ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಅಡಿಕೆ ಹಿಂಗಾರ ಒಣಗುವ ಮತ್ತು ಎಳೆ ಅಡಿಕೆ ಉದುರುವಿಕೆ ಕುರಿತು ತಂತ್ರಜ್ಞಾನ ಪರಿಶೀಲನೆ ಕಾರ್ಯಕ್ರಮವನ್ನೂ ಭಾ.ಕೃ.ಅ.ಫ- ಕೃಷಿ ವಿಜ್ಞಾನ ಕೇಂದ್ರ (ದಕ್ಷಿಣ…
ವಿಟ್ಲ: ಒಡಿಯೂರು ಶ್ರೀ ವಿವಿಧೋದ್ದೇಶ ಸಹಕಾರಿ ಸಂಘ ವಿಟ್ಲ ಶಾಖೆಯ ಸ್ವಂತ ಕಟ್ಟಡದ ಉದ್ಘಾಟನೆ, ಸ್ಥಳಾಂತರ ಕಾರ್ಯಕ್ರಮ ಸ್ಮಾರ್ಟ್ ಸಿಟಿ ಕಟ್ಟಡದ 3 ನೇ ಮಹಡಿಯಲ್ಲಿ ನಡೆಯಿತು.…
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಗಳ…
ಉತ್ತರ ಪ್ರದೇಶದ ಅಲಿಗಢ ಮೂಲದ ಕೆನಡಾದಲ್ಲಿ ವಾಸವಾಗಿರುವ ಉರ್ದು ಕವಿ ಹಾಗೂ ಸಾಹಿತಿ ತಾರೀಕ್ ಫಾರೂಕ್ (78) ಜಿಲ್ಲೆಯ ಬಸವ ಕಲ್ಯಾಣದಲ್ಲಿ ನಿಧನರಾಗಿದ್ದಾರೆ. ಬಸವ ಕಲ್ಯಾಣ ನಗರದ…
ಕೆಎಸ್ಆರ್‌ಟಿಸಿ ಇಲಾಖೆಯ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಬಸ್ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೀಳಗಿ ಡಿಪೋದಲ್ಲಿ ನಡೆದಿದೆ. ಚಾಲಕ ಮಲ್ಲಿಕಾರ್ಜುನ ವಿಷ ಸೇವಿಸಿ…
ಎರಡು ದಿನದಲ್ಲಿ ಮದುವೆಯಾಗಬೇಕಿದ್ದ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂ ನಲ್ಲಿ ನಡೆದಿದೆ. ಐಶ್ವರ್ಯ ರೈ ಮೃತಪಟ್ಟ ಯುವತಿ. ಐಶ್ವರ್ಯ…
ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ಈ ಬಗ್ಗೆ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ…
ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಈಗಾಗಲೇ ಚಂದ್ರಯಾನ- 3ರಲ್ಲಿ ಯಶಸ್ವಿಯಾಗಿದ್ದು ಇಡೀ ವಿಶ್ವ ಬೆರಗಾಗುವಂತೆ ಮಾಡಿದೆ. ಚಂದ್ರನ ಅಂಗಳದಲ್ಲಿ ರೋವರ್ ಪ್ರಗ್ಯಾನ್ ಅನ್ನು ಇಳಿಸಿ ಮಹತ್ವದ ಸಾಧನೆ…
ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. 2ನೇ ಪೋಕ್ಸೋ ಕೇಸ್‌ನಲ್ಲಿ ಮುರುಘಾ ಶ್ರೀ ವಿರುದ್ಧ ಚಿತ್ರದುರ್ಗ ಜಿಲ್ಲಾ ನ್ಯಾಯಾಯದಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದೆ. ಕಳೆದ…
ನೇಜಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ ದುಷ್ಕರ್ಮಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ…