ಸಿಡಿಲು ಬಡಿದು ದೇವಾಲಯದ ಅರ್ಚಕರೊಬ್ಬರು ಮೃತಪಟ್ಟ ಘಟನೆ ಹಾಸನ ತಾಲೂಕಿನ ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರು ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದ ಅರ್ಚಕರಾಗಿದ್ದ ರಂಗನಾಥ್…
ಮಂಗಳೂರಿನ ಯೆಯ್ಯಾಡಿ ಗುಂಡಳಿಕೆ ನಿವಾಸಿ 35ರ ಹರೆಯದ ಪ್ರಜ್ವಲ್ ಪೂಜಾರಿ ಅವರು ಹೃ*ದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಹಿಂದೂ ಜಾಗರಣ ವೇದಿಕೆಯ ಅನನ್ಯ ಜವಾಬ್ದಾರಿ ನಿರ್ವಹಿಸಿದ್ದ ಅವರು…
ಬಿಸಿಲಿನ ತಾಪ ಹಾಗೂ ಕಣ್ಣು ಮುಚ್ಚಾಳೆಯ ಮಳೆಯ ನಡುವೆ ಬಂಟ್ವಾಳ ತಾಲೂಕಿನಲ್ಲಿ ಜ್ವರದ ಬಾದೆ ಹೆಚ್ಚಾಗುತ್ತಿದೆ. ಬಂಟ್ವಾಳ ತಾಲೂಕಿನ ನಂದಾವರ ಭಾಗದಲ್ಲಿ ಬಹುತೇಕ ಮಂದಿಗೆ ಜ್ವರದ ಲಕ್ಷಣಗಳು…
ಹಿಂಸಾತ್ಮಕ ರೀತಿಯಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಲಾಗಿದೆ. ಭಜರಂಗದಳ ನೀಡಿದ ಮಾಹಿತಿಯ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಮಂಗಳೂರು ಜೆಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಂಸಾತ್ಮಕವಾಗಿ…
ಶೈಕ್ಷಣಿಕ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಹಾಗೂ ಸಾಂಪ್ರದಾಯಿಕ ಹಕ್ಕುಗಳನ್ನು ಗೌರವಿಸುವ ದಿಸೆಯಲ್ಲಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಬ್ಯಾರಿಸ್ ಸೆಂಟ್ರಲ್ ಕಮಿಟಿಯು ಸ್ವಾಗತಿಸುತ್ತದೆ ಎಂದು ಬೆಂಗಳೂರಿನ ಬ್ಯಾರಿಸ್ ಸೆಂಟ್ರಲ್…
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದ ಕದ್ರಿ ಸರ್ಕಲ್‌ನಲ್ಲಿ ಪ್ರತಿಭಟನೆ…
ಉಡುಪಿ ಜಿಲ್ಲೆಯ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಅವರು ಕ್ರಿಕೆಟ್ ಬೆಟ್ಟಿಂಗ್ ಆರೋಪಿಯೋರ್ವನಿಗೆ ಗಡಿಪಾರು ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಯ ಮೂಡುಬರ್ತಿ, ವಾರಂಬಳ್ಳಿ ಗ್ರಾಮದ ಆರೋಪಿ ಭರತ್…
ಚಾಲಕನ ನಿಯಂತ್ರಣ ತಪ್ಪಿ ಅಟೋ ರಿಕ್ಷಾವೊಂದು ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಹಾಗೂ ಪ್ರಯಾಣಿಕರು ಯಾವುದೇ…
ಎನ್‌ಆರ್‌ಜೆ ಕರ್ನಾಟಕ ಸೀನಿಯರ್ ಸ್ಟೇಟ್ ಲೆವೆಲ್ ಸ್ವಿಮ್ಮಿಂಗ್ ಮೀಟ್ – 2026ರಲ್ಲಿ ಈಜುಗಾರ ಚಿಂತನ್ ಎಸ್ ಶೆಟ್ಟಿ ಅತ್ಯುತ್ತಮ ಸಾಧನೆ ಮಾಡಿದ್ದು, ಎರಡು ಚಿನ್ನ, ಒಂದು ಬೆಳ್ಳಿ…
ಖಾರದಪುಡಿ ಎರಚಿ ವ್ಯಕ್ತಿಯಿಂದ ಏಳೂವರೆ ಲಕ್ಷ ಹಣ ದೋಚಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದ್ದು ಕಳ್ಳರನ್ನು ಕೇವಲ 2 ಗಂಟೆಯಲ್ಲಿ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆರಾಧ್ಯ ಹೋಟೆಲ್‌ನಲ್ಲಿ…