ಇಂದು 3ನೇ ಬಾರಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಹಿನ್ನೆಲೆ, ಮಹಾತ್ಮ ಗಾಂಧಿ, ವಾಜಪೇಯಿ ಸಮಾಧಿಗೆ ಗೌರವ

2 years ago

ನರೇಂದ್ರ ಮೋದಿ ಇಂದು ರಾತ್ರಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7-15ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು,…

ಹಣ,ದಾಖಲೆ ಪತ್ರ ಮರಳಿಸಿದ ಆಟೋ ಚಾಲಕ*ಪ್ರಾಮಾಣಿಕತೆಗೆ ವ್ಯಾಪಕ ಪ್ರಶಂಸೆ

2 years ago

ಬಂಟ್ವಾಳ: ಆಟೋ ಚಾಲಕರೋರ್ವರು ದಾರಿಯಲ್ಲಿ ಸಿಕ್ಕ ಹಣದ ಕಟ್ಟನ್ನು ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದು, ಪ್ರಶಂಸೆಗೆ ಒಳಗಾಗಿದ್ದಾರೆ. ಬಂಟ್ವಾಳ ತಾಲೂಕಿನ ಚೆನ್ನೈತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಬಸ್ತಿಕೋಡಿಯ ಆಟೋ ಮಾಲಕ…

ನೇಪಾಳ ಮೂಲದ ಅಪ್ರಾಪ್ತೆ ಆತ್ಮಹತ್ಯೆ

2 years ago

ಉಳ್ಳಾಲ: ನೇಪಾಳ ಮೂಲದ ಅಪ್ರಾಪ್ತೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಕ್ಕೊಟ್ಟು,ಚೆಂಬುಗುಡ್ಡೆಯ ಬಾಡಿಗೆ ಮನೆಯಲ್ಲಿ ಇಂದು ಬೆಳಕಿಗೆ ಬಂದಿದೆ.ನೇಪಾಳ ಮೂಲದ ರಬೀನ ಬಿ.ಕೆ (16)ಮೃತ ಅಪ್ರಾಪ್ತೆ. ತೊಕ್ಕೊಟ್ಟು…

ಪುತ್ತೂರು ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅಚ್ಚರಿಯ ಬೆಳವಣಿಗೆ!!!!

2 years ago

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಕೂಗು ಹಿನ್ನೆಲೆ ಪುತ್ತೂರು ವಿ.ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅಚ್ಚರಿಯ ಬೆಳವಣಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ…

ಶಿಕ್ಷಣದಲ್ಲೂ ಸೈ’ ಚಿತ್ರಕಲೆಯಲ್ಲೂಸೈ’ ಎನಿಸಿಕೊಂಡ ಮಂಗಳೂರಿನ ಬಾಲೆ ಪೃಥ್ವಿ

2 years ago

ಎಸ್‌ಎಸ್‌ಎಲ್‌ಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಪ್ರಮುಖ ಘಟ್ಟ, ಸಾಧನೆಯ ಉತ್ತುಂಗವನ್ನೇರಲು ಸಿಗುವಂತಹ ಅತ್ಯಮೂಲ್ಯವಾದ ಸಮಯ. ಈ ಸಮಯವನ್ನು ಉಪಯೋಗಿಸಿಕೊಂಡ ಪಕ್ಷದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವುದು ಪಕ್ಕಾ….! ಅನೇಕ…

ಮುಲ್ಕಿ: ಇಂಟರ್ನೆಟ್ ನಮ್ಮ ಜೀವನದ ಬಹುತೇಕ ಎಲ್ಲಾ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ- ಪಿ.ಎಸ್.ಐ ಸಂಜೀವ

2 years ago

ಶ್ರೀ ಶಾರದ ಸೆಂಟ್ರಲ್ ಸ್ಕೂಲ್ ಶಿಮಂತೂರು ಹಾಗೂ ಮುಲ್ಕಿ ಪೊಲೀಸ್ ಠಾಣೆ ಇವರಗಳ ಜಂಟಿ ಆಶ್ರಯದಲ್ಲಿ ಸೈಬರ್ ಭದ್ರತೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಶಿಮಂತೂರಿನ ಶ್ರೀ ಶಾರದಾ…

ಪುತ್ತೂರು ನಗರಸಭಾ ಅಧಿಕಾರಿ ಸಿಬ್ಬಂದಿ ವರ್ಗದವರಿಂದ ಬೀಳ್ಕೊಡುಗೆ ಸಮಾರಂಭ

2 years ago

ಮಾನ್ಯ ಪೌರಾಯುಕ್ತರಾದ ಶ್ರೀ ಬದ್ರುದ್ದೀನ್‌ ಸೌದಾಗರ್‌ ಇವರು ಚುನಾವಣಾ ಸಂದರ್ಭ ಸರಕಾರದ ಆದೇಶದನ್ವಯ ಪುತ್ತೂರು ನಗರಸಭೆಗೆ ವರ್ಗಾವಣೆಗೊಂಡು ಬಂದಿದ್ದು, ಸದ್ರಿಯವರು ಅವರ ಮೂಲಸ್ಥಾನಕ್ಕೆ ತೆರಳುವ ಸಂದರ್ಭದಲ್ಲಿ ಪುತ್ತೂರು…

ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ: ನಿಷೆೀದಾಜ್ಞೆ

2 years ago

ಮಂಗಳೂರು; 2024ನೇ ಸಾಲಿನ ರ‍್ನಾಟಕ ಲೋಕಸೇವಾ ಆಯೋಗ ನಡೆಸುವ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ಜೂನ್ 7ರಿಂದ ಜೂನ್ 9ರ ವರೆಗೆ ನಗರದ ಬಲ್ಮಠ ಮಹಿಳಾ ಪದವಿ…

ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತ್ಯು..!

2 years ago

ವಿಟ್ಲ: ತೋಟಕ್ಕೆ ಹೋಗಿದ್ದ ವ್ಯಕ್ತಿಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ತೋಟದ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಜೂ. 6ರಂದು ಕನ್ಯಾನ ಗ್ರಾಮದ ಪರಕಜೆಯಲ್ಲಿ ನಡೆದಿದೆ. ಕನ್ಯಾನ ಪರಕಜೆ…

ಜೂ. 9 ರಂದು ಸುರತ್ಕಲ್ ಬಂಟರ ಸಂಘದ ಮಹಾಸಭೆ, ಸಹಾಯ ಹಸ್ತ, ಅಭಿನಂದನೆ, ವಿದ್ಯಾರ್ಥಿ ವೇತನ ವಿತರಣೆ

2 years ago

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 24 ನೇ ವಾರ್ಷಿಕ ಮಹಾಸಭೆ, ಅಭಿನಂದನೆ, ಸಹಾಯಹಸ್ತ ಮತ್ತು ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಜೂ. 9…