ಕಡಬ: ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ…!

5 months ago

ನೇಣುಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ನೂಜಿಬಾಳ್ತಿಲ ಗ್ರಾಮದ ಆಕೋಟತ್ತಡ್ಕ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಚೇತನ್ ಇತ್ತೇಚೆಗಷ್ಟೇ ಪದವಿ ಮುಗಿಸಿ ಮನೆಯಲ್ಲಿ…

ಮಂಗಳೂರು: 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬ*ದಿಸಿದ ಸುರತ್ಕಲ್ ಪೋಲೀಸರು….!

5 months ago

ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ ಮತ್ತು 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ. ಸುರತ್ಕಲ್…

ಉಡುಪಿ: ಯಕ್ಷಗಾನ ವೇಷಧಾರಿ ಈಶ್ವರ ಗೌಡ ಹೃದಯಾಘಾತದಿಂದ ಸಾವು….!

5 months ago

ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ…

ಉಡುಪಿ: ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ದೇವಾಡಿಗ ಮಾರ್ಪಳ್ಳಿ ಹೃದಯಾಘಾತದಿಂದ ನಿಧನ…!

5 months ago

ಮಲ್ಪೆ ನಾರಾಯಣಗುರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ, ಅಲೆವೂರು ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ಗಣೇಶ್ ದೇವಾಡಿಗ ಮಾರ್ಪಳ್ಳಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಎಂದಿನಂತೆ ಶಾಲೆಗೆ ಕರ್ತವ್ಯಕ್ಕೆ…

ಕಡಬ: 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ; ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಯಕ್ರಮ

5 months ago

ಕಡಬದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26 ನೇ ಸಾಲಿನ ವಾರ್ಷಿಕ ಕ್ರೀಡೋತ್ಸವ ಬಹಳ ವಿಜೃಂಭಣೆಯಿಂದ ನಡೆದಿದೆ. ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಥನಿ ಪಿ ಯು…

ಬಂಟ್ವಾಳ: ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಕಡಿದು ಪರಾರಿ….!

5 months ago

ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ…

ಉಡುಪಿ: ಹೋಟೆಲ್‌ಗೆ ನುಗ್ಗಿದ ಸ್ಲೀಪರ್ ಬಸ್; ಪ್ರಯಾಣಿಕರು ಅಪಾಯದಿಂದ ಪಾರು…!

5 months ago

ಚಾಲಕನ ನಿಯಂತ್ರಣ ತಪ್ಪಿದ ಸ್ಲೀಪರ್ ಬಸ್ಸೊಂದು ಮೀನೂಟದ ಹೊಟೇಲಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕದ ಓಂತಿಬೆಟ್ಟು ಸಮೀಪ ನಡೆದಿದೆ. ಉಡುಪಿ ಕಡೆಯಿಂದ ಹಿರಿಯಡ್ಕ ಕಡೆ ಹೋಗುತ್ತಿದ್ದ ದುರ್ಗಾಂಬ…

ಬಂಟ್ವಾಳ: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪ*ಘಾತ; ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿ ಮೃ*ತ್ಯು

5 months ago

ಕಾವಳಕಟ್ಟೆ ಎನ್.ಸಿ.ರೋಡ್ ಎಂಬಲ್ಲಿ ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರಿ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರ ಪೈಕಿ ಓರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ…

ಮಂಗಳೂರು: ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆ…!

5 months ago

ಚಿತ್ರಕಲಾ ಸ್ಪರ್ಧೆಯಲ್ಲಿ ನಿನಾದ್ ಕೈರಂಗಳ ಮೈಸೂರು ವಿಭಾಗ ಮಟ್ಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ತುಳುಭವನ…

ಕಾರಿಂಜ: ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆ..!!

5 months ago

ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆಯ ಬಗ್ಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಪ್ರಕಟನೆಯಲ್ಲಿ…