ಸುರತ್ಕಲ್: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ ಸುರತ್ಕಲ್ ಘಟಕದ ಚತುರ್ಥ ವಾರ್ಷಿಕೋತ್ಸವ ಕಾರ್ಯಕ್ರಮವು ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ…
ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತ ಚೂರಿಯಿಂದ ಇರಿದ ಘಟನೆ ಜಕ್ರಿಬೆಟ್ಟು ನಡೆದಿದ್ದು, ಗಂಭೀರವಾಗಿ ಗಾಯಗೊಂಡಿರುವ ಹಿಂದೂ ಯುವಸೇನೆಯ ಪುಷ್ಪರಾಜ್ ಜಕ್ರಿಬೆಟ್ಟು ಎಂಬಾತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…
ಮಂಗಳೂರಿನಲ್ಲಿ ಮೋದಿ ಜಿ… ಎಡ ಭಾಗದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಲಾಲ್ ಭಾಗ್, ಬಲ್ಲಾಳ್ ಭಾಗ್, ಪಿವಿಎಸ್ ಮೂಲಕ…
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವಿಶೇಷ ಚೇತನರು ಹಾಗೂ 85 ವರ್ಷ ಮೇಲ್ಲಟ್ಟ ಮತದಾನ ಕೇಂದ್ರಗಳಿಗೆ ತೆರಳಿ ಮತದಾನ ಮಾಡಲು ಆಗದ 6100 ಮತದಾರರಿಗೆ ಮನೆಯಿಂದಲೇ…
ವಿಟ್ಲ-ಪುತ್ತೂರು ರಸ್ತೆಯ ಕಂಬಳಬೆಟ್ಟು ಬದನಾಜೆ ಎಂಬಲ್ಲಿ ರಸ್ತೆಗೆ ತಾಗಿಕೊಂಡಿರುವ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣವೇ ಸ್ಥಳೀಯರು ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿದರು.…
ಉಡುಪಿ: ಈಶ್ವರಪ್ಪನವರು ಹಿಂದೆ ಸರಿದರೆ ತುಂಬಾ ಒಳ್ಳೆಯದಾಗುತ್ತೆ, ಇಲ್ಲವಾದರೆ ಅವರ ನೆಲೆ ಏನು ಅನ್ನೋದು ಗೊತ್ತಾಗುತ್ತೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ರು. ಈಶ್ವರಪ್ಪ…
ಬಜಪೆ : ನಿವೃತ್ತ ಶಿಕ್ಷಕಿ,ಸಾಹಿತಿ ಕಟೀಲು ಸಾವಿತ್ರೀ ಹೊಳ್ಳ(78ವರ್ಷ) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು.ಕಟೀಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ 35 ವರ್ಷಗಳ ಕಾಲ ಶಿಕ್ಷಕಿಯಾಗಿ ನಿವೃತ್ತರಾಗಿದ್ದರು. ಸಾಹಿತಿಯಾಗಿ ಅನೇಕ…
ಮೂಡುಬಿದಿರೆ : ಕಾಂಗ್ರೆಸ್ ಪಕ್ಷದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಅವರು ಶುಕ್ರವಾರ ಸಂಜೆ ಮೂಡುಬಿದಿರೆಯಲ್ಲಿ "ರೋಡ್ ಶೋ" ನಡೆಸಿದರು. ಮೂಡುಬಿದಿರೆ ಸಮಾಜ ಮಂದಿರದಿಂದ ಹನುಮಂತ ದೇವಸ್ಥಾನವರೆಗೆ…
ಕಡಬ, ಎ. 13: ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವ ಸ್ಥಾನದಲ್ಲಿ 63ನೇ ವರ್ಷದ ಏಕಾಹ ಭಜನ ಮಹೋತ್ಸವವು ಶುಕ್ರವಾರ ಮುಂಜಾನೆ ಆರಂಭಗೊಂಡು ಶನಿವಾರ ಬೆಳಿಗ್ಗೆ ವರೆಗೆ…
ಕಡಬ.ಎಪ್ರಿಲ್ 13: ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. ಸುಮಾರು 3ವರ್ಷದ ಮೊಸಳೆಯ ಮೃತದೇಹ…