ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾ*ವು..!

1 year ago

ಬಂಟ್ವಾಳ:ರಾತ್ರಿ ಸಮಯದಲ್ಲಿ ಕರ್ತವ್ಯದಲ್ಲಿರುವಾಗಲೇ ಅರಣ್ಯ ಇಲಾಖೆಯ ದಿನಗೂಲಿ ಸಿಬ್ಬಂದಿಯೋರ್ವ ಕಚೇರಿಯೊಳಗೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ವೀರಕಂಬ ಮಜ್ಜೋನಿ ನಿವಾಸಿ ಜಯರಾಮ‌ ಮೂಲ್ಯ (47)…

ಮಂಗಳೂರಿನಲ್ಲಿ ಮಿಶ್ರ ಮೀನುಗಾರಿಕೆ ಬಗ್ಗೆ ತರಬೇತಿ

1 year ago

ದಕ್ಷಿಣ ಕನ್ನಡ :ಮಿಶ್ರ ಮೀನುಸಾಕಣೆ ಪದ್ಧತಿಗಳು ಕುರಿತು ತರಬೇತಿ ಕಾರ್ಯಕ್ರಮವು ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ , ಹೈದರಾಬಾದ್ ಇವರ ಸಹಯೋಗದೊಂದಿಗೆ ಮೀನುಗಾರಿಕೆ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ, ಮತ್ತು…

ಉಡುಪಿ: ಹಿರಿಯ ನಟಿ ಮಾಲಾಶ್ರೀ, ಪುತ್ರಿ ಕೃಷ್ಣಮಠಕ್ಕೆ ಭೇಟಿ -ದೇವರ ದರ್ಶನ

1 year ago

ಉಡುಪಿ: ಕನ್ನಡ ಚಿತ್ರರಂಗದ ಕನಸಿನ ಕನ್ಯ ಮಾಲಾಶ್ರೀ ಉಡುಪಿಯ ಶ್ರೀ ಕೃಷ್ಣಮಠಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮಾಡಿ ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರನ್ನು…

ಪ್ರಧಾನಿ ಮೋದಿ ಹತ್ಯೆಗೆ ಯೋಜನೆ ಸಿದ್ಧ, ಮುಂಬೈ ಪೊಲೀಸರಿಗೆ ಹೀಗೊಂದು ಬೆದರಿಕೆ ಕರೆ

1 year ago

ಪ್ರಧಾನಿ ನರೇಂದ್ರ ಮೋದಿ ಹತ್ಯೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಮುಂಬೈ ಟ್ರಾಫಿಕ್​ ಕಂಟ್ರೋಲ್​ ರೂಂಗೆ ಅಪರಿಚಿತರೊಬ್ಬರು ಕರೆ ಮಾಡಿದ್ದರಿಂದ ಆತಂಕ ಸೃಷ್ಟಿಯಾಗಿದೆ. ಕರೆ ಮಾಡಿದವರನ್ನು ಮಹಿಳೆ…

ಕತ್ತು ಹಿಸುಕಿ ಲಿವ್ ಇನ್ ಸಂಗಾತಿಯ ಬರ್ಬರ ಹತ್ಯೆ..! ಕಾಡಿನಲ್ಲಿ 40 ತುಂಡುಗಳಾಗಿ ಬಿದ್ದಿದ್ದ ಯುವತಿಯ ದೇಹ

1 year ago

ಜೊತೆಯಲ್ಲಿ ವಾಸಿಸುತ್ತಿದ್ದ ಸಂಗಾತಿಯನ್ನು ಬರ್ಬರವಾಗಿ ಕೊಂದ ಘಟನೆ ಜಾರ್ಕಂಡ್ ನಲ್ಲಿ ನಡೆದಿದೆ. ಕೊಂದ ಬಳಿಕ 40ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಕಾಡಿನಲ್ಲಿ ಎಸೆದಿದ್ದು, ದೆಹಲಿಯ ಶ್ರದ್ಧಾ ವಾಕರ್…

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಬೆಂಕಿಗಾಹುತಿ..!

1 year ago

ಮAಗಳೂರಿನಲ್ಲಿ ಚಲಿಸುತ್ತಿದ್ದ ಬೊಲೆರೋ ಜೀಪ್ ಬೆಂಕಿಗಾಹುತಿಯಾದ ಘಟನೆ ಫಳ್ನೀರ್ ಬಳಿಯ ಸ್ಟರ್ರಕ್ ರಸ್ತೆಯಲ್ಲಿ ನಡೆದಿದೆ. ಜೀಪ್‌ಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಪಾಂಡೇಶ್ವರದ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿದ್ದಾರೆ,ಚಿನ್ನಾಭರಣ ಸಂಸ್ಥೆಯೊAದಕ್ಕೆ…

ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ

1 year ago

ಉಡುಪಿ: ಸಾಸ್ತಾನ ಟೋಲ್ ಗೇಟ್ ವಿರುದ್ಧ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ರಸ್ತೆಗಳು ಸೂಕ್ತ ನಿರ್ವಹಣೆ ಇಲ್ಲದೆ ಟೋಲ್ ಪೀಕಲಾಗುತ್ತಿದೆ ಎಂದು ಪ್ರತಿಭಟನಾಕಾರರು…

ಸರಪಾಡಿ‌ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು ನಿಧನ

1 year ago

ಬಂಟ್ವಾಳ: ಸರಪಾಡಿ ಗ್ರಾಮದ ಪಡ್ಡಾಯಿಬೆಟ್ಟು ನಿವಾಸಿ, ಸರಪಾಡಿ ಮಂಡಲ ಪಂಚಾಯತ್ ಮಾಜಿ ಅಧ್ಯಕ್ಷ ನಾರಾಯಣ ಆಳ್ವ ಪಡ್ಡಾಯಿಬೆಟ್ಟು(೮೯) ಅವರು ನ. ೨೭ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.…

ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದ ಗಿರಿಯಪ್ಪ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ..!

1 year ago

ಬಂಟ್ವಾಳ : ತೆಂಗಿನಕಾಯಿ ಕೀಳುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಸರಪಾಡಿ…

ಮೊಡಂಕಾಪು ನಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಹಾಗೂ ಹೆಣ್ಣು ಮಕ್ಕಳ ದೌರ್ಜನ್ಯ ತಡೆಯುವ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ

1 year ago

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ - ಬಂಟ್ವಾಳ ಉಪವಿಭಾಗ ದ ಆಶ್ರಯದಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆ , ರೋಟರಿ ಕ್ಲಬ್ ಮೊಡಂಕಾಪು, ನಮ್ಮ ನಾಡ ಒಕ್ಕೂಟ(ರಿ)…