ಉಡುಪಿ: ಕಡಲ ಕಿನಾರೆಯಲ್ಲಿ ಪದ್ಮಾಸನದ ಮರಳು ಶಿಲ್ಪ ಕಲಾಕೃತಿ

10 months ago

ಜೂನ್ 21 ಅಂತಾರಾಷ್ಟ್ರೀಯ ಯೋಗ ದಿನ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಯೋಗ ಮಾಡಿ ಎಂದು ಜಗತ್ತಿಗೆ ಸಾರಿ, ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಯೋಗವನ್ನು ಜನಪ್ರಿಯಗೊಳಿಸಿದ ದಿನ. ಪ್ರಧಾನ…

ಮರೋಳಿ: ಸೆಪ್ಟಂಬರ್ 27ರಂದು ಮರೋಳಿಯಲ್ಲಿ 20ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

10 months ago

ಸೆಪ್ಟಂಬರ್ 27ರಂದು ಮರೋಳಿ ಜೋಡುಕಟ್ಟೆಯ ಸಮಾಜ ಸೇವಾ ಪ್ರತಿಷ್ಠಾನದ ಆವರಣದ ವಜ್ರಕಾಯ ರಂಗ ಮಂದಿರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ 20ನೇ ವರ್ಷದ ಶ್ರೀ ಗಣೇಶೋತ್ಸವವು…

ಹುಣಸೂರು: ಪ್ರತಿರ್ಷವೂ ಉತ್ತಮ ಫಸಲಿನ `ಡ್ರ‍್ಯಾಗನ್ ಫ್ರೂಟ್’

10 months ago

ಹುಣಸೂರು ತಾಲ್ಲೂಕಿನ ಕುಪ್ಪೆ ಕೊಳಗಟ್ಟದ ಪ್ರಗತಿಪರ ರೈತ ಕೆ.ಎಂ.ಮೂರ್ತಿ, 'ಡ್ರ‍್ಯಾಗನ್ ಫ್ರೂಟ್' ಕೃಷಿಯ ಮೂಲಕ ಪ್ರತಿರ್ಷವೂ ಉತ್ತಮ ಫಸಲಿನ ಜತೆಗೆ ಆದಾಯದ 'ಸಿಹಿ' ಕಾಣುತ್ತಿದ್ದಾರೆ. ಟ್ಯಾಕ್ಸಿ ಚಾಲಕರಾಗಿದ್ದ…

ಉಡುಪಿ: ಉಡುಪಿ ನಗರದಲ್ಲಿ ಅಪಾಯ ಆಹ್ವಾನಿಸುತ್ತಿರುವ ಅನುಪಯುಕ್ತ ಸಿಗ್ನಲ್ ಕಂಬಗಳು!

10 months ago

ಉಡುಪಿ ನಗರದ ಮುಖ್ಯ ರಸ್ತೆಗಳ ಸರ್ಕಲ್‌ಗಳಲ್ಲಿ ಹತ್ತಾರು ವರ್ಷಗಳ ಹಿಂದೆ ಜಿಲ್ಲಾಡಳಿತ ಸಿಗ್ನಲ್ ಕಂಬಗಳನ್ನು ಅಳವಡಿಸಿತ್ತು. ಆದರೆ ಕೆಲವು ತಿಂಗಳು ಮಾತ್ರ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ…

ಉಡುಪಿ: ಅಪರೂಪದ ಚಿಪ್ಪು ಹಂದಿಗೆ ಜೀವದಾನ: 50 ಅಡಿ ಬಾವಿಯಿಂದ ರಕ್ಷಣೆ

10 months ago

ಹಿರಿಯಡ್ಕ ಬೊಮ್ಮರಬೆಟ್ಟು ಗ್ರಾಮದ ಗುಡ್ಡೆಯಂಗಡಿಯಲ್ಲಿ 50 ಅಡಿ ಆಳದ ಬಾವಿಗೆ ಬಿದ್ದ ಅಪರೂಪದ ಚಿಪ್ಪು ಹಂದಿಯನ್ನ ಅರಣ್ಯ ಇಲಾಖೆ ಮತ್ತು ಸ್ಥಳೀಯರ ಸಹಕಾರದಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಸಂಜೆಯ…

ಬಂಟ್ವಾಳ: ಬಿ.ಸಿ.ರೋಡಿನಲ್ಲಿ “ತುಳುವೆರೆನ ತುಳುನಾಡ ಸಂತೆ”

10 months ago

ಕೃಷಿಕರ ಉತ್ಪನ್ನಗಳಿಗೆ ನೇರ ಮಾರುಕಟ್ಟೆ ದೊರಕುವ ಏಕೈಕ ಮಾರುಕಟ್ಟೆ ಸಂತೆಯಾಗಿದ್ದು, ತುಳುನಾಡಿನ ತುಳುವರ ಬದುಕಿನ ಜೊತೆಯಾಗಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ. ಇವರು…

ಉಡುಪಿ: ವಿಪರೀತ ಮೊಬೈಲ್ ಬಳಸುತ್ತಾಳೆಂದು ಪತ್ನಿಯನ್ನು ಕೊಂದ ಪತಿ

10 months ago

ಹೆಂಡತಿ ವಿಪರೀತ ಮೊಬೈಲ್ ಬಳಸುತ್ತಾಳೆಂದು ಸಿಟ್ಟುಗೊಂಡ ಪತಿ, ಆಕೆಯನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಬ್ರಹ್ಮಾವರ ತಾಲ್ಲೂಕಿನ ಹಿಲಿಯಾಣ ಗ್ರಾಮದ ಹೊಸಮಠ ಎಂಬಲ್ಲಿ ನಡೆದಿದೆ. ಹೊಸಮಠ…

ವಿಟ್ಲ: ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯ

10 months ago

ಪಾದಚಾರಿಗೆ ಬೈಕ್ ಗುದ್ದಿ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪದ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪಾದಚಾರಿ ನಾಗೇಶ್ ಮತ್ತು ಬೈಕ್ ಸವಾರ ಹರ್ಷ ಎಂದು ಗುರುತಿಸಲಾಗಿದೆ.…

ದುಬೈ: ದುಬೈನಲ್ಲಿ ಎಂಸಿಸಿ ಬ್ಯಾಂಕ್ ಎನ್‌ಆರ್‌ಐ ಅಂತರ್ದೃಷ್ಟಿ ಮತ್ತು ಸಂವಾದ ಸಭೆ

10 months ago

ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್‌ನಲ್ಲಿ ಅಂತರ್ದೃಷ್ಟಿ ಮತ್ತು ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು. ಈ ಕಾರ್ಯಕ್ರಮವನ್ನು ದುಬೈನಲ್ಲಿ ನೆಲೆಸಿರುವ ಪ್ರಸಿದ್ಧ ಮಂಗಳೂರು…

ಕಡಬ: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಕಡಬ ಭೇಟಿ

10 months ago

ಪೊಲೀಸರು ಹಿಂದೂ ಕಾರ್ಯಕರ್ತರ ಮನೆಗೆ ರಾತ್ರಿ ತೆರಳಿ ಜಿಪಿಎಸ್ ಫೋಟೋ ತೆಗೆದ ಬಳಿಕದ ಬೆಳವಣಿಗೆಯಲ್ಲಿ ನಡೆದ ಘಟನೆಗಳ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧಿಕಾರಿಗಳು ಬುಧವಾರ…