ವಿಟ್ಲ:ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ರಿ ಮಂಗಳೂರು; ಪಟ್ಲ ಯಕ್ಷಾಶ್ರಯ ಯೋಜನೆಯಡಿಯಲ್ಲಿ ವಿಟ್ಲ ಸಮೀಪದ ಅಳಿಕೆ ಗ್ರಾಮದಲ್ಲಿ ಯಕ್ಷಗಾನ ನೇಪಥ್ಯ ಕಲಾವಿದ ಚಂದ್ರಶೇಖರ ಕುಲಾಲ್ ರವರಿಗೆ ಕಟ್ಟಿ…
ಉಡುಪಿ:ಮಹಿಳಾ ಸಮ್ಮೇಳನ, ಉಡುಪಿ ಜಿಲ್ಲೆ ಇದರ ಆಶ್ರಯದಲ್ಲಿ ಸೇವಾ ಸಂಗಮ ಟ್ರಸ್ಟ್ ಸಹಯೋಗದಲ್ಲಿ 'ನಾರೀ ಶಕ್ತಿ ಸಂಗಮ' ಮಹಿಳಾ ಸಮ್ಮೇಳನವನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 9.30ರಿಂದ…
ಪುತ್ತೂರು:ಶಾಸಕರಿಗೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬರುತ್ತಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿದ್ದಂತೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗರಂ ಆಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರನ್ನು…
ಪುತ್ತೂರು:ಹಿoದುತ್ವದ ನೆಲೆಯಲ್ಲಿ ಸಂಸದರಾಗಿ, ಪ್ರಭಾವಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಗುರುತಿಸಿಕೊಂಡಿದ್ದಾರೆ ಎಂದು ಮಾಜಿ ಶಾಸಕರಾದ ಸಂಜೀವ ಮಠಂದೂರು ಅವರು ಹೇಳಿದ್ದಾರೆ. ಇವರು ಪುತ್ತೂರಿನ ರೋಟರಿ ಸಭಾಭವನದಲ್ಲಿ…
ಪುತ್ತೂರು:ಪುತ್ತೂರಿನಲ್ಲಿ ಮಹಿಳೆಯೊರ್ವರಿಗೆ ಮದ್ಯ ನೀಡಿ, ಅತ್ಯಾಚಾರಗೈದಿರುವ ಪ್ರಕರಣಕ್ಕೆ ಸಂಬAಧಿಸಿದAತೆ ಇದೀಗ ಪೊಲೀಸರು ಆರೋಪಿ ಸಂಶುದ್ದೀನ್ ಆಸ್ಗರ್ ಆಲಿ ಎಂಬಾತನನ್ನು ಬಂಧಿಸಿದ್ದಾರೆ. ಹಾಸನ ತಾಲೂಕಿನ ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಪುತ್ತೂರಿನ…
ಕುoದಾಪುರ:ಶಂಕರನಾರಾಯಣ ಗ್ರಾಮ ಪಂಚಾಯತ್ ಎದುರಿನ ಗೋಳಿಕಟ್ಟೆ ಗುಡ್ಡೆಯ ಮೇಲಿರುವ BSNL ಮೈಕ್ರೋ ಟವರ್ ಕಟ್ಟಡದ ಒಳಗೆ ಅಳವಡಿಸಲಾದ ಬ್ಯಾಟರಿಗಳನ್ನು ಕಳವು ಮಾಡಲಾಗಿದೆ . ಈ ಬಗ್ಗೆ ಶಂಕರನಾರಾಯಣ…
ಬoಟ್ವಾಳ:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಮರಳನ್ನು ಪೋಲೀಸರು ಪತ್ತೆ ಹಚ್ಚಿ ವಶಪಡಿಸಿಕೊಂಡ ಘಟನೆ ಸಜೀಪದಲ್ಲಿ ನಡೆದಿದೆ. ಸಜೀಪದಿಂದ ಚೇಳೂರು ಕಡೆಗೆ ಲಾರಿ ಸಾಗುತ್ತಿರುವ ವೇಳೆ…
ಮುಲ್ಕಿ ಸೀಮೆ ಅರಸು ಕಂಬಳದ ಪ್ರಯುಕ್ತ ಮುಲ್ಕಿ ಅರಮನೆ ವೆಲ್ಪೇರ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜರ್ಸಿ ಟೀ ಶರ್ಟ್ ಬಿಡುಗಡೆ. ಮುಲ್ಕಿ ಸೀಮೆ ಅರಸು ಕಂಬಳದ…
ಫ್ರೆಂಡ್ಸ್ ವಾಲ್ಪಾಡಿ ಆಶ್ರಯದಲ್ಲಿ ನಡೆದ ವಾಲ್ಪಾಡಿ ಟ್ರೋಫಿ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಸಾಮಾಜಿಕ ಸೇವೆಗಾಗಿ ಹಿಂದೂ,ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯದ ಮೂವರನ್ನು ಸೌಹಾರ್ದವಾಗಿ ಸನ್ಮಾನಿಸಲಾಯಿತು. ಅಂಬುಲೆನ್ಸ್…
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದ್ರೆ ಆಶ್ರಯದಲ್ಲಿಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಕಲಾವಿದರು ಅಭಿನಯಿಸುವ ನಾಯಿಮರಿ ನಾಟಕ ಪ್ರದರ್ಶನವನ್ನು ಡಿ.03 ರಂದು ಸಂಜೆ 6.30 ಕ್ಕೆ ಮೂಡುಬಿದಿರೆಯ ಸ್ಕೌಟ್…