ಮೊಬೈಲ್ನಲ್ಲಿ ಮುಳುಗಿದ್ದ ತಾಯಿಯ ಕಣ್ಣು ತಪ್ಪಿಸಿ ತೋಟದೊಳಗೆ ಹೋಗಿದ್ದ ಎರಡು ವರ್ಷದ ಮಗು ರಾತ್ರಿಯಿಡೀ ತೋಟದಲ್ಲಿ ಇದ್ದ ಘಟನೆ ಕೊಡಗಿನಲ್ಲಿ ನಡೆದಿದೆ. ರಾತ್ರಿಯೆಲ್ಲಾ ತೋಟದಲ್ಲಿದ್ದ ಕಂದಮ್ಮನನ್ನು ಸಾಕು…
ಆಟೋ ರಿಕ್ಷಾ ಮತ್ತು ಕಾರು ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ತಾಲೂಕಿನ ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ.…
ಕಾರ್ಮಿಕರು ಪ್ರಯಾಣಿಸುತ್ತಿದ್ದ ಗೂಡ್ಸ್ ಟೆಂಪೋವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ…
ಟೆಂಪೊ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ. ಪಡುಬಿದ್ರಿ ನಡ್ನಾಲು ಬಿಲ್ಲಿತೋಟ ನಿವಾಸಿ ಪ್ರೇಕ್ಷಾ ಮೃತಪಟ್ಟವರು. ಮಂಗಳೂರು…
ರಾಷ್ಟ್ರೀಯ ಹೆದ್ದಾರಿಯ ಗಡಿಯಾರ ಸಮೀಪ ಹೆದ್ದಾರಿಯ ಬದಿಯ ಡಿವೈಡರ್ಗೆ ಆಕ್ಟೀವ ಡಿಕ್ಕಿಯಾಗಿದೆ. ಬೈಕ್ ಸವಾರ ಕಳಸ ನಿವಾಸಿ ಸಂದೇಶ್ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ…
ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ…
ಸುಳ್ಯದ ಪೆರಾಜೆ-ನಿಡ್ಯಮಲೆ ರಸ್ತೆಯಲ್ಲಿ ಪಾನತ್ತಿಲದ ಬದಿಯಲ್ಲಿ ಕಡವೆಯ ಮೃತದೇಹವೊಂದು ಪತ್ತೆಯಾಗಿದೆ. ನವೆಂಬರ್ 27ರ ರಾತ್ರಿ ಬೇಟೆಗಾರರು ಕಡವೆಗೆ ಗುಂಡು ಹಾರಿಸಿದ್ದಾರೆ. ಇದರಿಂದ ಅದು ರಸ್ತೆ ಬದಿ ಬಂದು…
ಪಾಣೆಮಂಗಳೂರು ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಹವ್ಯಾಸಿ ಯಕ್ಷಗಾನ ತಾಳಮದ್ದಳೆ ಅರ್ಥದಾರಿ, ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ನಾಟಿ ಕೃಷ್ಣರಾಜ ಶೆಟ್ಟಿ ಬೆಂಗಳೂರಿನ ಮಗಳ…
ಅವರಿಬ್ಬರದ್ದು ಬೇರೆ ಬೇರೆ ಜಾತಿ.. ಅವರಿಬ್ಬರ ಮದ್ಯೆ ಪ್ರೀತಿ ಪ್ರೇಮ ಉಂಟಾಗಿದೆ. ಪ್ರಿಯಕರನನ್ನು ಬಿಟ್ಟು ಇರಲಾರದ ಯುವತಿ, ಪ್ರಿಯಕರನ ಮನೆಗೆ ಬಂದು ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಬಂದಿದ್ದಾಳೆ.…
ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಬಳಸುತ್ತಿದ್ದ ಲೋಹದ ಕಾಲುಸಂಕ 4 ವರ್ಷಗಳ…