ವಿಮಾನ ದುರಂತದ ಬಗ್ಗೆ ವಿಶ್ವಾಸ್ ಕುಮಾರ್ ಹೇಳಿದ ಅಚ್ಚರಿ ಸಂಗತಿ

1 year ago

ವಿಶ್ವಾಸ್ ಕುಮಾರ್ ರಮೇಶ್ ಅನ್ನೋರು ಅಹ್ಮದಾಬಾದ್ ವಿಮಾನ ದುರಂತದಿ0ದ ಪವಾಡ ಸದೃಶ ರೀತಿಯಲ್ಲಿ ಪಾರಾಗಿ ಬಂದಿದ್ದಾರೆ. ಸದ್ಯ ಅಹ್ಮದಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಪ್ರಧಾನಿ ನರೇಂದ್ರ ಮೋದಿಯವರು…

ದುಬೈ: ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಕಾಸರಗೋಡು ಶ್ರೀಯುತ ಸುಬ್ರಾಯ ಹೊಳ್ಳರು

1 year ago

ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯು ಎ ಇ ವರ್ಷಂಪ್ರತಿ, ದುಬಾಯಿ ಅಥವ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ಪ್ರಶಸ್ತಿ ನೀಡುತ್ತಾ ಬಂದಿರುವಂತೆ, 2024-2025…

ಮಂಗಳೂರು: ವಿಶೇಷ ಕಾರ್ಯಪಡೆ ಘಟಕ ಲೋಕಾರ್ಪಣೆಗೊಳಿಸಿದ ಡಾ.ಜಿ.ಪರಮೇಶ್ವರ್

1 year ago

ಕರಾವಳಿ ಹಾಗೂ ಮಲೆನಾಡು ಭಾಗದ ಕೋಮುಗಲಭೆ ಪ್ರಚೋದಿಸುವ ಸರಣಿ ಹತ್ಯೆಗಳ ತಡೆಗೆ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯಪಡೆ ಘಟಕವನ್ನು ಗೃಹಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದ್ದಾರೆ. ಮಂಗಳೂರಲ್ಲಿರೋ ದಕ್ಷಿಣ…

ಉಡುಪಿ: ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿ…!

1 year ago

ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ. ಬ್ರಹ್ಮಾವರ ಭರಣಿ ಪೆಟ್ರೋಲ್ ಬಂಕ್ ಮುಂಭಾಗದ ಕಾಂಪ್ಲೆಕ್ಸ್ಗಳಿಗೆ ನೀರು…

ಮಂಗಳೂರು: ವಿಮಾನ ಪತನ ;ಮಂಗಳೂರು ಮೂಲದ ಸಹ ಪೈಲಟ್ ಕ್ಯಾ. ಕ್ಲೈವ್ ಕುಂದರ್ ಸಾವು

1 year ago

ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಮಂಗಳೂರು ಮೂಲದವರು ಎಂದು ಹೇಳಲಾಗಿದೆ. ಈ ವಿಮಾನದಲ್ಲಿದ್ದ 242 ಮಂದಿ ಪೈಕಿ ವಿಮಾನದ ಫಸ್ಟ್ ಆಫೀಸರ್…

ವಿಮಾನ ದುರಂತ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ!!!

1 year ago

ಅಹ್ಮದಾಬಾದ್‌ನ ದುರಂತ ಸ್ಥಳಕ್ಕೆ ಪ್ರಧಾನಿ ಮಂತ್ರಿ ಭೇಟಿ ನೀಡಿ ಘಟನಾ ಸ್ಥಳವನ್ನ ಪರಿಶೀಲನೆ ನಡೆಸಿದ್ದಾರೆ. ವಿಮಾನದ ಇಂಧನವು ದುರ್ಘಟನಾ ಸ್ಥಳದಲ್ಲಿ ಸೋರಿಕೆಯಾಗಿದ್ದು ಇದ್ರಿಂದ ಯಾವುದಾದ್ರು ದುರ್ಘಟನೆ ಸಂಭವಿಸೋ…

ಕುತ್ತಾರು: 12 ನೇ ಮಹಡಿಯಿಂದ ಬಿದ್ದು ಬಾಲಕಿ ಮೃತ್ಯು

1 year ago

12 ನೇ ಮಹಡಿಯಿಂದ ಬಿದ್ದು ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ತಡರಾತ್ರಿ ವೇಳೆ ಸಂಭವಿಸಿದೆ. ವೈದ್ಯರಾಗಿರುವ…

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

1 year ago

ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ…

ವಿಮಾನ ದುರಂತದಿ0ದ ಮಹಿಳೆ ಗ್ರೇಟ್ ಎಸ್ಕೇಪ್… ಕಾರಣ??

1 year ago

ಅಹ್ಮದಾಬಾದ್‌ನ ಟ್ರಾಫಿಕ್‌ನಲ್ಲಿ ಸಿಲುಕಿ ಲಂಡನ್ ವಿಮಾನ ತಪ್ಪಿಸಿಕೊಂಡ ಮಹಿಳೆಯೊಬ್ಬರು ಸಾವಿನಿಂದ ಪಾರಾಗಿದ್ದಾರೆ. ಅವರು ಹತ್ತಬೇಕಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.…

ವಿಮಾನ ದುರಂತದಲ್ಲಿ ಜೀವ ಕಳೆದುಕೊಂಡ ಕುಟುಂಬಕ್ಕೆ ತಲಾ ಒಂದು ಕೋಟಿ ಪರಿಹಾರ ಘೋಷಣೆ

1 year ago

ಅಹ್ಮದಾಬಾದ್‌ನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದ್ದು ಈ ವಿಮಾನದಲ್ಲಿ ಸುಮಾರು 230 ಪ್ರಯಾಣಿಕರು ಮತ್ತು 12…