ಪಾಟ್ನಾ :ಬಿಹಾರ ಚುನಾವಣೆಗೋಸ್ಕರ ಪಹಲ್ಗಾಮ್‌ನಲ್ಲಿ ದಾಳಿ; ಮೋದಿ ಬಗ್ಗೆ ಟೀಕಿಸಿದ್ದ ಗಾಯಕಿ ಮೇಲೆ ದೇಶದ್ರೋಹಿ ಕೇಸ್‌

12 months ago

ಏ. 22 ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯನ್ನು ಆಡಳಿತ ಪಕ್ಷ ಹಾಗೂ ಗುಪ್ತಚರ ಇಲಾಖೆ ಮತ್ತು ಭದ್ರತಾಪಡೆಗಳ ವೈಫಲ್ಯ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ…

ಬೆಂಗಳೂರು : ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದವರ ಕಾರು ಅಪಘಾತ; ಐವರ ಸಾವು

12 months ago

ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು…

ಮಂಗಳೂರು : ಪಿದಾಯಿ ಮೇ 9 ಕ್ಕೆ ಬೆಳ್ಳಿತೆರೆಗೆ

12 months ago

ನಮ್ಮ ಕನಸು ಬ್ಯಾನರಿನಲ್ಲಿ ಕೆ. ಸುರೇಶ್ ಅವರು ನಿರ್ಮಾಣ ಮಾಡಿದ, ರಮೇಶ್ ಶೆಟ್ಟಿಗಾರ್ ಬರೆದು, ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕರಾದ ಸಂತೋಷ್ ಮಾಡ ನಿರ್ದೇಶನದಲ್ಲಿ ಮೂಡಿ ಬಂದ ತುಳು…

ಮಂಗಳೂರು : ಮಂಗಳೂರಿಗರಿಗೆ ಸದ್ಯಕ್ಕಿಲ್ಲ ನೀರಿನ ಕೊರತೆ

12 months ago

ಕರಾವಳಿಯಲ್ಲಿ ಈ ಬಾರಿ ತಾಪಮಾನ ಹಿಂದೆಂದಿಗಿಂತಲೂ ಅಧಿಕವಾಗಿದೆ. ಈ ಬಿರುಬೇಸಿಗೆಯಲ್ಲಿಯೂ ಮಂಗಳೂರು ನಗರದಲ್ಲಿ ಕುಡಿಯುವ ನೀರಿಗಿಲ್ಲ ಆತಂಕ ಎಂಬುದು ನೆಮ್ಮದಿಗೆ ಕಾರಣವಾಗಿದೆ. ಸಾಧಾರಣವಾಗಿ ಮಂಗಳೂರು ನಗರಕ್ಕೆ ಏಪ್ರಿಲ್-ಮೇ…

ಭಯೋತ್ಪಾದನೆ ಬಗ್ಗೆ ಗೊತ್ತಿದ್ದೂ ಸಿಎಂ ಯುದ್ಧ ಬೇಡ ಅಂತಾರೆ – ಕೋಟ ಶ್ರೀನಿವಾಸ್ ಪೂಜಾರಿ

12 months ago

ಕಾಶ್ಮೀರದಲ್ಲಿ ಧರ್ಮ ಕೇಳಿ ಗುಂಡು ಹೊಡೆದಿದ್ದಾರೆ. ಭಯೋತ್ಪಾದನೆ ಬಗ್ಗೆ ಗೊತ್ತಿದ್ದೂ ಸಿಎಂ ಯುದ್ಧ ಬೇಡ ಅಂತಾರೆ. ಮುಖ್ಯಮಂತ್ರಿಯಾಗಿ ಈ ಹೇಳಿಕೆ ದುರಾದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ…

ಕೆಲವು ಶಾಸಕರಿಗೆ ಏನಾದರೂ ಮಾತನಾಡಬೇಕೆಂಬ ಚಾಲಿ ಶುರುವಾಗಿದೆ – ಹರೀಶ್ ಪೂಂಜಾ ವಿರುದ್ಧ ಸ್ಪೀಕರ್ ವಾಗ್ದಾಳಿ

12 months ago

ಬಿಜೆಪಿಯ 18 ಶಾಸಕರ ಅಮಾನತು ವಿಚಾರಕ್ಕೆ ಸಂಬoಧಪಟ್ಟoತೆ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪುಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಹರೀಶ್ ಪೂಂಜಾ ವಿರುದ್ದ…

ದೆಹಲಿ : ಪಾಕಿಸ್ತಾನದ 15 ಯೂಟ್ಯೂಬ್‌ ಚಾನೆಲ್‌’ಗಳು ಭಾರತದಲ್ಲಿ ಬ್ಯಾನ್

12 months ago

ನವದೆಹಲಿ: ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್‌ ಮಾಡಿದೆ ಎಂದು ತಿಳಿದುಬಂದಿದೆ.…

ಉಡುಪಿಯಲ್ಲಿ ಹಿಟ್ ಅಂಡ್ ರನ್; ದೃಶ್ಯ ವೈರಲ್

12 months ago

ಮಹಿಳೆಯೊಬ್ಬರು ರಸ್ತೆ ದಾಟುವಾಗ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆದ ಘಟನೆ ಉಡುಪಿಯ ಕಲ್ಸಂಕ ಸಮೀಪ ಸಂಭವಿಸಿದೆ.   ಅಂಬಾಗಿಲು- ಉಡುಪಿ ರಸ್ತೆಯ ಪಾಡಿಗಾರು ಎಂಬಲ್ಲಿ…

ಪಾಕಿಸ್ತಾನದ 1,200 ರಕ್ಷಣಾಧಿಕಾರಿ, ಸೈನಿಕರ ರಾಜೀನಾಮೆ

12 months ago

ಪಹಲ್ಗಾಮ್‌ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ.…

ಕೋಲಾರ : ₹10 ಸಾವಿರ ಬೆಟ್ಟಿಂಗ್ ಕಟ್ಟಿ ಮದ್ಯ ಸೇವಿಸಿದ ಭೂಪ.. ದುಡ್ಡಿನ ಆಸೆಗೆ ಜೀವ ಬಿಟ್ಟ ಯುವಕ

12 months ago

ಈ ಯುವಕನ ಹೆಸರು ಕಾರ್ತಿಕ್ ಅಂತ. ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯ ನಿವಾಸಿ. ಇವನಿಗೆ ಇನ್ನೂ 21 ವರ್ಷ ವಯಸ್ಸು. ಕಾರ್ತಿಕ್‌ಗೆ ಮದುವೆಯಾಗಿ ಒಂದು ವರ್ಷ ಆಗಿತ್ತು. ಕಳೆದ…