ಕಾಂಗ್ರೆಸ್ ಶಕ್ತಿ ಯೋಜನೆ ಜಾರಿ; ಆಟೋ ಸಂಘಟನೆಗಳಿಂದ ಜುಲೈ 27ರಂದು ಬಂದ್‌ಗೆ ಕರೆ

3 years ago

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸ್ ತನ್ನ ಗೆಲುವು ಸಾಧಿಸಲು ಸಹಾಯಕವಾದದ್ದು ಗ್ಯಾರೆಂಟೀ ಯೋಜನೆಗಳು ಎಂದರೆ ತಪ್ಪಾಗಲಾರದು. ಚುನಾವಣೆಯ ಐದು ಭರವಸೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಕಾಂಗ್ರೆಸ್…

ಕಿನ್ನಿಗೋಳಿ: ಬಾವಿಗೆ ಹಾರಿ ಆತ್ಮಹತ್ಯೆ

3 years ago

ಕಿನ್ನಿಗೋಳಿ: ವ್ಯಕ್ತಿಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಿನ್ನಿಗೋಳಿಯ ರಾಮನಗರಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉಮೇಶ್ ಆಚಾರ್ಯ(೬೨) ಎಂದು ಗುರುತಿಸಲಾಗಿದೆ, ಬುಧವಾರ ಮುಂಜಾನೆ ರಾಮನಗರದಲ್ಲಿನ ತನ್ನ…

ಮೂಡಬಿದಿರೆ: ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ; ಪುರುಷೋತ್ತಮ ಮಾಸ (ಅಧಿಕ ಶ್ರಾವಣ ) ಪ್ರಯುಕ್ತ ದೇವಸ್ಥಾನದಲ್ಲಿ ತಾ. 18 – 7 – 2023 ರಿಂದ ತಾ 16-8-2023 ರವರೆಗೆ ಧಾರ್ಮಿಕ , ಸಾಂಸ್ಕೃತಿಕ ಹಾಗೂ ಅನ್ನದಾನಾದಿ ಕಾರ್ಯಕ್ರಮ

3 years ago

ದಕ್ಷಿಣ ಕನ್ನಡ :ಶ್ರೀ ವಿಠೋಬ ರುಕುಮಾಯಿ ದೇವಸ್ಥಾನ ಶ್ರೀನಿವಾಸಪುರ, ಗುಂಡ್ಯಡ್ಕ, ಮೂಡಬಿದಿರೆ ಇಲ್ಲಿ  ಪುರುಷೋತ್ತಮ ಮಾಸ (ಅಧಿಕ ಶ್ರಾವಣ ) ಪ್ರಯುಕ್ತ ದೇವಸ್ಥಾನದಲ್ಲಿ ತಾ. 18 -…

ಸುಳ್ಯ: ಗುಡ್ಡ ಕುಸಿತ, ರಸ್ತೆ ಸಂಚಾರ ಸ್ಥಗಿತ

3 years ago

ಸುಳ್ಯ: ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಕರ್ನಾಟಕ ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಕಲ್ಲಪಳ್ಳಿ-ಪಾಣತ್ತೂರು ಅಂತಾರಾಜ್ಯ ರಸ್ತೆಯ ಬಟೋಳಿಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.ಈ ಘಟನೆಯು…

ಮಂಗಳೂರು : ಮಾದಕ ವಸ್ತು ಮಿಷ್ರಿತ ಚಾಕೊಲೇಟ್ ಮಾರಾಟ

3 years ago

ನಗರದ ಎರಡು ಕಡೆ ಮಾರಾಟ ಮಾಡುತ್ತಿದ್ದ ಸುಮಾರು 100 ಕೆಜಿ ಮಾದಕ ದ್ರವ್ಯ ಮಿಶ್ರಿತ ಚಾಕೊಲೇಟ್ ಗಳನ್ನು ಪಾಂಡೇಶ್ವರ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಮಾದಕ ವಸ್ತು…

ತಂದೆಯ ಮೇಲಿನ ಕೋಪಕ್ಕೆ ಮಕ್ಕಳ ಮೇಲೆ ಕಾರು ಹರಿಸಿದ ಪಾಪಿ!

