ಮುಲ್ಕಿ : ಕೆಎಸ್‌ಆರ್‌ಟಿಸಿಗೆ ಸ್ಕೂಟರ್ ಢಿಕ್ಕಿ ಇಬ್ಬರಿಗೆ ಗಾಯ…!

11 months ago

ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್ಟಿಸಿ ಬಸ್‌ಗೆ ಸ್ಕೂಟರ್ ಢಿಕ್ಕಿಯಾಗಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಸಮೀಪದ ಚಿತ್ರಾಪು ನಿವಾಸಿಗಳು…

ಆಪರೇಶನ್ ಸಿಂದೂರ್: ಆಧುನಿಕ ಯುದ್ಧದಲ್ಲಿ ನಿರ್ಣಾಯಕ ಜಯ

11 months ago

ಅಪರೇಷನ್ ಸಿಂದೂರ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ ಎಂದು ಭಾರತ ಇನ್ನೂ ಘೋಷಿಸಿಲ್ಲ. ಈಗ ಆಗಿರುವುದೆಂದರೆ ಕಾರ್ಯಾಚರಣೆಗಳಿಗೆ ಸೂಕ್ಷ್ಮ ವಿಶ್ರಾಂತಿ ದಕ್ಕಿದೆ ಅಷ್ಟೇ - ಕೆಲವರು ಇದನ್ನು ಕದನವಿರಾಮ ಎಂದು…

ಮಂಗಳೂರು : ಮೇ 20ರಂದು ದಕ್ಷಿಣ ಕನ್ನಡ ಸಿಂಧೂರ ವಿಜಯೋತ್ಸವ ಸಮಿತಿಯಿಂದ `ಬೃಹತ್ ತಿರಂಗ ಮೆರವಣಿಗೆ’

11 months ago

ಜಮ್ಮು-ಕಾಶ್ಮೀರದ ಪೆಹಲ್ಗಮ್‌ನಲ್ಲಿ ಏಪ್ರಿಲ್ 22ರಂದು ನಡೆದ 26 ಮಂದಿ ಪ್ರವಾಸಿಗರ ನರಮೇಧ ಹತ್ಯೆಯ ಪ್ರತಿಯಾಗಿ ಭಾರತ ಪಾಕಿಸ್ತಾನದ ವಿರುದ್ಧ ನಡೆಸಿದ 'ಅಪರೇಷನ್ ಸಿಂಧೂರ' ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ…

ಹಾಸನ: ಬಸ್ ತುಂಬೆಲ್ಲಾ ಆವರಿಸಿದ ದಟ್ಟನೆ ಹೊಗೆ ಪ್ರಯಾಣಿಕರು ಬಚಾವ್..!

11 months ago

ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಆವರಿಸಿದ ಹೊಗೆಯಿಂದಾಗಿ ಕೂಡಲೇ ಬಸ್ ಚಾಲಕ ರಸ್ತೆಯಲ್ಲಿಯೇ ಬಸ್ಸನ್ನ ನಿಲ್ಲಿಸಿದ್ದಾನೆ. ಹಾಸನ ಜಿಲ್ಲೆ, ಸಕಲೇಶಪುರ ತಾಲ್ಲೂಕಿನ, ಮಾರನಹಳ್ಳಿ ಸಮೀಪದ ಶಿರಾಡಿಘಾಟ್ ರಸ್ತೆಯಲ್ಲಿ…

ಮಂಗಳೂರು ; ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ: ಸಿಎಂ

11 months ago

ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ…

ಬಂಟ್ವಾಳ: ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆ ಕಾರ್ಯಾರಂಭ

11 months ago

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಬಂಟ್ವಾಳ ಮತ್ತು ವಿಟ್ಲ ವ್ಯಾಪ್ತಿಯ ಒಟ್ಟು 580 ಅಂಗನವಾಡಿ ಕೇಂದ್ರಗಳ ಈ ಸಾಲಿನ ಚಟುವಟಿಕೆಗಳು ಕಾರ್ಯಾರಂಭಗೊAಡಿವೆ.…

ಬಂಟ್ವಾಳ: ಸಿಎಂ ಮಂಗಳೂರು ಪ್ರವಾಸದಲ್ಲಿದ್ದಾಗ್ಲೇ ಚಾಕು ಇರಿತ..!

11 months ago

ಸಿಎಂ ಸಿದ್ದರಾಮಯ್ಯ ಅವರು ಮಂಗಳೂರು ಪ್ರವಾಸದಲ್ಲಿರುವಾಗಲೇ ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಗಾಯಗೊಂಡ ಹಮೀದ್ ಮಂಗಳೂರು ನಗರದ…

ಬೆಂಗಳೂರು : ಮದ್ಯದ ದರ ಮತ್ತೊಮ್ಮೆ ಹೆಚ್ಚಳ

11 months ago

ಅಬಕಾರಿ ರಾಜಸ್ವ ಸಂಗ್ರಹದ ಗುರಿ ತಲುಪಲು ಪೂರಕವಾಗಿ ಸರ್ಕಾರವು ಕಡಿಮೆ ಬೆಲೆಯ ಐಎಂಎಲ್‌ ಮದ್ಯದ ದರವನ್ನೂ ಹೆಚ್ಚಳ ಮಾಡಿದ್ದು, ಹೊಸ ದರ ಗುರುವಾರದಿಂದಲೇ ಜಾರಿಗೆ ಬಂದಿದೆ. ಮದ್ಯವನ್ನು…

ಬೆಂಗಳೂರು : ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ವಿದ್ಯುತ್ ಕಾಮಗಾರಿ ಹಿನ್ನೆಲೆ; ರೈಲು ಸಂಚಾರ ತಾತ್ಕಾಲಿಕ ಬಂದ್

11 months ago

ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಜೂನ್ 1ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಈ…

ಇಸ್ಲಾಮಾಬಾದ್ : ಭಾರತ ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ ಎಂದು ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್

11 months ago

ಪಾಕಿಸ್ತಾನದ ವಾಯುನೆಲೆಗಳ ಮೇಲೆ ಭಾರತ ದಾಳಿ ಮಾಡಿಲ್ಲ ಎಂದು ವಾದಿಸುತ್ತಿದ್ದ ಪಾಕ್ ಇದೀಗ ನಿಜ ಒಪ್ಪಿಕೊಂಡಿದೆ. ಭಾರತ ನಮ್ಮ ಮೇಲೆ ದಾಳಿ ಮಾಡಿದೆ, ನಮ್ಮ ವಾಯುನೆಲೆಗಳನ್ನು ಉಡಾಯಿಸಿದೆ…