ಉಡುಪಿ: ಸಂಬಂಧಿಕರೊಬ್ಬರ ಜೀವ ಉಳಿಸಲು ಹೋಗಿ ಉಪನ್ಯಾಸಕಿಯೋರ್ವರು ತನ್ನ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಮೃತಪಟ್ಟ ಮಹಿಳೆ.…
ಹಿಂದೂ ನಾಯಕ ಶರಣ್ ಪಂಪುವೆಲ್ ರವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗ ಸವಾಲು ಹಾಕಿದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ ಮಹಮ್ಮದ್ ಷರೀಫ್ ಅವರ ನಡೆಯನ್ನು ಖಂಡಿಸಿ…
ಮಂಗಳೂರು: ಭಜರಂಗದಳ-ವಿ.ಎಚ್.ಪಿ ಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗಕ್ಕೆ ಕಾರ್ಯಕರ್ತರ ಜೈಕಾರ ಘೋಷಣೆಯ ನಡುವೆ ಬಂದಿಳಿದ ಹಿಂದೂ ನಾಯಕ, ವಿಶ್ವಹಿಂದೂ ಪರಿಷತ್…
ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು. ಆರಂಭದಲ್ಲಿ ನಾಡಗೀತೆ ಹಾಡಿ,…
ಉಡುಪಿ: ಪ್ರಜಾಪ್ರಭುತ್ವದ ಮೌಲ್ಯ ಸಾರಿದ ಬೃಹತ್ ಮಾನವ ಸರಪಳಿ; ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗಿ ಶಿರೂರಿನಿಂದ ಹೆಜಮಾಡಿಯವರೆಗೆ ಮೊಳಗಿದ ಜೈ ಹಿಂದ್, ಜೈ ಕರ್ನಾಟಕ ಘೋಷಣೆ ಉಡುಪಿ:…
ದಕ್ಷಿಣಕನ್ನಡ: ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ರಿಯಾಲಿಟಿ ಶೋ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸಿರಿಯಲ್…
ನಗರದ ಅತ್ತಾವರದಲ್ಲಿ ಶ್ರೀ ಪೊಳಲಿ ಎಲೆಕ್ಟ್ರಾನಿಕ್ಸ್ ಅಂಗಡಿ ಇಟ್ಟುಕೊಂಡು, ಕುರಿಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ಶ್ರೀಮತಿ ಶೆಟ್ಟಿ (37) ಅವರ ಕೊಲೆ ಪ್ರಕರಣದಲ್ಲಿ ಮೂವರನ್ನು ದೋಷಿಗಳೆಂದು ಇಲ್ಲಿಯ…
ಹನಗೋಡು ಗ್ರಾಮ ಪಂಚಾಯಿತಿ ಪಿಡಿಒ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ, ಅವರನ್ನು ಬೇರೇಡೆಗೆ ವರ್ಗಾಹಿಸುವಂತೆ ಆಗ್ರಹಿಸಿ ಗ್ರಾಪಂ ಗ್ರಾಪಂ ಅಧ್ಯಕ್ಷ ಹಾಗೂ ಸದಸ್ಯರು ಸಾರ್ವಜನಿಕರೊಂದಿಗೆ ಪ್ರತಿಭಟನೆ ನಡೆಸಿದರು. ಪಂಚಾಯಿತಿ…
ದಕ್ಷಿಣ ಕನ್ನಡ : ಸರ್ಕಾರಿ ಪ್ರೌಢಶಾಲೆ ಪಡುಕೋಣಾಜೆ ಇಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗಾಗಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡಬಿದ್ರೆ,…
ಬಂಟ್ವಾಳ: ಎಲೆಕ್ಟ್ರೀಷಿಯನ್ ವೋರ್ವರಿಗೆ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ನಡೆದಿದೆ. ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ…