ ಬಂದ ಡಬಲ್ ಡೆಕ್ಕರ್ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ನವದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ಸಂಭವಿಸಿದೆ.…
ಬೈಂದೂರು - ಕುಂದಾಪುರ ರಾಷ್ಟ್ರೀಯ ಹೆದ್ದಾರಿ 66 ರ ತಲ್ಲೂರು ಸೇತುವೆಯ ತಡೆಗೋಡೆಗೆ ಮಹಾರಾಷ್ಟ್ರ ಮೂಲದ ಗೂಡ್ಸ್ ವಾಹನ ಡಿಕ್ಕಿಯಾಗಿದೆ. ನಂತರ ಗೂಡ್ಸ್ ವಾಹನಕ್ಕೆ ಅದರ ಹಿಂದೆ…
ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನಪ್ಪಿದ ದುರ್ಘಟನೆ ಮಾಳ ಮುಳ್ಳೂರಿನಲ್ಲಿ ನಡೆದಿದೆ. ನವೀನ್ ಬಜಗೋಳಿ ಮೃತ ದುರ್ದೈವಿ. ನವೀನ್ ವೆಲ್ಡಿಂಗ್…
ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಮಾರ್ಚ್ 23ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು…
ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸವಾರರು ಗಂಭೀರ ಗಾಯಗೊಂಡ ಘಟನೆ ವಿಟ್ಲ-ಮಂಗಳೂರು ರಸ್ತೆಯ ಬೊಬ್ಬೆಕೇರಿ ಶಾಂತಿನಗರ ಎಂಬಲ್ಲಿ ನಡೆದಿದೆ.…
ಟಿಪ್ಪರ್ ಲಾರಿಯೊಂದು ಬೈಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ. ಮೃತಪಟ್ಟ ಯುವಕನನ್ನು…