ಮಂಗಳೂರು: ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್‌ನಲ್ಲಿ ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯ; ಅಧ್ಯಕ್ಷರ 5 ವರ್ಷಗಳ ಕನಸು ನನಸು.

5 months ago

ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯವನ್ನು ಮಂಗಳವಾರ(ಫೆ.17) ದೀಪ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ…

ಮಂಗಳೂರು: ಗುಂಡೇಟಿನಿಂದ ಬಾಲಕ ಸಾವು; ವರದಿಯಲ್ಲಿ ಹೊರಬಿದ್ದ ಸ್ಪೋಟಕ ಮಾಹಿತಿ..!

5 months ago

ರಾಮಕುಂಜ ಗ್ರಾಮದಲ್ಲಿ ಜನವರಿ 24 ರಂದು ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ಮಾಹಿತಿ ಸಿಕ್ಕಿದ್ದು, ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ…

ಮಂಗಳೂರು: ಡಾ| ಕನ್ಯಾನ ಸದಾಶಿವ ಶೆಟ್ಟಿಯವರಿಗೆ ನಾವು ಸಂಪೂರ್ಣ ಬೆಂಬಲವನ್ನು ನೀಡುತ್ತೇವೆ: ಕೆ.ಕೆ. ಶೆಟ್ಟಿ ಕುತ್ತಿಕ್ಕಾರು

5 months ago

ಕಳೆದ ಕೆಲವು ದಿನಗಳಿಂದ ಕೆಲವು ಮಾಧ್ಯಮ ಜಾಲತಾಣಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಕಾಸರಗೋಡು ಜಿಲ್ಲೆಯ ಕೂಳೂರು ಗ್ರಾಮದ ಪ್ರತಿಷ್ಠಿತ ಉದ್ಯಮಿಗಳು ಹಾಗೂ ಕೊಡುಗೈ ದಾನಿಗಳಾದ ಡಾ| ಸದಾಶಿವ ಶೆಟ್ಟಿ…

ಮಂಗಳೂರು: ಪಂಪ್ ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್‌ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮರುಚಾಲನೆ….!

5 months ago

ಹಲವು ಸಮಯದ ನಂತರ ನಗರದ ಪಂಪ್ ವೆಲ್ ವೃತ್ತದಿಂದ ಕರಾವಳಿ ಜಂಕ್ಷನ್‌ವರೆಗಿನ ಚತುಷ್ಪಥ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಮರುಚಾಲನೆ ದೊರೆತಿದೆ. ಲೋಕೋಪಯೋಗಿ ಇಲಾಖೆ, ಮಹಾನಗರ ಪಾಲಿಕೆ, ಮೆಸ್ಕಾಂ,…

ಮಂಗಳೂರು: ಶಾಲಾ ಬಸ್ಸಿಗೆ ಮೀನು ಸಾಗಾಟದ ಕ್ಯಾಂಟರ್ ಢಿ*ಕ್ಕಿ; ವಿದ್ಯಾರ್ಥಿಗಳಿಗೆ ಗಾಯ?!…..

5 months ago

ತಲಪಾಡಿಯ ಶಾರದಾ ವಿದ್ಯಾನಿಕೇತನ ಶಾಲಾ ಬಸ್ಸಿನ ಹಿಂಬದಿಗೆ ಮೀನು ಸಾಗಾಟದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ರಾ.ಹೆ.66 ರ ಕಾಪಿಕಾಡು ಎಂಬಲ್ಲಿ ಈ ಘಟನೆ…

ಬಂಟ್ವಾಳ: ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ…!

5 months ago

ಬಿ.ಸಿ.ರೊಡಿನ ಕೈಕಂಬದಲ್ಲಿರುವ ಖಾಸಗಿ ಖಾಲಿ ಜಾಗವೊಂದರಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಸಮೀಪದ ಸಂಚಯಗಿರಿಯವರೆಗೂ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಹುಲ್ಲಿನಿಂದ ತುಂಬಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಹೇಗೆ ಆಯಿತು…

ಬಂಟ್ವಾಳ: ಮಾರಿಪಳ್ಳ ಸಮೀಪದ ಕಡೆಗೋಳಿಯಲ್ಲಿ ರಿಕ್ಷಾ ಪಲ್ಟಿಯಾಗಿ ಮಹಿಳೆ ಮೃ*ತ್ಯು…!

5 months ago

ರಿಕ್ಷಾ ಪಲ್ಟಿಯಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಾರಿಪಳ್ಳ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರು ನಿವಾಸಿ ವಿಶಾಲಾಕ್ಷಿ ಮೃತಪಟ್ಟ ಮಹಿಳೆ. ಮಂಗಳೂರಿನಿಂದ ಕಲ್ಲಡ್ಕ ದೇವಸ್ಥಾನಕ್ಕೆ ಬರುವ ವೇಳೆ…

ತಿರುವನಂತಪುರ: ಸಾವಿನಲ್ಲೂ ಸಾರ್ಥಕತೆ ಮೆರೆದ ಪುಟ್ಟ ಕಂದಮ್ಮ!

5 months ago

ಅಪಘಾತದಲ್ಲಿ ಗಾಯಗೊಂಡಿದ್ದ 10 ತಿಂಗಳ ಹೆಣ್ಣು ಮಗುವಿನ ಮೆದುಳು ನಿಷ್ಕ್ರಿಯಗೊಂಡಿದ್ದ ಹಿನ್ನೆಲೆಯಲ್ಲಿ, ಮಗುವಿನ ಪೋಷಕರು ಕಂದಮ್ಮನ ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಘಟನೆ ಕೇರಳದಲ್ಲಿ ನಡೆದಿದೆ.…

ಉಡುಪಿ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಮರಳು, ಬೋಟ್ ಸಹಿತ 22 ಮಂದಿಯ ಬಂಧನ…!

5 months ago

ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂ. ಮೌಲ್ಯದ ಮರಳು ಹಾಗೂ ಉಪಕರಣಗಳನ್ನು ವಶಪಡಿಸಿಕೊಂಡ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ…

ಉಡುಪಿ: ವಂಚನೆ ಪ್ರಕರಣ; ಓರ್ವ ಮಹಿಳೆ ಸಹಿತ ಇಬ್ಬರ ಬಂಧನ…!

5 months ago

ನಗರಸಭೆಯ ಆಸ್ತಿ ತೆರಿಗೆ ಪಾವತಿ ಪ್ರಕ್ರಿಯೆಯಲ್ಲಿ ನಕಲಿ ಸೀಲ್ ಬಳಸಿ ವಂಚನೆ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸಹಿತ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.…