3 years ago

ತಂದೆಯ ಮೇಲಿನ ದ್ವೇಷಕ್ಕೆ ಮಕ್ಕಳ ಮೇಲೆ ಕಾರು ಹರಿಸಿ ಕೊಲ್ಲಲು ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೊದಲ್ಲಿ ನಡೆದಿದೆ. ಈ ಕುರಿತ ವೀಡಿಯೊವೊಂದು ಸಾಮಾಜಿಕ…

ಉಡುಪಿಯ ಶಿರ್ವದಲ್ಲಿ ದೈತ್ಯ ಕಾಡುಕೋಣ ಪತ್ತೆ

3 years ago

ಉಡುಪಿ: ದೈತ್ಯ ಗಾತ್ರದ ಕಾಡುಕೋಣವೊಂದು ಉಡುಪಿ ಜಿಲ್ಲೆಯ ಶಿರ್ವದ ಪಿಲಾರು ಕಾಡಿನ ಬಳಿ ಕಂಡುಬಂದಿದೆ. ದೈತ್ಯ ಗಾತ್ರದ ಈ ಕಾಡುಕೋಣವನ್ನು ಕಂಡು ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಪ್ರಯಾಣಿಕರು…

ಮೂಲ್ಕಿ: 4 ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯ ಶವ ಮನೆಯ ಹಿತ್ತಿಲ ಡ್ರೇನೇಜ್ ಪಿಟ್ ನಲ್ಲಿ ಪತ್ತೆ!

3 years ago

ಮೂಲ್ಕಿ: ಮನೆಯ ಹಿಂದಿನ ಚರಂಡಿಯ ಗುಂಡಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಮಂಗಳೂರು ಹೊರವಲಯದ ಮೂಲ್ಕಿಯಲ್ಲಿ ನಡೆದಿದೆ.ಪಡುಪಣಂಬೂರು ಪಂಚಾಯತ್ ವ್ಯಾಪ್ತಿಯ ಪುಷ್ಪರಾಜ್ ಅಮೀನ್ ಎಂಬುವವರ ಮನೆಯ ಹಿಂಭಾಗದ…

ಜು.23ರಂದು ವಾಮದಪದವು ಬಂಟರ ಸಂಘದಿಂದ “ಪದವುಡು ಆಟಿದ ಕೂಟ”; ಹಿರಿಯರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

3 years ago

ಬಂಟರ ಸಂಘ, ವಾಮದ ಪದವು ವಲಯದ ವತಿಯಿಂದ 'ಪದವುಡು ಆಟಿದ ಕೂಟ' ಎಂಬ ಅದ್ದೂರಿ ಕಾರ್ಯಕ್ರಮ ಇದೇ 23-07-2023ರ ರವಿವಾರ ನಡೆಯಲಿದೆ. ವಾಮದಪದವಿನ ಆಲದಪದವಿನ ರಾಯಿ-ಮೂರ್ಜೆ ರಸ್ತೆ…

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿ ಆಶ್ರಯದಲ್ಲಿ ಬಂಟರ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023

3 years ago

ಯುವ ಬಂಟರ ಸಂಘ ಪುತ್ತೂರು ತಾಲೂಕು ಸಮಿತಿದ ಆಶ್ರಯದಲ್ಲಿ ಬಂಟ ದಿನಾಚರಣೆ ಪ್ರಯುಕ್ತ ಜುಲೈ 23 ರಂದು ತುಳುನಾಡ ಬಂಟೆರೆ ಪರ್ಬ 2023 ಎನ್ನುವ ಸಾಂಸ್ಕೃತಿಕ ಸ್ಪರ್ಧಾ…