ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

1 day ago

ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶ ಅ.1ರಿಂದ ದಕ್ಷಿಣ ಪಶ್ಚಿಮ ರೈಲ್ವೆಯ ಮೈಸೂರು ವಿಭಾಗದ ಅಧೀನಕ್ಕೆ ಬರಲಿದೆ. ಸೆ.30ರ ಮಧ್ಯರಾತ್ರಿಯಿಂದ ಮಂಗಳೂರು ಭಾಗದ…

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

1 day ago

ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನದ ಕಾಕ್‌ಪಿಟ್‌ನಲ್ಲಿ ಸಹ ಪೈಲಟ್ ನಡೆಸಿದ ಎನ್ನಲಾದ ವಿಧ್ವಂಸಕ ಕೃತ್ಯದ ಯತ್ನವನ್ನು ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್…

ಕೊಚ್ಚಿ: ವಿಜೃಂಭಣೆಯ ಕೇರಳ-ಕರ್ನಾಟಕ ಜಾನಪದ ಉತ್ಸವ…!

1 day ago

ಕೊಚ್ಚಿಯಲ್ಲಿ ವಿಜೃಂಭಣೆಯ 'ಕೇರಳ-ಕರ್ನಾಟಕ ಜಾನಪದ ಉತ್ಸವ': ಸಚಿವ ಅಬ್ದುಲ್ ಗಫೂರ್ ಅವರಿಂದ ಸಾಧಕರಿಗೆ ಪ್ರಶಸ್ತಿ ಪ್ರದಾನ...! ಕುಂಬಳೆ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕರ್ನಾಟಕ…

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

2 days ago

ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ…

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

3 days ago

ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ ಸೌಪರ್ಣಿಕಾ ನದಿ ಸಮೀಪ ನೇಣುಬಿಗಿದ ಸ್ಥಿತಿಯಲ್ಲಿ…

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

3 days ago

ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು, ಕಳವಾದ ಬಸ್ ಅನ್ನು ಪೊಲೀಸರು ಮುದುರಂಗಡಿ…

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

3 days ago

ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು ಪ್ರವೇಶಕ್ಕೆ ಅರ್ಜಿ ಸಲ್ಲಿಸದಿರುವುದು ಇದಕ್ಕೆ ಕಾರಣ…

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

3 days ago

ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ ಸಾಧ್ಯತೆಯನ್ನು ಪರಿಶೀಲಿಸಲು ಕರ್ನಾಟಕ ಹೈಕೋರ್ಟ್‌ನ ಮುಖ್ಯ…

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

3 days ago

ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ…

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

3 days ago

ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ 27 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವುದಾಗಿ…