ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ

2 years ago

ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಅಳಿಕೆ , ವಿಟ್ಲ , ಕೇಪು,…

ತೋಕೂರು ಜೇನು ಹುಳು ಸಾಕಾಣಿಕೆ ಮತ್ತು ಜಲ ಸಂರಕ್ಷಣೆ ಮಾಹಿತಿ ಶಿಬಿರ

2 years ago

ಮುಲ್ಕಿ: ಜಲ ಸಂರಕ್ಷಣೆ ಮಾಡದಿದ್ದರೇ ಮುಂದಿನ ದಿನಗಳಲ್ಲಿ ಪರಿತಪಿಸಬೇಕಾಗುತ್ತದೆ. ಈಗಾಗಲೇ ಭೂಮಿಯ ಅಡಿಯ ಭಾಗದಲ್ಲಿ ನೀರಿನ ಮಟ್ಟ ಕುಸಿದಿದೆ. ಮಳೆಯ ನೀರನ್ನು ಶೇಖರಿಸಿ ಇಂಗಿಸಿ ಮರು ಬಳಕೆ…

ಮುಲ್ಕಿ: ಶಿಕ್ಷಣ ಕ್ಷೇತ್ರದ ಸಾಧಕರಿಗೆ ಗೌರವ ಕಾರ್ಯಕ್ರಮ

2 years ago

ಮುಲ್ಕಿ:ಪುನರೂರು,ತೋಕೂರು, ಕೆರೆಕಾಡು ವಲಯದ ವಿಪ್ರಸಂಪದದ ವತಿಯಿಂದ ಶಿಕ್ಷಣ ಕ್ಷೇತ್ರದ ಸಾಧಕರಿಗೆ ಗೌರವ ಕಾರ್ಯಕ್ರಮ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಸಭಾಂಗಣದಲ್ಲಿ  ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಪ್ರಸಂಪದದ ಅಧ್ಯಕ್ಷರಾದ…

ಮಾದಕ ವ್ಯಸನಗಳ ಬಗ್ಗೆ ಯುವಜನತೆ ಜಾಗೃತರಾಗಿರಿ : ಸಹಾಯಕ ಪೊಲೀಸ್ ಆಯುಕ್ತೆ ಗೀತಾ ಕುಲಕರ್ಣಿ

2 years ago

ಮಂಗಳೂರು : ನಗರದ ಮಾತಾ ಅಮೃತಾನಂದಮಯಿ ಮಠದ ಸಂಸ್ಕೃತಿ ಮತ್ತು ಶ್ರೇಷ್ಠತಾ ಕೇಂದ್ರದ ವತಿಯಿಂದ ಮಾದಕ ವ್ಯಸನಗಳ ವಿರುದ್ಧ ಯುವ ಜನರ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.  …

ನ.9-10ರಂದು ಆಳ್ವಾಸ್ ಕಾಲೇಜಿನಲ್ಲಿ “ಗದ್ದಿಗೆ” ಕರಾವಳಿ ಮರಾಟಿ ಸಮಾವೇಶ-2024

2 years ago

ಮಂಗಳೂರು: “ಕರ್ನಾಟಕದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಕರಾವಳಿ ಮೂಲದ ಮರಾಟಿಗರು ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ನ.9 ಮತ್ತು 10ರಂದು ಮರಾಟಿಗರ…

ವಿಧಾನ ಪರಿಷತ್ ಉಪಚುನಾವಣೆ; ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮತದಾನ

2 years ago

ಉಡುಪಿ: ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ‌ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಗೆ ಉಡುಪಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಉಡುಪಿ ನಗರಸಭೆಯ…

ವಿಧಾನ ಪರಿಷತ್ ಉಪಚುನಾವಣೆ; ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತದಾನ

2 years ago

ಉಡುಪಿ:ಕೋಟ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ವಿಧಾನ ಪರಿಷತ್ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಮಾಜಿ ಸಚಿವ, ಕಾರ್ಕಳ ಶಾಸಕ ಸುನೀಲ್ ಕುಮಾರ್…

ವಿಧಾನಪರಿಷತ್ ಉಪಚುನಾವಣೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಮತದಾನ

2 years ago

ಉಡುಪಿ: ದಕ್ಷಿಣ ಕನ್ನಡ ಜಿಲ್ಲಾ ಜನಪ್ರತಿನಿಧಿಗಳ ಕ್ಷೇತ್ರ ವಿಧಾನ ಪರಿಷತ್ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಉಡುಪಿ ಚಿಕ್ಕಮಗಳೂರು‌ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಸಾಲಿಗ್ರಾಮ…

ವಿಧಾನ ಪರಿಷತ್ ಉಪ ಚುನಾವಣೆ: ಸ್ಪೀಕರ್ ಯು.ಟಿ.ಖಾದರ್ ಮತದಾನ

2 years ago

  ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪ ಚುನಾವಣೆ ಇಂದು ಬೆಳಗ್ಗೆ 8ಕ್ಕೆ ಆರಂಭಗೊಂಡಿದ್ದು, ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರು ಉಳ್ಳಾಲ…

ಹಾಸ್ಯ ಕಲಾವಿದ ಜಯರಾಮ ಆಚಾರ್ಯರ ಮನೆಗೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ..!

2 years ago

ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದ ತೆಂಕುತಿಟ್ಟಿನ ಪ್ರಸಿದ್ಧ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರ ನಿವಾಸಕ್ಕೆ ಬಂಟ್ವಾಳ ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ…