ಪಾಕ್ ವಿರುದ್ಧ ಮತ್ತೆ ಗುಡುಗಿದ ಭಾರತೀಯ ಸೇನೆ.. ಇದೀಗ ಬಂದ ಅಧಿಕೃತ ಮಾಹಿತಿ ಏನು..?

1 year ago

ಉಗ್ರ ಪಾಕಿಸ್ತಾನ ಈ ಜನ್ಮದಲ್ಲಿ ಬುದ್ಧಿ ಕಲಿಯುವ ಲಕ್ಷಣ ಕಾಣ್ತಿಲ್ಲ ಮತ್ತೆ ಮತ್ತೆ ನಮ್ಮ ಭಾರತೀಯ ಸೇನೆಯನ್ನು ಕೆಣಕಲು ಬರುತ್ತಿದೆ. ಪಂಜಾಬ್‌ನ ಅಮೃತ ಸರದ ಮೇಲೆ ಮತ್ತೆ…

ಚಿನ್ನ ಪ್ರಿಯರಿಗೆ ಶಾಕ್.. ಭಾರತ ಪಾಕ್ ಯುದ್ಧದ ನಡುವೆ 1 ಲಕ್ಷ ದಾಟಿದ 10 ಗ್ರಾಂ ಬಂಗಾರದ ಬೆಲೆ!

1 year ago

ಭಾರತ ಪಾಕ್ ಯುದ್ಧದ ನಡುವೆ ಚಿನ್ನದ ಬೆಲೆ 1 ಲಕ್ಷ ದಾಟಿದೆ. ಬೆಂಗಳೂರು, ಮೈಸೂರು, ಮಂಗಳೂರು, ಬೆಳಗಾವಿ ಮತ್ತು ಕರ್ನಾಟಕದ ಇತರ ನಗರಗಳಲ್ಲಿ ಚಿನ್ನದ ದರ ಗಗನಕ್ಕೇರಿದೆ.…

ಮತ್ತೆ ಮತ್ತೆ ಕೆಣಕಿದ ಪಾಕ್‌ಗೆ ಸರಿಯಾದ ಉತ್ತರ ಕೊಟ್ಟ ಭಾರತೀಯ ಸೇನೆ

1 year ago

ನಿನ್ನೆಯೂ ಕೂಡ ಪಾಕಿಸ್ತಾನ ನಾಗರಿಕರನ್ನು ಗುರಿಯಾಗಿಸಿ ಭಾರತದ ಮೇಲೆ ದಾಳಿಗೆ ಯತ್ನಿಸಿದೆ. ಅದಕ್ಕೆ ಭಾರತೀಯ ಸೇನೆ ತಕ್ಕ ಉತ್ತರ ನೀಡಿದ್ದು, ಪ್ರತೀಕಾರದ ದಾಳಿ ಮಾಡಿದೆ. ಲಾಹೋರ್, ರಾವಲ್ಪಿಂಡಿಯಲ್ಲಿ…

ಐಪಿಎಲ್ ಅಭಿಮಾನಿಗಳಿಗೆ ಸಿಹಿಸುದ್ದಿ.. ಮುಂದಿನ ಎಲ್ಲಾ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುತ್ತಾ….?

1 year ago

2025ರ ಐಪಿಎಲ್ ಟೂರ್ನಿಯನ್ನ ಮುಂದಿನ ಒಂದು ವಾರಗಳ ಕಾಲ ಪಂದ್ಯಾಟ ಮುಂದೂಡಲು ಬಿಸಿಸಿಐ ನಿರ್ಧರಿಸಿದ್ದು ನಂತರದ ವೇಳಾಪಟ್ಟಿ, ಟೂರ್ನಿ ನಡೆಯುವ ಸ್ಥಳಗಳ ಮಾಹಿತಿಯನ್ನ ನಂತರದಲ್ಲಿ ನೀಡಲಾಗುವುದು ಎಂದು…

ಪುತ್ತೂರು: ಪುತ್ತೂರಿನಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸೈರಾನ್ ಮತ್ತು ಪಥ ಸಂಚಲನ.

1 year ago

ಜಿಲ್ಲೆಯಲ್ಲಿ ಕೆಲವು ಅಹಿತಕರ ಘಟನೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಪೇಟೆಯಲ್ಲಿ ಸಂಜೆ ಪೊಲೀಸ್ ಪಥ ಸಂಚಲನ ನಡೆಯಿತು. ಪುತ್ತೂರು ಡಿವೈಎಸ್ಪಿ, ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರು, ನಗರ…

ಪುತ್ತೂರು: ಸಣ್ಣ ನೀರಾವರಿ ಸಚಿವರಿಗೆ 38 ಕೋಟಿ ರೂ ಪ್ರಸ್ತಾವನೆ: ಶಾಸಕ ಅಶೋಕ್ ರೈ

1 year ago

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ತಡೆಗೋಡೆ, ಕಿಂಡಿಅಣೆಕಟ್ಟು ಮತ್ತು ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಕೊಳವೆ ಬಾವಿ ಮಂಜೂರಾತಿಗೆ ಆಗ್ರಹಿಸಿ ಕರ್ನಾಟಕ ಸರಕಾರದ ಸಣ್ಣ ನೀರಾವರಿ…

ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

1 year ago

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ…

ಉಡುಪಿ: ಕರಾವಳಿಯಲ್ಲಿ ಮೀನಿಗೆ ಬರ; ಗಗನಕ್ಕೇರಿದ ಮೀನಿನ ದರ

1 year ago

ಉಡುಪಿ: ಬೇಸಗೆಯ ತಾಪ ಎಲ್ಲೆಡೆ ಪರಿಣಾಮ ಬೀರುತ್ತಿದ್ದು, ಮೀನುಗಾರಿಕಾ ವಲಯಕ್ಕೂ ಬಿಸಿ ತಟ್ಟಿದೆ. ಬಿಸಿಲಿನ ಬೇಗೆಗೆ ತೀರದತ್ತ ಮೀನುಗಳು ಬಾರದೇ ಇರುವುದರಿಂದ ಮೀನುಗಾರಿಕೆಗೆ ಹೊಡೆತ ಬಿದ್ದಿದ್ದು, ಇದರಿಂದ…

ಕುರುಡುಂಜೆ ಜಲಜಮ್ಮ ಹೆಗ್ಡೆ ಶತಮಾನೋತ್ಸವ ಸಂಭ್ರಮ

1 year ago

ಉಡುಪಿ: ಕುರುಡುಂಜೆ ಜಲಜಮ್ಮ ಹೆಗ್ಡೆ ಅವರ ಶತಮಾನೋತ್ಸವ ಸಂಭ್ರಮ ಕಾರ್ಯಕ್ರಮ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಸೂರೆಬೆಟ್ಟು ಮನೆಯ ಪ್ರಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಶತಮಾನೋತ್ಸವ ಸಂಭ್ರಮದ ಪ್ರಯುಕ್ತ ಖ್ಯಾತ…

ಉಡುಪಿ: ಶುಕ್ರವಾರದ ಜುಮಾ ನಮಾಜ್ ಬಳಿಕ ದೇಶದ ಒಳಿತಿಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

1 year ago

ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು. ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ…