ಬಂಟ್ವಾಳ: ಉಪ್ಪಿನಂಗಡಿ ಟೋಲ್ ವಿರೋಧಿಸಿ ಬ್ರಹ್ಮರಕೂಟ್ಲು ಟೋಲ್‌ಗೆ ಎಸ್‌ಡಿಪಿಐ ಮುತ್ತಿಗೆ

1 day ago

ಉಪ್ಪಿನಂಗಡಿ ಬಳಿ ನೂತನ ಟೋಲ್‌ಗೇಟ್ ಆರಂಭಿಸಿರುವುದನ್ನು ವಿರೋಧಿಸಿ ಎಸ್‌ಡಿಪಿಐ ಕಾರ್ಯಕರ್ತರು ಗುರುವಾರ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು…

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

1 day ago

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆ ಸೇತುವೆಯಲ್ಲಿ ಎರಡು ತಿಂಗಳ ಹಿಂದೆ ನೆಲಕ್ಕುರುಳಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ. ಬುಧವಾರ ಕ್ರೇನ್ ಸಹಾಯದಿಂದ ಕಮಾನು ಅಳವಡಿಸುವ…

ಬಂಟ್ವಾಳ: ನಿಂತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ: ಸವಾರನಿಗೆ ಗಂಭೀರ ಗಾಯ

1 day ago

ರಾಷ್ಟ್ರೀಯ ಹೆದ್ದಾರಿಯಲ್ಲಿ ಸೂಚನಾ ಫಲಕ ಹಾಗೂ ಪಾರ್ಕಿಂಗ್ ಲೈಟ್ ಅಳವಡಿಸದೆ ನಿಲ್ಲಿಸಲಾಗಿದ್ದ ಟಿಪ್ಪರ್ ಲಾರಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನ.24ರಂದು…

ಮಂಗಳೂರು: ಕ್ಲಸ್ಟರ್ ಕಿಚನ್ ವಿರೋಧಿಸಿ ಉಳ್ಳಾಲದಲ್ಲಿ ಬಿಸಿಯೂಟ ನೌಕರರ ಪ್ರತಿಭಟನೆ

2 days ago

ಕ್ಲಸ್ಟರ್ ಕಿಚನ್ ವ್ಯವಸ್ಥೆಯನ್ನು ವಿರೋಧಿಸಿ ಹಾಗೂ ಬಿಸಿಯೂಟದ ಸಂಪೂರ್ಣ ಜವಾಬ್ದಾರಿಯನ್ನು ಬಿಸಿಯೂಟ ನೌಕರರಿಗೇ ವಹಿಸುವಂತೆ ಒತ್ತಾಯಿಸಿ ಉಳ್ಳಾಲ ತಾಲೂಕಿನ ನೂರಾರು ಬಿಸಿಯೂಟ ನೌಕರರು ಉಳ್ಳಾಲ ತಾಲೂಕು ಕಚೇರಿ…

ಬಂಟ್ವಾಳ: ಪಾಣೆಮಂಗಳೂರು ಹಳೆ ಸೇತುವೆಯ ಕಬ್ಬಿಣದ ಕಮಾನು ಮರುಜೋಡಣೆ

2 days ago

ಪಾಣೆಮಂಗಳೂರು ನೇತ್ರಾವತಿ ನದಿಯ ಹಳೆಯ ಸೇತುವೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ಕೆಳಕ್ಕೆ ಬಿದ್ದಿದ್ದ ಕಬ್ಬಿಣದ ಕಮಾನನ್ನು ಬಂಟ್ವಾಳ ಪುರಸಭೆ ಮರುಜೋಡಣೆ ಮಾಡಿದೆ. ಈ ಮೂಲಕ ಸೇತುವೆಯಲ್ಲಿ…

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಡಳಿತ ಭಾಷೆಯಾಗಿ ತುಳುವಿಗೆ ಮಾನ್ಯತೆ

2 days ago

ಕರಾವಳಿ ಕರ್ನಾಟಕದ ಪ್ರಮುಖ ಭಾಷೆಯಾಗಿರುವ ತುಳುವಿಗೆ ರಾಜ್ಯ ಸರ್ಕಾರ ಮಹತ್ವದ ಆಡಳಿತಾತ್ಮಕ ಮಾನ್ಯತೆ ನೀಡಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕನ್ನಡದ ಜೊತೆಗೆ ತುಳು ಭಾಷೆಯನ್ನು…

ಮಂಗಳೂರು: ಬಂಟ್ವಾಳದಲ್ಲಿ ಅಬಕಾರಿ ದಾಳಿ: 20.37 ಲಕ್ಷ ಮೌಲ್ಯದ ಗೋವಾ ಮದ್ಯ ಜಪ್ತಿ

3 days ago

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಎರಡು ಪ್ರತ್ಯೇಕ ಸ್ಥಳಗಳಲ್ಲಿ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 20.37 ಲಕ್ಷ ರೂಪಾಯಿ ಮೌಲ್ಯದ ಗೋವಾ ಮದ್ಯ ಹಾಗೂ ಎರಡು…

ಮಂಜೇಶ್ವರ: ಮಂಜೇಶ್ವರದ ಪೊಸೋಟ್ ಮಖಾಂನಲ್ಲಿ ಕಳ್ಳತನ: 50 ಸಾವಿರ ರೂ. ನಗದು ದೋಚಿದ ಕಳ್ಳರು

3 days ago

ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪೊಸೋಟ್ ಜುಮಾ ಮಸೀದಿಗೆ ಹೊಂದಿಕೊಂಡಿರುವ ಮಖಾಂನಲ್ಲಿ ಕಳ್ಳತನ ನಡೆದಿದೆ. ಮಖಾಂನೊಳಗೆ ಇರಿಸಲಾಗಿದ್ದ ಗೋದ್ರೇಜ್ ಲಾಕರ್ ಒಡೆದು ಸುಮಾರು 50 ಸಾವಿರ ರೂಪಾಯಿ…

ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯ ಕಾರ್ತಿಕ ದೀಪೋತ್ಸವ

3 days ago

ಪುತ್ತೂರಿನ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವದ ಅಂಗವಾಗಿ ನ.24ರಂದು ರಾತ್ರಿ ಕಾರ್ತಿಕ ದೀಪೋತ್ಸವ, ಲಕ್ಷದೀಪೋತ್ಸವ ಹಾಗೂ ಕುರಿಂದೋತ್ಸವವು ವಿಜೃಂಭಣೆಯಿಂದ ನಡೆಯಿತು. ಬೆಳಿಗ್ಗೆ…

ಬಂಟ್ವಾಳ: ಬಂಟ್ವಾಳದಲ್ಲಿ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಕಾರ್ಯಕ್ರಮ

3 days ago

ನಶಾಮುಕ್ತ ಕರ್ನಾಟಕ ಹಾಗೂ ನಶಾಮುಕ್ತ ಭಾರತ ನಿರ್ಮಾಣದಲ್ಲಿ ಕಾನೂನಿನ ಪಾತ್ರದಷ್ಟೇ ಸಮಾಜದ ಜವಾಬ್ದಾರಿಯೂ ಮಹತ್ವದ್ದಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕುಮಾರ್…