ಮಂಗಳೂರು: ಕೆಲಸಕ್ಕೆ ಹೋದ ಯುವತಿ ಮನೆಗೆ ವಾಪಸ್ ಬರದೆ ಕಾಣೆ…!

5 months ago

ಪಚ್ಚನಾಡಿ ಗ್ರಾಮದ ಭಟ್ರಕೋಡಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಪಲ್ಲವಿ (21 ವರ್ಷ) ಎಂಬವರು ಕಾಣೆಯಾಗಿದ್ದಾರೆ.   ನಗರದ ಫಳ್ನೀರ್ ಎಂಬಲ್ಲಿ ಕಾಲ್ ಸೆಂಟರ್‍ನಲ್ಲಿ ಅವರು ಕೆಲಸ ಮಾಡಿಕೊಂಡಿದ್ದರು.…

ದರ ಏರಿಕೆ ನಡುವೆಯೇ ಪ್ರಧಾನಿ ಹೇಳಿಕೆ ಸರಿಯಲ್ಲ: ಮಂಜುನಾಥ ಭಂಡಾರಿ…!

5 months ago

  ದೇಶದ ಪ್ರಧಾನಿಯ ಜವಾಬ್ದಾರಿಯುತ ಸ್ಥಾನದಲ್ಲಿರುವ ನರೇಂದ್ರ ಮೋದಿಯವರು ವಿದೇಶಕ್ಕೆ ಪ್ರವಾಸ ಹೋಗಬೇಡಿ, ಚಿನ್ನ ಖರೀದಿಸಬೇಡಿ, ವಾಹನಗಳಲ್ಲಿ ನಿಯಮಿತವಾಗಿ ಓಡಾಡಿ ಎಂದು ಹೇಳಿಕೆ ನೀಡಿರುವುದು ಬಾಲಿಶತನದ್ದು ಎಂದು…

ದಕ್ಷಿಣ ಕನ್ನಡ : ಕ್ಯಾಂಟೀನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ..!

5 months ago

  ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ 'ಪವನ್ ಕ್ಯಾಂಟೀನ್' ಮೇಲೆ ಬೆಳ್ತಂಗಡಿ ಪೋಲಿಸರು ದಿಢೀರ್ ದಾಳಿ ನಡೆಸಿದ್ದು, ಅಕ್ರಮವಾಗಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದಾರೆ.…

ಶಿವಮೊಗ್ಗ : ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ…!

5 months ago

  ಖಾಸಗಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸವಾರ ಸಾ*ವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನಲ್ಲಿ ನಡೆದಿದೆ. ದಾವಣಗೆರೆಯ ನ್ಯಾಮತಿಯ…

ಪುತ್ತೂರು : ಕಾರು ಮತ್ತು ಬೈಕ್ ನಡುವೆ ಡಿಕ್ಕಿ…!

5 months ago

  ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟು ಸಹ ಸವಾರೆ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಸಮೀಪದ ಗೋಳಿತ್ತೊಟ್ಟು…

ಚೆನ್ನೈ : ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ…!

5 months ago

  ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ಸಿ. ಜೋಸೆಫ್ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.   ಅವರೊಂದಿಗೆ ಪಕ್ಷದ ಒಂಭತ್ತು ಶಾಸಕರು ಸಚಿವರಾಗಿ ಪ್ರಮಾಣವಚನ…

ರಾಯಚೂರು : ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯ ಬರ್ಬರ ಹ*ತ್ಯೆ…!

5 months ago

  ಪ್ರೀತಿ-ಪ್ರೇಮದ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ಯುತ್ತಿದ್ದ ವೇಳೆ ಯುವಕರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನ ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ರಾಯಚೂರು ಜಿಲ್ಲೆಯ ಯಾಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಯಾಪಲದಿನ್ನಿ…

ಚಿಕ್ಕೋಡಿ : ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಮೃತ್ತ್ಯು…!

5 months ago

  ಆಡವಾಡುತ್ತಿದ್ದಾಗ ವಿದ್ಯುತ್ ತಗುಲಿ 9 ವರ್ಷದ ಬಾಲಕಿಯೋರ್ವಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ. ಇಂಗಳಿ ಗ್ರಾಮದ ನಿವಾಸಿ, ಸಾನ್ವಿ ಕಾಂಬಳೆ ಮೃತಪಟ್ಟ ವಿದ್ಯಾರ್ಥಿ.…

ಬಂಟ್ವಾಳ: ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆ…!

5 months ago

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ನೇತ್ರಾವತಿ ನದಿ ಕಿನಾರೆಯಲ್ಲಿ ಅಪರಿಚಿತ ಗಂಡಸಿನ ಮೃತದೇಹವು ಪತ್ತೆಯಾಗಿದ್ದು ತಮ್ಮ ಠಾಣಾ ವ್ಯಾಪ್ತಿಯಲ್ಲಿ ಗಂಡಸು ವ್ಯಕ್ತಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದಲ್ಲಿ…

ಬೆಂಗಳೂರು: ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ…!

5 months ago

  ರಾಜಕಾಲುವೆ ಮೇಲೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಹುಚ್ಚಾಟ ನಡೆಸಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ಕುಡಿದ ಮತ್ತಿನಲ್ಲಿದ್ದ ಯುವಕನು ರಾಜಕಾಲುವೆಯ ಸುರಕ್ಷತಾ ಗ್ರಿಲ್…