ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನಾಭರಣ ಕಳವು; ಐದು ಮಂದಿ ಪೊಲೀಸರ ವಶ..!

1 year ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ರವಿರಾಜ್, ಸದಾನಂದ, ಪ್ರವೀಣ್ ಫೆರ್ನಾಂಡೀಸ್, ರಾಜೇಶ್, ನಿತಿನ್ ಬಂಧಿತರು.…

ಉಡುಪಿ: “ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರ ರಕ್ಷಣೆ”

1 year ago

ಭಿಕ್ಷಾಟನೆಯಲ್ಲಿ ನಿರತರಾಗಿದ್ದ ಇಬ್ಬರು ಅಪ್ರಾಪ್ತ ಬಾಲಕರನ್ನು ನಗರದ ಸಿಟಿ ಸೆಂಟರ್ ಮಾಲ್ ಬಳಿ ರಕ್ಷಿಸಿರುವ ಘಟನೆ ನಡೆದಿದೆ. ಕಾರ್ಯಾಚರಣೆಯಲ್ಲಿ ಮಕ್ಕಳ ಸಹಾಯವಾಣಿ 1098 ಕೇಸ್ ವರ್ಕರ್ ಲಕ್ಷ್ಮೀಕಾಂತ್,…

ಬಂಟ್ವಾಳ: ನೂತನವಾಗಿ ನಿರ್ಮಾಣಗೊಂಡಿರುವ ಕೃಷಿಕ ಸಮಾಜ ಭವನದ ಉದ್ಘಾಟನೆ..!

1 year ago

ಸರಕಾರದಿಂದ ಸಿಗುವ ಸವಲತ್ತುಗಳು ನೇರವಾಗಿ ರೈತರಿಗೆ ಸಿಗುವಂತೆ ಮಾಡಲು ಕೃಷಿಕ ಸಮಾಜ ಸೇತುವೆಯಾಗಿ ಕೆಲಸ ಮಾಡಿದರೆ ಕೃಷಿಕರ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್…

ಮಂಗಳೂರು: ಯೂನಿಟಿ ಆಸ್ಪತ್ರೆಯಲ್ಲಿ ಹೃದಯ ಮತ್ತು ನರನಾಳಗಳ ಆರೈಕೆಗಾಗಿ ಕ್ಯಾಥ್ಲ್ಯಾಬ್ ಕಾರ್ಯಾರಂಭ

1 year ago

  ಹೃದಯ ಮತ್ತು ನರನಾಳಗಳ ಆರೈಕೆಗಾಗಿ ಮಂಗಳೂರಿನ ಯೂನಿಟಿ ಆಸ್ಪತ್ರೆಯಲ್ಲಿ ಅತ್ಯಾಧುನಿಕ ಕ್ಯಾಥ್ಲ್ಯಾಬ್ ಕಾರ್ಯಾರಂಭ ಮಾಡಿದೆ. ಹೈಲ್ಯಾಂಡ್‌ನ ಫಳ್ನೀರ್ ರಸ್ತೆಯಲ್ಲಿರುವ ಯೂನಿಟಿ ಆಸ್ಪತ್ರೆಯು, ಹೃದಯ, ನರ ಮತ್ತು…

ಮಂಗಳೂರು: ಐಕಳ ಹರೀಶ್ ಶೆಟ್ಟಿ ಅವರಿಗೆ ಶಿವಗಿರಿ ಸಮ್ಮಾನ್ ಪ್ರಶಸ್ತಿ

1 year ago

ಜಯ ಸುವರ್ಣ ಸಂಸ್ಮರಣೆಯ ಅಂಗವಾಗಿ ಜಯ ಸುವರ್ಣ ಜನಸೇವಾ ಪುರಸ್ಕಾರ ಶಿವಗಿರಿ ಸಮ್ಮಾನ್ ಪ್ರಶಸ್ತಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಆಯ್ಕೆಯಾಗಿದ್ದಾರೆ.…

ಕಾಮಗಾರಿ ಹಂತಿಮ ಹಂತಕ್ಕೆ ತಲುಪಿದ್ದು ಉದ್ಘಾಟನೆಗೆ ಸಜ್ಜಾಗಿ ನಿಂತಿದೆ ಬಂಟ್ವಾಳ ರೈಲು ನಿಲ್ದಾಣ..!

1 year ago

ಬಂಟ್ವಾಳ ರೈಲು ನಿಲ್ದಾಣಕ್ಕೆ ಕೋಟ್ಯಾಂತರ ರೂ. ವೆಚ್ಚದಲ್ಲಿ ಹೊಸದಾದ ಕಾಯಕಲ್ಪ ದೊರಕಿದ್ದು, ಕಾಮಗಾರಿ ಹಂತಿಮ ಹಂತಕ್ಕೆ ತಲುಪಿ ಉದ್ಘಾಟನೆಗೆ ಸಜ್ಜಾಗಿ ನಿಂತಿದೆ. ಅಮೃತ ಭಾರತ್‌ಯೋಜನೆಯಡಿ ದಕ್ಷಿಣ ಕನ್ನಡ…

ಉಡುಪಿ: ಯಾವುದೇ ಮುನ್ಸೂಚನೆ ಇಲ್ಲದೆ ಬನ್ನಂಜೆ ನಾರಾಯಣಗುರು ವೃತ್ತ ತೆರವು..!

1 year ago

ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ಕಿತ್ತು ಬಿಸಾಕಿ, ಉಡುಪಿ ನಗರ ಸಂಚಾರಿ ಠಾಣೆಯ ಪಾಳುಬಿದ್ದ ಜಾಗದ ಪೊದೆಗಳ…

ಬಂಟ್ವಾಳ: ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನ ಶಾಂತಿಗುಡ್ಡೆ; ರಕ್ತೇಶ್ವರೀ ದೈವದ ವಲಸರಿ ಆಗಮಿಸುವುದಕ್ಕೆ ಮೆಟ್ಟಿಲುಗಳ ನಿರ್ಮಾಣಕ್ಕೆ ಶಿಲಾನ್ಯಾಸ

1 year ago

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಂಬಂಧಪಟ್ಟ ಶಾಂತಿಗುಡ್ಡೆ ಶ್ರೀ ರಕ್ತೇಶ್ವರೀ ದೈವದ ವಲಸರಿ ಆಗಮಿಸುವುದಕ್ಕೆ ಶಿಲಾಮಯ ಮೆಟ್ಟಿಲುಗಳ ನಿರ್ಮಾಣಕ್ಕೆ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ವತಿಯಿಂದ ಶಿಲಾನ್ಯಾಸ ನೆರವೇರಿಸಲಾಯಿತು.…

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರು!!

1 year ago

ಬಂಟ್ವಾಳ ಪುರಸಭಾ ವ್ಯಾಪ್ತಿಯ ಜನನಿಬಿಡ ಪ್ರದೇಶಗಳಲ್ಲಿ ಬೀದಿ ನಾಯಿಗಳ ಕಾಟ ಶುರುವಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ನಡೆದಾಡಲು ಅಸಾಧ್ಯವಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಜನರು ಓಡಾಡುವ…

ಸುಳ್ಯ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಕೆ. ಮಹಮ್ಮದ್ ಸದಸ್ಯತ್ವ ರದ್ದು..!!

1 year ago

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ ಕೆ. ಮಹಮ್ಮದ್ ಸದಸ್ಯತ್ವವನ್ನು ರದ್ದು ಮಾಡಲಾಗಿದೆ.…