ನೆಲ್ಯಾಡಿ: ತಾಳಿ ಕಟ್ಟಲು ವಧು ನಿರಾಕರಿಸಿದ ಹಿನ್ನೆಲೆಯಲ್ಲಿ ಮಂಟಪದಲ್ಲೇ ಮದುವೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಎ.26ರಂದು ನಡದಿದೆ.

2 years ago

ಕೊಣಾಲು ಗ್ರಾಮದ ಕೋಲ್ಪೆ ದಿ.ಬಾಬು ಗೌಡರ ಪುತ್ರ ಉಮೇಶ ರವರ ವಿವಾಹವು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ.ಕೊರಗಪ್ಪ ಗೌಡರವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು.…

ಹಿರಿಯಡಕ: ಬಾರ್‌ ನ ರೆಸ್ಟ್‌ ರೂಮ್ ನಲ್ಲಿ ಮಲಗಿದ್ದಲ್ಲೇ ವ್ಯಕ್ತಿ ಮೃತ್ಯು

2 years ago

ಉಡುಪಿ: ಹಿರಿಯಡಕದ ನರ್ತಕಿ ಬಾರ್‌ ಆ್ಯಂಡ್ ರೆಸ್ಟೊರೆಂಟ್‌ನ  ರೆಸ್ಟ್‌ ರೂಮ್ ನಲ್ಲಿ ಮಲಗಿದ್ದಲ್ಲಿಯೇ ಕ್ಲಿನರ್ ಮೃತಪಟ್ಟಿದ್ದಾರೆ. ಮೃತರನ್ನು ಸುಧಾಕರ (45) ಎಂದು ಗುರುತಿಸಲಾಗಿದೆ. ಸುಮಾರು 7-8 ವರ್ಷದಿಂದ ಹಿರಿಯಡ್ಕ…

ರಾಜೀವನಗರ ಮತಗಟ್ಟೆಯಲ್ಲಿ ಯಾರದ್ದೋ ಹೆಸರಿನಲ್ಲಿ ಯಾರೋ ಮತದಾನ ಪ್ರಕರಣ; ಮತದಾನ ಮಾಡಿದ ವ್ಯಕ್ತಿ ಪತ್ತೆ

2 years ago

ಉಡುಪಿ: ಯಾರದ್ದೋ ಹೆಸರಿನಲ್ಲಿ ಮತದಾನ ಮಾಡಿದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚುವಲ್ಲಿ ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.ಮತಗಟ್ಟೆಗೆ ಅಳವಡಿಸಲಾದ ಕ್ಯಾಮೆರಾದಿಂದ ವೆಬ್ ಕಾಸ್ಟಿಂಗ್ ಮೂಲಕ ಆ ವ್ಯಕ್ತಿಯನ್ನು ಅಧಿಕಾರಿಗಳು…

ಕೆಎಸ್ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ…! ರಿಕ್ಷಾ ಚಾಲಕ ಮೃತ್ಯು….!

2 years ago

ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್‌ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ…

ಕನ್ಯಾನ ಪಬ್ಲಿಕ್ ಸ್ಕೂಲ್ ನಲ್ಲಿ ಕಣಿಯೂರು‌ ಶ್ರೀಗಳಿಂದ ಮತಚಲಾವಣೆ

2 years ago

ಕನ್ಯಾನ ಗ್ರಾಮದ ಕನ್ಯಾನ ಪಬ್ಲಿಕ್ ಸ್ಕೂಲ್‌ನಲ್ಲಿ ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವೀ ಕ್ಷೇತ್ರದ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರು ಮತ ಚಲಾಯಿಸಿದ್ದಾರೆ.

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ…..!!

2 years ago

ಬಂಟ್ವಾಳ ತಾಲೂಕಿನ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಕೆಲವು ಮತಗಟ್ಟೆಯಲ್ಲಿ ಪ್ರಾರಂಭದಲ್ಲಿ ಮತಯಂತ್ರಗಳು ಕೈ ಕೊಟ್ಟರೆ ಇನ್ನು‌ಕೆಲವು ಕಡೆಗಳ ಮತಯಂತ್ರಗಳು ಮಧ್ಯಾಹ್ನ ವೇಳೆ…

ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರಿಂದ ಮತದಾನ

2 years ago

ಬೆಂಗಳೂರು:ಅಧ್ಯಾತ್ಮಿಕ ಗುರು, ಅಂತಾರಾಷ್ಟ್ರೀಯ ವಾಸ್ತು ತಜ್ಞ, ವ್ಯೆಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಕುಟುಂಬ ಸಮೇತರಾಗಿ ಆರ್. ಟಿ. ನಗರದ ಫ್ಲೋರೆನ್ಸ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ…

ಬೂತ್ ಸಂಖ್ಯೆ 98 ರಲ್ಲಿ ಮತದಾನಗೈದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ

2 years ago

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರು ಕಿನ್ನಿಗೋಳಿಯ ಸೇಂಟ್ ಮೇರಿಸ್ ಸೆಂಟ್ರಲ್ ಸ್ಕೂಲ್ ಬೂತ್ ಸಂಖ್ಯೆ 98 ರಲ್ಲಿ ಮತದಾನಗೈದರು.

ಒಡಿಯೂರು ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾವಣೆ

2 years ago

ದ.ಕ. ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಮಿತ್ತನಡ್ಕ, ಕರೋಪಾಡಿಯಲ್ಲಿ ಒಡಿಯೂರು ಶ್ರೀ ಸಂಸ್ಥಾನದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮತ ಚಲಾಯಿಸಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರು ಕದ್ರಿ ಬೂತ್ ನಲ್ಲಿ ಮತ ಚಲಾವಣೆ

2 years ago

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಬಹು ದೊಡ್ಡ ವ್ಯವಸ್ಥೆಯಾದ ಮತದಾನವನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಮತ್ತು ಶಾಸಕರಾದ ಮಂಜುನಾಥ ಭಂಡಾರಿ ಹಾಗು ಆವರ ಧರ್ಮಪತ್ನಿ ಶ್ರೀಮತಿ ಪ್ರಸನ್ನ ಭಂಡಾರಿ ಯವರು ಮಂಗಳೂರಿನ…